December 22, 2024

Bhavana Tv

Its Your Channel

CHAMARAJANAGARA

ಗುಂಡ್ಲುಪೇಟೆ : ಕನ್ನಡದ ಕಣ್ಮಣಿ ಯುವಕರ ಆಶಾಕಿರಣ ಕರುನಾಡ ಯುವಶಕ್ತಿ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರಾದ ಗೌರವಾನ್ವಿತ ವಸಂತಕುಮಾರ್ ಹಾಗೂ ರಾಜ್ಯಾಧ್ಯಕ್ಷರಾದ ಸರವಣ ರವರು ಹಾಗೂ ಗುಂಡ್ಲುಪೇಟೆ ಭಾಗದಲ್ಲಿ...

ಗುಂಡ್ಲುಪೇಟೆ ತಾಲೂಕಿನ ಭೀಮನಬೀಡು ಗ್ರಾಮದಲ್ಲಿ ಮೊನ್ನೆ ಸುರಿದ ಭಾರಿ ಮಳೆಗೆ ಗೋಡೆ ಕುಸಿದಿದ್ದು. ಇದನ್ನು ಅಲ್ಲಿನ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಬಿ.ಜಿ. ಶಿವಕುಮಾರ್ ಅವರು ಕೂಡಲೇ ಕಾಂಗ್ರೆಸ್...

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ಪಟ್ಟಣದ ಕಸಬಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿAದ ೨೫ ಲಕ್ಷ ರೂಪಾಯಿ ಸಾಲದ ಚೆಕ್ ವಿತರಣೆ ಮಾಡಿದರು. ಕಸಬಾ ಪ್ರಾಥಮಿಕ ಕೃಷಿ...

ಗುಂಡ್ಲುಪೇಟೆ : ಕರ್ನಾಟಕ ಕಾವಲುಪಡೆಯ ವತಿಯಿಂದ ಪಟ್ಟಣದ ತಾಲೂಕು ಕಚೇರಿ ಹೊರಾಂಗಣದಲ್ಲಿ ಸಿ.ಸಿ ಕ್ಯಾಮರಾ ಅಳವಡಿಸುವಂತೆ ಆಗ್ರಹಿಸಿದರು.ಈ ಸಂದರ್ಭದಲ್ಲಿ ಕಾವಲುಪಡೆಯ ತಾಲೂಕು ಘಟಕದ ಅಧ್ಯಕ್ಷರಾದ ಅಬ್ದುಲ್ ಮಾಲಿಕ್...

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಕಿರಿಯ ಪ್ರಾಥಮಿಕ ಶಾಲೆಗಳಿಗೆ ಇಂದಿನಿoದ ಶಾಲೆ ಆರಂಭವಾಗಿದ್ದರಿAದ ಕ್ಷೇತ್ರ ಶಿಕ್ಷಣಾಧಿಕಾರಿಯಾದ ಎಸ್.ಸಿ. ಶಿವಮೂರ್ತಿರವರು ಭೇಟಿ ನೀಡಿ ಶಾಲೆಯ ಮಕ್ಕಳಿಗೆ ಚಾಕಲೇಟ್ ಮತ್ತು...

ಚಾಮರಾಜನಗರ ; ನವಂಬರ್ ೨೧ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರಾಗಿರುವ ಹಿಂದುಗಳ ಮೇಲೆ ನಿರಂತರವಾಗಿ ದಾಳಿ ದೌರ್ಜನ್ಯಎಸಗಲು ಬೆಂಬಲ ನೀಡುತ್ತಿರುವ ಅಲ್ಲಿನ ಸರ್ಕಾರದ ನಡೆಯನ್ನು ಖಂಡಿಸಿ ಹಿಂದೂ ಜಾಗರಣ ವೇದಿಕೆ...

ಚಾಮರಾಜನಗರ : ರಾಜ್ಯದಲ್ಲಿನ ಸರ್ಕಾರಿ ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಒಂದರಿoದ ಐದನೇ ತರಗತಿ ವಿದ್ಯಾರ್ಥಿಗಳಿಗೆ ಶಾಲೆಗಳು ಭೌತಿಕವಾಗಿ ಪೂರ್ಣಪ್ರಮಾಣದಲ್ಲಿ ಆರಂಭ...

ಗುoಡ್ಲಪೇಟೆ :- ಶ್ರೀ ಪಂಚಮುಖಿ ಆಂಜನೇಯ ಹಾಗೂ ಶ್ರೀ ರಾಘವೇಂದ್ರ ಸ್ವಾಮಿಗಳ ಮೃತ್ತಿಕಾ ಬೃಂದಾವನ ಸನ್ನಿಧಾನ ಸೇವಾ ಸಮಿತಿ. ಶ್ರೀ ರಾಮದೇವರ ಗುಡ್ಡ, ಗುಂಡ್ಲಪೇಟೆ (ವಿಜಯಪುರ)ಚಾಮರಾಜನಗರ ಜಿಲ್ಲೆ....

ಗುಂಡ್ಲುಪೇಟೆ ತಾಲೂಕಿನ ಪುತ್ತನಪುರ ಗ್ರಾಮದಲ್ಲಿ ಕುಡಿಯುವ ನೀರಿನ ಹಾಹಾಕಾರ ಹೆಚ್ಚಾಗಿದ್ದು. ಗ್ರಾಮಗಳಿಗೆ ಗ್ರಾಮ ಪಂಚಾಯಿತಿ ಕೇಂದ್ರಸ್ಥಾನ ಅಲ್ಲಿನ ಬೇಜವಾಬ್ದಾರಿ ಅಧಿಕಾರಿಗಳು ಸಾರ್ವಜನಿಕರಿಗೆ ಸ್ಪಂದಿಸಿದೆ ನಿರ್ಲಕ್ಷ ತೋರುತಿದ್ದಾರೆ ಅಲ್ಲದೆ...

ಗುಂಡ್ಲುಪೇಟೆ ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಸರ್ಕಾರಿ ಶಾಲೆಯ ಎದುರು ಹೊಸದಾಗಿ ನಿರ್ಮಿಸಿರುವ ಚರಂಡಿ ಕಳಪೆ ಕಾಮಗಾರಿಯಿಂದ ಕೂಡಿದ ಪರಿಣಾಮ ಶನಿವಾರ ರಾತ್ರಿ ವೇಳೆಯಲ್ಲಿ ಸರಕು ಸಾಗಣೆ ಲಾರಿ...

error: