ಗುಂಡ್ಲುಪೇಟೆ ತಾಲ್ಲೂಕಿನ ಪಡಗೂರು ಗ್ರಾಮಸ್ಥರು ಮತ್ತು ಅಕ್ಕಪಕ್ಕದ ನೆರಹೊರೆಯ ಗ್ರಾಮಸ್ಥರುಗಳು ಹಮ್ಮಿಕೊಂಡಿದ್ದ ಶ್ರೀ ಶಿವಲಿಂಗೇAದ್ರ ಸ್ವಾಮಿಗಳವರ 60ನೇ ವರ್ಷದ ಗುರುವಂದನ ಕಾರ್ಯಕ್ರಮವನ್ನು ಪಡಗೂರು ಮಠದಲ್ಲಿ ಏರ್ಪಡಿಸಿದರು. ಇದರ...
GUNDLU PETE
ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ನೂತನ ಶಾಸಕರಾದ ಹೆಚ್ ಎಂ ಗಣೇಶ್ ಪ್ರಸಾದ್ ರವರು ಪ್ರಮಾಣ ವಚನ ಸ್ವೀಕರಿಸಿ ಗುರುವಾರ ತಮ್ಮ ಕ್ಷೇತ್ರಕ್ಕೆ ಆಗಮಿಸಿ ಧಾರ್ಮಿಕ ಪೂಜಾ ಕೈಂಕರ್ಯಗಳನ್ನು...
ಗು0ಡ್ಲುಪೇಟೆ; ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಚುನಾವಣಾಸಭೆಯಲ್ಲಿ ಗುಂಡ್ಲುಪೇಟೆ ಸಾರ್ವತ್ರಿಕ ವಿಧಾನಸಭಾ ಕ್ಷೇತ್ರಕ್ಕೆ ಸಂಬ0ಧಪಟ್ಟ0ತೆ ಮುಕ್ತ ಮತ್ತು ಪಾರದರ್ಶಕ ಹಾಗೂ ನ್ಯಾಯ ಸಮ್ಮತವಾಗಿ ಚುನಾವಣೆ ನೀತಿ...
ಗುಂಡ್ಲುಪೇಟೆ; ಕ್ಷೇತ್ರದ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಕನ್ನೇಗಾಲ ಕಗ್ಗಳದಹುಂಡಿ, ಚೆನ್ನಮಲ್ಲಿಪುರ, ಬೇರಂಬಾಡಿ ಗ್ರಾಮಗಳಿಗೆ ಭೇಟಿ ನೀಡಿ ಕಾಂಗ್ರೆಸ್ ಅಭ್ಯರ್ಥಿ ಎಚ್ ಎಂ ಗಣೇಶ್ ಪ್ರಸಾದ್ ರವರ ಧರ್ಮಪತ್ನಿ...
ಗುಂಡ್ಲುಪೇಟೆ ; ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇಂದು ಪಟ್ಟಣದ ತಾಲೂಕು ಕಚೇರಿಗೆ ತೆರಳಿ ಚುನಾವಣಾ ಅಧಿಕಾರಿಯಾದ ಮಲ್ಲಿಕಾರ್ಜುನ್ ರವರಿಗೆ ನಾಮಪತ್ರವನ್ನು ಸಲ್ಲಿಸಿದರು.ಶ್ರೀ ಕ್ಷೇತ್ರ ಸ್ಕಂದಗಿರಿ ಪಾರ್ವತಮ್ಮನವರ...
ಗುಂಡ್ಲುಪೇಟೆ .ಪಟ್ಟಣದ ಸಹಾಯಕ ಕೃಷಿ ಇಲಾಖೆಯ ಕಚೇರಿಯ ಮುಂದೆ ಕರ್ನಾಟಕ ರಾಜ್ಯ ರೈತ ಸಂಘದಿAದ ಸಾಂಕೇತಿಕ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದರು. ಕೃಷಿ ಇಲಾಖೆಯವರು ರೈತರಿಗೆ ಸರಿಯಾದ ವೇಳೆಗೆ ಬಿತ್ತನೆ...
ಗುಂಡ್ಲುಪೇಟೆ ಪಟ್ಟಣದ ಬಸವೇಶ್ವರ ಕಮ್ಯೂನಿಟಿ ಹಾಲ್ನಲ್ಲಿ ನಡೆದ ಬೃಹತ್ ಆದಿ ಜಾ0ಬವ ಸಮುದಾಯ ಸಮಾವೇಶದಲ್ಲಿ ತಾಲೂಕಿನ 48 ಗ್ರಾಮಗಳಿಂದ ಬಂದಿದ್ದ ಆದಿ ಜಾ0ಬವ ಸಮುದಾಯದ ಮುಖಂಡರುಗಳನ್ನು ಮತ್ತು...
ಗುಂಡ್ಲುಪೇಟೆ: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಹೊನ್ನೇಗೌಡನಹಳ್ಳಿ ಗ್ರಾಮದ ಯುವ ಮುಖಂಡರುಗಳು ಮತ್ತು ಹಿರಿಯರು ಬಿಜೆಪಿ ಪಕ್ಷವನ್ನು ತೊರೆದು ಎಚ್ ಎಂ ಗಣೇಶ್ ಪ್ರಸಾದ್ ರವರ ನೇತೃತ್ವದಲ್ಲಿ...
ಗುಂಡ್ಲುಪೇಟೆ: ತಾಲೂಕಿನ ಮಂಚಹಳ್ಳಿ ಗ್ರಾಮದಲ್ಲಿ ಗ್ರಾಮದ ಮುಖಂಡರುಗಳು ಮತ್ತು ಯುವಕರುಗಳು ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷವನ್ನು ತೊರೆದು ಜೆಡಿಎಸ್ ಅಭ್ಯರ್ಥಿ ಕಡಬೂರು ಮಂಜುನಾಥ್ ರವರ...
ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಬೇಗೂರು ಹೋಬಳಿಯ ಹೀರಿಕಾಟಿ ಗ್ರಾಮದಲ್ಲಿ ರೈತರು, ಮಧ್ಯಮ ವರ್ಗದವರು, ಕೂಲಿ ಕಾರ್ಮಿಕರು ತಮ್ಮ ಬದುಕು ಹಸನು ಮಾಡಿಕೊಳ್ಳಲು ಕುಮಾರಸ್ವಾಮಿ ಸರ್ಕಾರದಿಂದ ಮಾತ್ರ ಸಾಧ್ಯ,...