September 16, 2024

Bhavana Tv

Its Your Channel

BADAMI

ಬಾಗಲಕೋಟೆ:- , ಜಿಲ್ಲಾ ಕಾಂಗ್ರೆಸ್ ಸಮಿತಿ ಬಾಗಲಕೋಟೆ ಮತ್ತು ಬಾಗಲಕೋಟೆ ವಿಧಾನಸಭಾ ಮತಕ್ಷೇತ್ರದ ಆಶ್ರಯದಲ್ಲಿ ೧೩೬ನೇ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಸದ್ಭಾವನಾ...

ಬಾದಾಮಿ ತಾಲೂಕಿನ ಆಡಗಲ್‌ನ ಸರಕಾರಿ ಪ್ರೌಢ ಶಾಲೆಯಲ್ಲಿ ರಾಷ್ಟ್ರೀಯ ಕಿಶೋರ್ ಸ್ವಾಸ್ಥ್ಯ ಕಾರ್ಯಕ್ರಮದಡಿಯಲ್ಲಿ ಹದಿಹರೆಯದವರ ಆರೋಗ್ಯ ಮತ್ತು ಕ್ಷೇಮ ದಿನಾಚರಣೆ ಆಚರಿಸಲಾಯಿತು. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ...

ಬಾದಾಮಿ: ಮಾಜಿ ಮುಖ್ಯಮಂತ್ರಿ ವಿಪಕ್ಷ ನಾಯಕ ಬಾದಾಮಿ ಶಾಸಕ ಸಿದ್ದರಾಮಯ್ಯ ನವರು ಶುಕ್ರವಾರ ಬಾದಾಮಿಯಲ್ಲಿ ಮತದಾನ ಮಾಡಿದರು. ಕಿಕ್ಕಿರಿದ ಜನಸಾಗರದ ನಡುವೆ ,ಬೈಕ್ ರಾಲಿ ಮಾಡುತ್ತಾ ಮುಂದಿನ...

ಬಾದಾಮಿ :ಇಂದು ಬಾದಾಮಿಯಲ್ಲಿ ವಿಧಾನಪರಿಷತ್ ಚುನಾವಣೆಯ ಪ್ರಯುಕ್ತ ವಿಧಾಪರಿಷತ್ ಚುನಾವಣಾ ಪ್ರಚಾರ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಸುನಿಲಗೌಡ ಪಾಟೀಲ್ ಪರ ಪ್ರಚಾರ ಸಭೆ ನಡೆಸಲಾಯಿತು. ನಗರದ...

ಬಾದಾಮಿಯ ಬನಶಂಕರಿಯ ಹಂಪಿ ವಿಶ್ವವಿದ್ಯಾಲಯ ಅಧ್ಯಯನ ಕೇಂದ್ರ ಉಳಿಸಿಕೊಳ್ಳಲು ಬಾದಾಮಿ ಅಭಿವೃಧ್ದಿ ಹೋರಾಟ ಸಮಿತಿ ಹಾಗೂ ವಿವಿಧ ಸಂಘಟನೆಗಳಿAದ ಹೋರಾಟ ಮಾಡಿ ಮನವಿ ಸಲ್ಲಿಸಲಾಯಿತು. ಬಾಗಲಕೋಟೆ ಜಿಲ್ಲೆಯ...

ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲಿ ಭಾನುವಾರ ನಿವೃತ್ತ ನೌಕರರ ದಿನಾಚರಣೆ ನಿಮಿತ್ತ ಬಾದಾಮಿ ತಾಲೂಕಾ ನಿವೃತ್ತ ಸಂಘದಿoದ ೭೫ ವರ್ಷದ ಹಿರಿಯ ಸದಸ್ಯರಿಗೆ ಸನ್ಮಾನ ಮಾಡಲಾಯಿತು.ಹಾಗೆಯೇ ವಿಶೇಷವಾಗಿ ಪರಿಸರ...

ಬಾದಾಮಿ: ಸಂವಿಧಾನದ ತತ್ವಗಳನ್ನು ಅರ್ಥೈಸಿಕೊಂಡು ಎಲ್ಲರೂ ನಿಜ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ನಗರದ ಶ್ರೀ ಕಾಳಿದಾಸ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಭೀಮಸೇನ ಚಿಮ್ಮನಕಟ್ಟಿ ಹೇಳಿದರು.ಅವರು ನಗರದ ಶ್ರೀ...

ಬಾದಾಮಿ ತಾಲೂಕಿನ ಬೇಲೂರಿನ ಶ್ರೀ ಅನ್ನದಾನೇಶ್ವರ ಮಠದಲ್ಲಿ ಡಾ! ಅಭಿನವ ಸಂಗನಬಸವ ಮಹಾಸ್ವಾಮಿ ಗಳಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಹಂಪಿಯ ಹೇಮ ಕೂಟದ ಹಾಗೂ ಹಾಳಕೆರೆ ಮಠದ ಮತ್ತು...

ಬಾದಾಮಿ: ಡಾ. ಅಭಿನವ ಸಂಗನಬಸವ ಮಹಾಸ್ವಾಮಿಗಳ ನಿಧನರಾದ ಬಗ್ಗೆ ಮಾಜಿ ಮುಖ್ಯಮಂತ್ರಿಗಳು ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಕಂಬನಿ ಮಿಡಿದಿದ್ದಾರೆ. ಈ ಬಗ್ಗೆ ಪತ್ರಿಕಾಹೇಳಿಕೆ...

ಬಾದಾಮಿ ಕ್ಷೇತ್ರದ ಶಾಸಕರಾದ ಶ್ರೀ ಸಿದ್ದರಾಮಯ್ಯ ರವರ ಕಚೇರಿಯಲ್ಲಿ ಇಂದು ಶ್ರೀ ಭಕ್ತ ಕನಕದಾಸರ ಜಯಂತಿಯನ್ನು ಆಚರಿಸಲಾಯಿತು. ಬಾಗಲಕೋಟೆ ಜಿಲ್ಲೆಯ ಚಾಲುಕ್ಯರ ನಾಡು ಬಾದಾಮಿಯಲ್ಲಿ ವಿಪಕ್ಷ ನಾಯಕ...

error: