April 4, 2025

Bhavana Tv

Its Your Channel

GUNDLU PETE

ಗುಂಡ್ಲುಪೇಟೆ ತಾಲೂಕಿನ ಅರೇಪುರ ಗ್ರಾಮದಲ್ಲಿರುವ ಭಾಗ್ಯ ನಾಗಮಲ್ಲು ಎಂಬುವವರ ಮನೆ ಮೊನ್ನೆ ಬಿದ್ದ ಭಾರಿ ಮಳೆಯಿಂದಾಗಿ ಮನೆ ಕುಸಿದಿದೆ. ಆದಕಾರಣ ಸಂಬAಧಪಟ್ಟ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಧಾವಿಸಿ...

ಗುಂಡ್ಲುಪೇಟೆ ಪಟ್ಟಣದ ಗುರುಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆ ವತಿಯಿಂದ 94 ಸಿ ಅಡಿಯಲ್ಲಿ ರೈತರಿಗೆ ಸಾಗುವಳಿ ಚೀಟಿ ವಿತರಣೆ ಕಾರ್ಯಕ್ರಮವನ್ನು ಶಾಸಕರಾದ ಸಿ ಎಸ್ ನಿರ0ಜನ್...

ಗುಂಡ್ಲುಪೇಟೆ ತಾಲೂಕಿನ ಸ್ಕಂದಗಿರಿ ಶ್ರೀ ಪಾರ್ವತಮ್ಮನವರ ದೇವಸ್ಥಾನದ ನವೀಕರಣಕ್ಕೆ 27 ಲಕ್ಷ ರೂಪಾಯಿಗಳನ್ನು ಬಿಡುಗಡೆಗೊಳಿಸಿದ್ದು ಇಂದು ಶಾಸಕರಾದ ಸಿ ಎಸ್ ನಿರಂಜನ್ ಕುಮಾರ್ ರವರು ದೇವಸ್ಥಾನಕ್ಕೆ ಭೇಟಿ...

ಗುಂಡ್ಲುಪೇಟೆ ತಾಲೂಕಿನ ಬೇಗೂರು ಹೋಬಳಿಯ ಬೆಟ್ಟದ ಮಾದಳ್ಳಿಯ ಬಿಡಿ ಶಿವ ಬುದ್ದಿಯವರ ಸಹೋದರ ಬಿ .ಡಿ ಮರಿಸ್ವಾಮಿ(57) ನೆನ್ನೆ ಹೃದಾಯಾಘಾತದಿ0ದ ನಿಧನರಾಗಿದ್ದಾರೆ. ಇಬ್ಬರು ಪುತ್ರಿಯರೂ, ಮೂವರು ಸಹೋದರರನ್ನು...

ಗುಂಡ್ಲುಪೇಟೆ ತಾಲೂಕಿನ ಪಸಯ್ಯನಪುರ ಗ್ರಾಮದ ರಾಜಮ್ಮ ಎಂಬ ಮಹಿಳೆಗೆ ಬಲಗಾಲು ಸ್ವಾಧೀನ ಕಳೆದುಕೊಂಡು ಜೀವನ ನಡೆಸಲು ಪರಿತಪಿಸುತ್ತಿದ್ದ ಮಹಿಳೆಗೆ ಕರುನಾಡುವ ಶಕ್ತಿ ಸಂಘಟನೆಯ ತಾಲೂಕು ಅಧ್ಯಕ್ಷ ಮುನೀರ್...

ಗುಂಡ್ಲುಪೇಟೆ. ರಾಷ್ಟ್ರೀಯ ವನ್ಯಜೀವಿ ಸಪ್ತಾಹ ಸಮಾರೋಪ ಸಮಾರಂಭ ಬಂಡಿಪುರ ಅಭಯಾರಣ್ಯದ ಮೇಲುಕಾಮ್ಮನಹಳ್ಳಿ ಸಫಾರಿ ಕೇಂದ್ರದ ಆವರಣದಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಗಣ್ಯರು ಜೊತೆಗೂಡಿ ದೀಪ ಬೆಳಗುವುದರ ಮುಖಾಂತರ ಕಾರ್ಯಕ್ರಮಕ್ಕೆ...

ಗುಂಡ್ಲುಪೇಟೆ ಪಟ್ಟಣದ ತಾಲೂಕು ಕಚೇರಿಯ ಸಿಬ್ಬಂದಿಗಳು ವಿವಿಧ ರೀತಿಯ ಬಣ್ಣಬಣ್ಣದ ಬಟ್ಟೆ ಧರಿಸಿ ಬರುತ್ತಿರುವುದು ಕಂಡು ಬಂತು, ನವರಾತ್ರಿ ಹಬ್ಬ ಆರಂಭವಾಗಿದ್ದು ೯ ದಿನಗಳ ಕಾಲ ವಿಜೃಂಭಣೆಯಿAದ...

ಗುಂಡ್ಲುಪೇಟೆ :- ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೊ ಯಾತ್ರೆ ತಮಿಳುನಾಡಿನ ನೀಲಗಿರಿ ಜಿಲ್ಲೆಯ ಗೂಡಲೂರು ಮಾರ್ಗವಾಗಿ ಶುಕ್ರವಾರ ಬೆಳಗ್ಗೆ 10 ಗಂಟೆಗೆ ಗುಂಡ್ಲುಪೇಟೆಯಿAದ...

ಗುಂಡ್ಲುಪೇಟೆ ಪಟ್ಟಣದ ತಾಲೂಕು ಕಚೇರಿಯಲ್ಲಿ ಗ್ರಾಮೀಣ ದಸರಾ ಮಹೋತ್ಸವಕ್ಕೆ ಪೂರ್ವಭಾವಿ ಸಭೆ ಶಾಸಕರಾದ ಸಿ ಎಸ್ ನಿರಂಜನ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ತಾಲೂಕಿನ ಎಲ್ಲಾ...

ಗುಂಡ್ಲುಪೇಟೆ ತಾಲೂಕಿನ ಗೋಪಾಲಪುರ ಗ್ರಾಮದ ಸಹಕಾರ ಸಂಘದ ಆವರಣದಲ್ಲಿ ನಡೆದ ಸಭೆಯಲ್ಲಿ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಕೇಂದ್ರ ಬ್ಯಾಂಕಿನ ಉಪಾಧ್ಯಕ್ಷರಾದ ಎಂಪಿ ಸುನಿಲ್ ರವರು ಮಾತನಾಡಿ...

error: