April 22, 2021

Bhavana Tv

Its Your Channel

BANGALURU

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸ 45 ಕೋವಿಡ್-19 ಪ್ರಕರಣಗಳು ದೃಢವಾಗಿದ್ದು ಕೋವಿಡ್-19 ಸೋಂಕಿತರ ಸಂಖ್ಯೆ ಸಾವಿರದ ಗಡಿ ದಾಟಿದೆ. ದುಬೈ ವಿಮಾನದ ಮೂಲಕ ಬಂದಿದ್ದ 20 ಜನರಿಗೆ...

ಬೆಂಗಳೂರು,: ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 951ಕ್ಕೆ ಏರಿಕೆಯಾಗಿದೆ.ಕರ್ನಾಟಕದಲ್ಲಿ ಮಂಗಳವಾರ 925 ಪ್ರಕರಣಗಳಿದ್ದವು. ಇಂದು 26 ಹೊಸ ಪ್ರಕರಣಗಳು ದೃಢಪಟ್ಟಿವೆ. ಬೀದರ್‌ನಲ್ಲಿ 11, ಹಾಸನದಲ್ಲಿ 4, ದಾವಣಗೆರೆಯಲ್ಲಿ...

ಬೆಂಗಳೂರು : ರಾಜ್ಯ ಸರ್ಕಾರವು 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಹಾಗೂ ಬಿಪಿಎಲ್ ಕಾರ್ಡ್ ಉಳ್ಳವರಿಗೆ ಸಿಹಿಸುದ್ದಿ ನೀಡಿದ್ದು, 60 ವರ್ಷ ಮೇಲ್ಪಟ್ಟವರಿಗೆ ಹಾಗೂ ಬಿಪಿಎಲ್...

ಬೆಂಗಳೂರು : ಕೊರೋನಾ ಸೋಂಕಿನ ಭೀತಿಯಿಂದಾಗಿ ಲಾಕ್ ಡೌನ್ ನಿಂದ ಮುಂದೂಡಲ್ಪಟ್ಟಿದ್ದಂತ ಕಾಮನ್ ಎಂಟೆರೆನ್ಸ್ ಟೆಸ್ಟ್ (ಸಿಇಟಿ) ೨೦೨೦ರ ಪರೀಕ್ಷಾ ದಿನಾಂಕ ಕೊನೆಗೂ ನಿಗಧಿಗೊಂಡಿದೆ. ರ‍್ನಾಟಕ ಸಿಇಟಿ...

ಬೆಂಗಳೂರು: ಇಡೀ ವಿಶ್ವದೆಲ್ಲಡೆ ಆತಂಕ ಮೂಡಿಸಿದ ಕರೋನಾ ನಿಯಂತ್ರಣ ಮಾಡಲು ರಾಜ್ಯ ಸರ್ಕಾರ ಹಲವು ಮುಂಜಾಗ್ರತಾ ಕ್ರಮ ಕೈಗೊಳ್ಳುತ್ತಿದೆ. ಅಲ್ಲದೆ ಎಲ್ಲಾ ರೀತಿಯ ಸರ್ವೆಕ್ಷಣೆ ಮತ್ತು ಸಮೋಹ...

ಬೆಂಗಳೂರು/ಯಶವoತ: ಕರೋನ ಎಂಬ ಮಹಾಮಾರಿಯಿಂದ ರಕ್ಷಣೆ ಪಡೆಯಲು ದೇಶದ್ಯಂತ ಲಾಕ್ ಡೌನ್ ಮಾಡಲಾಗಿತ್ತು. ಈ ಸಮಯದಲ್ಲಿ ಕೂಲಿಕಾರ್ಮಿಕರು, ನಿರ್ಗತಿಕರು ಸ್ಲಂ ವಾಸ ಮಾಡುವವರು ಹಾಗೂ ಮಂಗಳಮುಖಿಯರು ತಮ್ಮ...

ಕೊರೊನಾ ಲಾಕ್‌ಡೌನ್‌ನಿಂದಾಗಿ ವಿದೇಶಗಳಲ್ಲಿ ಸಿಲುಕಿರುವ ಭಾರತೀಯರನ್ನು ವಿಶೇಷ ವಿಮಾನಗಳಲ್ಲಿ ಕರೆತರಲು ಭಾರತ ಸರ್ಕಾರ ಇಂದಿನಿoದ ಕಾರ್ಯಾಚರಣೆ ಆರಂಭಿಸಿದೆ.ಇAದು ಮಧ್ಯರಾತ್ರಿ ಭಾರತೀಯರು ಸ್ವದೇಶಕ್ಕೆ ಆಗಮಿಸುವ ನಿರೀಕ್ಷೆ ಇರುವುದರಿಂದ ಬೆಂಗಳೂರು...

 ಲಾಕ್‌ಡೌನ್‌ ಮುಗಿಯುವ ಮೇ 3ರ ನಂತರ ಸರ್ಕಾರ ಹಾಗೂ ಶಿಕ್ಷಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆ ನಡೆಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ವಿದ್ಯಾರ್ಥಿಗಳು ಯಾವುದೇ ವದಂತಿಗಳಿಗೆ ಕಿವಿಗೊಡದೆ...

ಬೆಂಗಳೂರು: ಆರೋಗ್ಯ ಮತ್ತು ಆಶಾ ಕಾರ್ಯಕರ್ತರಿಗೆ ಸಶಸ್ತ್ರ ಭದ್ರತೆ ನೀಡಬೇಕು ಎಂದು ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ. ಪಾದರಾಯನಪುರದಲ್ಲಿ ಗಲಭೆ ಸಂಬಂಧ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ...

ಬೆಂಗಳೂರು : ಲಾಕ್ ಡೌನ್ ನಿಂದಾಗಿ ಅಗತ್ಯ ವಸ್ತುಗಳು ಸಿಗದೇ ಕಷ್ಟದಲ್ಲಿರುವ ನಗರದ ಜನತೆಗೆ ಬೆಂಗಳೂರು ಮಹಾನಗರ ಪಾಲಿಕೆ ಸಿಹಿಸುದ್ದಿ ನೀಡಿದ್ದು, ಅಗತ್ಯ ವಸ್ತುಗಳನ್ನು ಪೂರೈಸುವ ಸಹಾಯವಾಣಿಯನ್ನು...

error: