December 22, 2024

Bhavana Tv

Its Your Channel

CHAMARAJANAGARA

ಗುಂಡ್ಲುಪೇಟೆ: ಕಾರ್ಮಿಕ ಇಲಾಖೆ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಗೌರಮ್ಮ ದಿ. ಗೋಪಾಲ ರಾಜು ಇವರಿಗೆ ಮಂಡಳಿ ಮತ್ತು ಇಲಾಖೆ ವತಿಯಿಂದ...

ಚಾಮರಾಜನಗರ: ಮೊದಲ ಪ್ರಾಶಸ್ತ್ಯ ಮತಗಳಲ್ಲೆ ಗೆಲುವು ಸಾಧಿಸಿದ ಡಾಕ್ಟರ್ ತಿಮ್ಮಯ್ಯ ಹಳೆ ಮೈಸೂರು ಪ್ರಾಂತ್ಯದಲ್ಲಿ ಕಾಂಗ್ರೆಸ್ ಪ್ರಾಬಲ್ಯಫಲಿತಾಂಶ ಹೊರಬೀಳುತ್ತಿದ್ದಂತೆ ಗುಂಡ್ಲುಪೇಟೆಯ ಕಾಂಗ್ರೆಸ್ ಕಚೇರಿಯ ಮುಂಭಾಗ ಕಾರ್ಯಕರ್ತರು ಪಟಾಕಿ...

ಗುಂಡ್ಲುಪೇಟೆ ತಾಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಓದು ಕರ್ನಾಟಕ ಸಂಬಂಧ ಕಾರ್ಯಗಾರವನ್ನು ಜ್ಞಾನ ಭವನದಲ್ಲಿ ನಡೆಸಲಾಯಿತು. ೪ ಮತ್ತು ೫ನೇ ತರಗತಿ ಮಕ್ಕಳ ಕಲಿಕೆ ಗೋಸ್ಕರ ಈ...

ಗುಂಡ್ಲುಪೇಟೆ ತಾಲೂಕಿನ ಶಿವಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ದಿಂದ ಸಾಲವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು . ಈ ಸಂದರ್ಭದಲ್ಲಿ ಚಾಮರಾಜನಗರ ಮೈಸೂರು ಜಿಲ್ಲಾ ಕೇಂದ್ರದ ನಿರ್ದೇಶಕರಾದ...

ಗುಂಡ್ಲುಪೇಟೆ ; ತಾಲೂಕಿನ ಗೋಪಾಲಪುರ ಗ್ರಾಮದ ಶ್ರೀ ಕಬ್ಬಿಣ ಕೋಲೇಶ್ವರ ಮಠದ ಕಿರಿಯ ಶ್ರೀ ಗಳಾದ ಹಿಮ್ಮಡಿ ಗುರು ಮಲ್ಲ ಸ್ವಾಮಿಗಳು ಇಂದು ಮಧ್ಯಾಹ್ನ ೧೨ ಗಂಟೆ...

ಗುಂಡ್ಲುಪೇಟೆ ಪಟ್ಟಣದ ಬಿಇಒ ಕಚೇರಿಯ ಪಕ್ಕದಲ್ಲಿರುವ ಜ್ಞಾನ ಭವನಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಉಪನಿರ್ದೇಶಕರಾದ ಎಸ್. ಎನ್. ಮಂಜುನಾಥ್ ಮಾತನಾಡಿತಾಲೂಕಿನಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ನವೋದಯ ಪರೀಕ್ಷೆಯಲ್ಲಿ ಉತ್ತೀರ್ಣ...

ಗುಂಡ್ಲುಪೇಟೆ.ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದ ಅಂತರರಾಜ್ಯ ಕ್ರೀಡಾಕೂಟದಲ್ಲಿ ಗುಂಡ್ಲುಪೇಟೆ ಜೆಎಸ್ ಎಸ್ ಕಾಲೇಜಿನ ವಿದ್ಯಾರ್ಥಿಗಳು ಕರ್ನಾಟಕವನ್ನು ಪ್ರತಿನಿಧಿಸಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಕ್ರೀಡಾಪಟುಗಳನ್ನು ಅಭಿನಂದಿಸಿ...

ಗುಂಡ್ಲುಪೇಟೆ. ಪಟ್ಟಣದ ಪೊಲೀಸ್ ಠಾಣೆಯಲ್ಲಿ ನಡೆದ ಕಾವಲುಪಡೆಯ ಸಂಘಟನೆಯ ವತಿಯಿಂದ ಭಾರತ ದೇಶದ ಗೌರವಾನ್ವಿತ ೩ ಸೇನಾಪಡೆಯ ಮುಖ್ಯಸ್ಥರಾದ ಜನರಲ್ ಬಿಪಿನ್ ರಾವತ್ ರವರಿಗೆ ಮತ್ತು ೧೩...

ಚಾಮರಾಜನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕಚೇರಿಯಲ್ಲಿ ನಡೆದ ನೂತನ ಜಿಲ್ಲಾ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಭಾರತ ಮಾತೆ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ...

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ಮಾನವ ಬಂಧುತ್ವ ವೇದಿಕೆ ವತಿಯಿಂದ ಗುಂಡ್ಲುಪೇಟೆ ಪಟ್ಟಣದ ಚಿಜಲ ವಿದ್ಯಾಸಂಸ್ಥೆಯಲ್ಲಿ ನಡೆದ ಬಾಬಾಸಾಹೇಬ್ ಅಂಬೇಡ್ಕರ್ ಅವರ ೬೬ನೇ ಪರಿನಿಬ್ಬಾಣ ದಿನಾಚರಣೆ ಅಂಗವಾಗಿ ಅಂಬೇಡ್ಕರ್...

error: