April 27, 2024

Bhavana Tv

Its Your Channel

GUNDLU PETE

ಗುಂಡ್ಲುಪೇಟೆ ತಾಲೂಕಿನ ಬೇಗೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿರುವ ಡಾ. ಶಿವಸ್ವಾಮಿಯವರನ್ನು ಸುಳ್ಳು ಆರೋಪ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಮಾಡಿ ಮಾಧ್ಯಮಗಳಲ್ಲಿ...

ಗುಂಡ್ಲುಪೇಟೆ:- ಜನ ಸಂಕಲ್ಪ ಯಾತ್ರೆಯಲ್ಲಿ ಬಿಜೆಪಿಯ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 200 ಯೋಜನೆಗಳನ್ನು ಬಿಚ್ಚಿಟ್ಟ ರಾಜ್ಯಧ್ಯಕ್ಷ ನಳಿನ್ ಕುಮಾರ್ ಕಟೀಲ್.ಗುಂಡ್ಲುಪೇಟೆ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ನಡೆದ...

ಗುಂಡ್ಲುಪೇಟೆ ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಚ್ ಎಮ್.ಗಣೇಶ್ ಪ್ರಸಾದ್ ಅವರು ರಾಜ್ಯ ಬಿಜೆಪಿ ಸರ್ಕಾರ ಹಮ್ಮಿಕೊಂಡಿರುವ ಜನ ಸಂಕಲ್ಪಯಾತ್ರೆ ಬಿಜೆಪಿಯ ಚುನಾವಣಾ ಗಿಮಿಕ್...

ಗುಂಡ್ಲುಪೇಟೆ ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎ .ಐ .ಸಿ .ಸಿ. ಅಧ್ಯಕ್ಷ ರಾಗಿ ಮಲ್ಲಿಕಾರ್ಜುನ ಖರ್ಗೆ ಪದಗ್ರಹಣ ಮಾಡಿರುವ ಹಿನ್ನೆಲೆಯಲ್ಲಿ ಗಣೇಶ್ ಪ್ರಸಾದ್ ರವರ...

ಗುಂಡ್ಲುಪೇಟೆ ಚಾಮರಾಜ ನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಹ೦ಗಳ ಗ್ರಾಮದಲ್ಲಿ ನಡೆದ ನಿವೇಶನದ ಹಕ್ಕುಪತ್ರ ವಿತರಣಾ ಕಾರ್ಯಕ್ರಮದಲ್ಲಿ ನಡೆದ ಘಟನೆ. ಈ ಕಾರ್ಯಕ್ರಮದಲ್ಲಿ ಮಹಿಳೆಯೊಬ್ಬರು ನಮಗೆ ನಿವೇಶನವಿದೆ...

ಚಾಮರಾಜನರ ಜಿಲ್ಲಾಧಿಕಾರಿ ಗಳಮನೆ ಇರುವ ನಗರದ ಪಿಡಬ್ಲ್ಯೂಡಿ ಬಡಾವಣೆಯು ನಗರಸಭೆಯ ದಿವ್ಯನಿರ್ಲಕ್ಷ್ಯಕ್ಕೆ ಒಳಗಾಗಿ ಗಬ್ಬೆದ್ದುನಾರುತ್ತಿದೆ. ಸಂಜೆ 4ಗಂಟೆಮೇಲೆ ಸೊಳ್ಳೆಗಳಿಗೆ ಹೆದರಿ ಮನೆಬಾಗಿಲು ಹಾಕಿ ಅವಿತುಕುರುವ ಪರಿಸ್ಥಿತಿ ಇದೆ....

ಗುಂಡ್ಲುಪೇಟೆ :- ಕರ್ನಾಟಕ ಕಾವಲು ಪಡೆಯವತಿಯಿಂದ ಗುಂಡ್ಲುಪೇಟೆ ಪಟ್ಟಣದ ರಾಷ್ಟ್ರೀಯ ಹೆದ್ದಾರಿಯ ಕೆ.ಎಸ್.ಆರ್.ಟಿ.ಸಿ.ಬಸ್ ನಿಲ್ದಾಣ ಹಾಗೂ ಎಂ.ಡಿ.ಸಿ.ಸಿ.ಬ್ಯಾAಕ್ ಮುಂಭಾಗ ಪೋಲಿಸ್ ಚೌಕಿ ಅಳವಡಿಸಿ ಹಾಗೂ ಪೋಲಿಸ್ ಸಿಬ್ಬಂದಿಯನ್ನು...

ಗುಂಡ್ಲುಪೇಟೆ ತಾಲೂಕಿನ ಅರೇಪುರ ಗ್ರಾಮದಲ್ಲಿರುವ ಭಾಗ್ಯ ನಾಗಮಲ್ಲು ಎಂಬುವವರ ಮನೆ ಮೊನ್ನೆ ಬಿದ್ದ ಭಾರಿ ಮಳೆಯಿಂದಾಗಿ ಮನೆ ಕುಸಿದಿದೆ. ಆದಕಾರಣ ಸಂಬAಧಪಟ್ಟ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಧಾವಿಸಿ...

ಗುಂಡ್ಲುಪೇಟೆ ಪಟ್ಟಣದ ಗುರುಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆ ವತಿಯಿಂದ 94 ಸಿ ಅಡಿಯಲ್ಲಿ ರೈತರಿಗೆ ಸಾಗುವಳಿ ಚೀಟಿ ವಿತರಣೆ ಕಾರ್ಯಕ್ರಮವನ್ನು ಶಾಸಕರಾದ ಸಿ ಎಸ್ ನಿರ0ಜನ್...

ಗುಂಡ್ಲುಪೇಟೆ ತಾಲೂಕಿನ ಸ್ಕಂದಗಿರಿ ಶ್ರೀ ಪಾರ್ವತಮ್ಮನವರ ದೇವಸ್ಥಾನದ ನವೀಕರಣಕ್ಕೆ 27 ಲಕ್ಷ ರೂಪಾಯಿಗಳನ್ನು ಬಿಡುಗಡೆಗೊಳಿಸಿದ್ದು ಇಂದು ಶಾಸಕರಾದ ಸಿ ಎಸ್ ನಿರಂಜನ್ ಕುಮಾರ್ ರವರು ದೇವಸ್ಥಾನಕ್ಕೆ ಭೇಟಿ...

error: