ಗುಂಡ್ಲುಪೇಟೆ ತಾಲೂಕಿನ ಗೋಪಾಲಪುರ ಗ್ರಾಮದ ಸಹಕಾರ ಸಂಘದ ಆವರಣದಲ್ಲಿ ನಡೆದ ಸಭೆಯಲ್ಲಿ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಕೇಂದ್ರ ಬ್ಯಾಂಕಿನ ಉಪಾಧ್ಯಕ್ಷರಾದ ಎಂಪಿ ಸುನಿಲ್ ರವರು ಮಾತನಾಡಿ...
CHAMARAJANAGARA
ಗುಂಡ್ಲುಪೇಟೆ ಪಟ್ಟಣದ ಸರ್ಕಾರಿ ಪ್ರಾಥಮಿಕ ಶಾಲೆ (ಗಣಪತಿ ಸ್ಕೂಲ್) ಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ಕನ್ನಡ ಶಾಲಾ ಮಕ್ಕಳಲ್ಲಿ ಕಲಿಕೆಯಲ್ಲಿ ಪ್ರೀತಿ ಹುಟ್ಟಿಸುವ ದೃಷ್ಟಿಯಿಂದ' ಕನ್ನಡ ಭಾಷಾ...
ಗುಂಡ್ಲುಪೇಟೆ ತಾಲೂಕಿನ ಬರಗಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ನಡೆದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಕೇಂದ್ರ ಬ್ಯಾಂಕಿನ...
ಗುಂಡ್ಲುಪೇಟೆ ಪಟ್ಟಣದ ಕುಂಬಾರರ ಸಮುದಾಯ ಭವನದಲ್ಲಿ ನಡೆದ ಬೃಹತ್ ಉಚಿತ ಕಣ್ಣಿನ ಶಿಬಿರವನ್ನು ಕುಂಬಾರರ ಸಮುದಾಯ ದ ರಾಜ್ಯ ಅಧ್ಯಕ್ಷರಾದ ಶಿವಕುಮಾರ್ ಚೌವಡ ಶೆಟ್ಟಿ ಯವರು ಕಾರ್ಯಕ್ರಮವನ್ನು...
ಗುಂಡ್ಲುಪೇಟೆ ತಾಲೂಕಿನ ಭೀಮನಬೀಡು ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ವಿಶ್ವ ರೇಬಿಸ್ ಮಾಸಾಚರಣೆ ಜಾಗೃತಿ ಮೂಡಿಸಲು ಪಶು ವೈದ್ಯಾಧಿಕಾರಿಗಳಾದ ಡಾ. ಗುರುಮೂರ್ತಿ ರವರು ಮಾತನಾಡಿ ಶಾಲೆಯ ಮಕ್ಕಳಿಗೆ ಮತ್ತು...
ಗುಂಡ್ಲುಪೇಟೆ ಪಟ್ಟಣದ ಸೋಮೇಶ್ವರ ಹಾಸ್ಟೆಲ್ ಎದುರು ನೂತನವಾಗಿ ನಿರ್ಮಾಣವಾಗಿರುವ ಕುಂಬಾರರ ಸಮುದಾಯಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕುಂಬಾರ ಸಂಘದ ಅಧ್ಯಕ್ಷರಾದ ಪಿ .ವೆಂಕಟರಾಜು ಮಾತನಾಡಿ ಇದೇ ತಿಂಗಳು ಸೆ.18...
ಗುಂಡ್ಲುಪೇಟೆ. ಅಭಿವೃದ್ಧಿ ಪ್ರಾಧಿಕಾರದ ಪ್ರಸ್ತಾವನೆಯಂತೆ ಕರ್ನಾಟಕ ಕಾನೂನು ಆಯೋಗವು ಈಗಾಗಲೇ ಸರ್ಕಾರಕ್ಕೆ ಸಲ್ಲಿಸಿರುವ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ ೨೦೨೨ ಮುಂಬರುವ ಅಧಿವೇಶನದಲ್ಲಿ ಸರ್ವಾನು ಮತದ...
ಗುಂಡ್ಲುಪೇಟೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಭಾರತ್ ಜೋಡೋ ಯಾತ್ರೆಗೆ ಎ.ಐ.ಸಿ.ಸಿ. ಉಪಾಧ್ಯಕ್ಷ ರಾಹುಲ್ ಗಾಂಧಿ ಕೇರಳದಿಂದ ಗುಂಡ್ಲುಪೇಟೆ ಮಾರ್ಗವಾಗಿ ಇದೇ ತಿಂಗಳ 30 ರಂದು...
ಚಾಮರಾಜನಗರ ಜಿಲ್ಲಾ ಸಹಕಾರಿ ಹಾಲು ಒಕ್ಕೂಟಕ್ಕೆ ನೂತನವಾಗಿ ಚುನಾಯಿತರಾದ ಕಾರ್ಯಕಾರಿ ಮಂಡಳಿ ಅಧ್ಯಕ್ಷ ರು ಹಾಗೂ ನಿರ್ದೇಶಕರುಗಳಿಗೆ ಅಭಿನಂದನಾ ಸಮಾರಂಭ ನಡೆಯಿತು ಗುಂಡ್ಲುಪೇಟೆ ಪಟ್ಟಣದ ಹೊರವಲಯದಲ್ಲಿರುವ ಎಸ್...
ಗುಂಡ್ಲುಪೇಟೆ ಪಟ್ಟಣದ ಪ್ರವಾಸಿ ಮಂದಿರದಿAದ ಸರ್ವಪಲ್ಲಿ ರಾಧಾಕೃಷ್ಣನ್ ರವರ ಭಾವಚಿತ್ರ ಮೆರವಣಿಗೆ ಹೋರಟು ಸಿ.ಎಂ.ಎಸ್. ಕಲಾಮಂದಿರಕ್ಕೆ ತಲುಪಿತು. ಕಾರ್ಯಕ್ರಮಕ್ಕೇ ಶಾಸಕರಾದ ಸಿ ಎಸ್ ನಿರಂಜನ್ ಕುಮಾರ್ ಅವರು...