June 15, 2024

Bhavana Tv

Its Your Channel

BELAGAVI

ಬೆಳಗಾವಿ : ವಿಧಾನಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಬೆಳಗಾವಿಯ ಸುವರ್ಣ ವಿಧಾನಸೌಧದ ಆವರಣದಲ್ಲಿ ಮಹಾತ್ಮಾ ಗಾಂಧೀಜಿ, ಡಾ. ಬಿ. ಆರ್. ಅಂಬೇಡ್ಕರ್, ಕಿತ್ತೂರು ರಾಣಿ ಚೆನ್ನಮ್ಮ ಮತ್ತು...

ಬೆಳಗಾವಿ : ಬುಡಕಟ್ಟು ಸಿದ್ಧಿ ಸಮುದಾಯದವರ ವಿವಿಧ ಬೇಡಿಕೆಗಳ ಕುರಿತು ಸುವರ್ಣಸೌಧದಲ್ಲಿ ಕಾರ್ಮಿಕ ಇಲಾಖೆಯ ಸಚಿವರಾದ ಶಿವರಾಮ ಹೆಬ್ಬಾರ ಅವರ ನೇತೃತ್ವದ ನಿಯೋಗವು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ...

ಬೆಳಗಾವಿ: ನೇಕಾರರ ಹಕ್ಕೊತ್ತಾಯಗಳ ಜಾರಿಗಾಗಿ ಬೆಳಗಾವಿಯ ಬಸವೇಶ್ವರ ವೃತ್ತದಿಂದ ಸುವರ್ಣ ಸೌಧದ ವರೆಗೆ ಬೃಹತ್ ಪಾದಯಾತ್ರೆ ನಡೆಸಲಾಯಿತು. ಪಾದಯಾತ್ರೆಯಲ್ಲಿ ಗುಳೇದಗುಡ್ಡದ ಬಸವರಾಜ ಪಟ್ಟದಾರ್ಯ ಮಹಾಸ್ವಾಮಿಜಿ, ರವೀಂದ್ರ ಕಲಬುರ್ಗಿ,...

ಬೆಳಗಾವಿ:- ಶಿಥಿಲಾವಸ್ಥೆಯಲ್ಲಿದ್ದ ಬೀದಿ ಲೈಟ್ ಕಂಬ, ಯಾವ ಸಂದರ್ಭದಲ್ಲಿಯಾದರೂ ಮುರಿದು ಬಿಳಬಹುದಾದ ಸ್ಥಿತಿ, ಸಾರ್ವಜನಿಕರು ಜೀವ ಕೈಯಲ್ಲಿ ಹಿಡಿದು ತಿರುಗಾಡಬೇಕಾದ ಪರಿಸ್ಥಿತಿ ಹೌದು ಬೆಳಗಾವಿ ಜಿಲ್ಲೆ ಅಥಣಿ...

ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ ಕೊಕಟನೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಭೇಟಿ ನೀಡಿದ ಜಿಲ್ಲಾ ಬಿಸಿ ಊಟದ ಅಧಿಕಾರಿ ರಾಜೇಂದ್ರ ತೇರದಾಳ ಕರ್ನಾಟಕ...

ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ ಕೊಕಟನೂರ ಗ್ರಾಮದ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಾರಂಭಗೊAಡ ಮಕ್ಕಳ ಪಾಲಿನ ಸರ್ಕಾರದ ಒಂದು ಮಹತ್ವದ ಯೋಜನೆಯಾದ "ಮಕ್ಕಳಲ್ಲಿನ ಪೌಷ್ಟಿಕಾಂಶ...

ಆಥಣಿ:- ಮತಾಂಧರಿAದ ಹತ್ಯೆಯಾದ ದಕ್ಷಿಣ ಕನ್ನಡ ಜಿಲ್ಲೆಯ ಹಿಂದೂ ಕಾರ್ಯಕರ್ತ ಹಾಗೂ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ ನೆಟ್ಟಾರು ಅವರಿಗೆ ಅಥಣಿ ನಗರದ...

ನಿಪ್ಪಾಣಿ: ನಗರದಲ್ಲಿ ತಾಲೂಕು ಪಂಚಾಯತ್ ವತಿಯಿಂದ 93 ಲಕ್ಷ ರೂ. ಮೊತ್ತದಲ್ಲಿ ಕ್ಷೇತ್ರ ವ್ಯಾಪ್ತಿಯ 17 ಗ್ರಾಮ ಪಂಚಾಯತ್ ಗಳಿಗೆ ನೂತನ ಕಸ ವಿಲೇವಾರಿ ವಾಹನಗಳನ್ನು (ಸ್ವಚ್ಛ...

ನಿಪ್ಪಾಣಿ ; ನಿಪ್ಪಾಣಿ ನಗರದ ಶ್ರೀ ಸಟವಾಯಿ ಮಂದಿರದಲ್ಲಿ, 3 ವರ್ಷಕ್ಕೊಮ್ಮೆ ನಡೆಯುವ ಜಾತ್ರೆ ಪ್ರಯುಕ್ತ ಇಂದು ಮಂದಿರಕ್ಕೆ ಮುಜರಾಯಿ, ಹಜ್ ಮತ್ತು ವಕ್ಫ್ ಇಲಾಖೆಯ ಸಚಿವರಾದ...

ಚಿಕ್ಕೊಡಿ ; ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ ಯೋಜನೆಯ ಅಡಿಯಲ್ಲಿ ಸನ್ 2022-23 ನೇ ಸಾಲಿನ ಶಾಲಾ ಮಕ್ಕಳ ಅಪೌಷ್ಟಿಕತೆ ನಿವಾರಣೆಗಾಗಿ ಸರ್ಕಾರದ ಆದೇಶದಂತೆ ಕಾಗವಾಡ...

error: