April 25, 2024

Bhavana Tv

Its Your Channel

BAGEPALLI

ಬಾಗೇಪಲ್ಲಿ:- ಪರಿಸರ ರಕ್ಷಣೆ ನಿಟ್ಟಿನಲ್ಲಿ ಇಲ್ಲಿನ ಬಾಗೇಪಲ್ಲಿ ಪಟ್ಟಣದ ಪುರಸಭೆ ಅಧಿಕಾರಿಗಳಾದ ಪರಿಸರ ಅಭಿಯಂತರರು ನಮಸ್ಕ್ರತ ಹಲವು ಅಂಗಡಿಗಳ ಮೇಲೆ ದಾಳಿ ನಡೆಸಿ ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಂಡಿದ್ದಾರೆ.ಪುರಸಭೆ...

ಬಾಗೇಪಲ್ಲಿ ; ೨೦೨೧-೨೨ ಸಾಲಿನ ಜೂನ್ ಮತ್ತು ಜುಲೈ ತಿಂಗಳಲ್ಲಿ (ಎರಡು ತಿಂಗಳು) ಪ್ರತಿ ಶಾಲಾ ವಿದ್ಯಾರ್ಥಿಗೆ ಆಹಾರಧಾನ್ಯದ ಜೊತೆಗೆ ತಲಾ ಅರ್ಧ ಕಿಲೋ ಕೆನೆಭರಿತ ಹಾಲಿನ...

ಬಾಗೇಪಲ್ಲಿ:-ಎರಡು ರಾಷ್ಟ್ರೀಯ ಪಕ್ಷಗಳ ವೈಫಲ್ಯ, ಎಚ್ ಡಿ ಕುಮಾರಸ್ವಾಮಿ ಅವರ ಅಧಿಕಾರ ಅವಧಿಯಲ್ಲಿ ಜಾರಿಗೊಳಿಸಿದ ಜನಪರ ಯೋಜನೆಗಳೇ ಜೆಡಿಎಸ್‌ಗೆ ಶ್ರೀ ರಕ್ಷೆ ಆಗಲಿದ್ದು ರಾಜ್ಯದಲ್ಲಿ ೨೦೨೩ರಲ್ಲಿ ವಿಧಾನ...

ಬಾಗೇಪಲ್ಲಿ:-ಸ.ಹಿ.ಪ್ರಾ ಶಾಲೆ ಆಚೇಪಲ್ಲಿಯಲ್ಲಿ ಮುಖ್ಯ ಶಿಕ್ಷಕರಾಗಿ ವಯೋನಿವೃತ್ತಿ ಹೊಂದಿದ ರಾಮರೆಡ್ಡಿಯವರಿಗೆ ಶಾಲೆ ವತಿಯಿಂದ ಇಂದು ಗೌರವ ಸಮರ್ಪಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು . ಕ್ಷೇತ್ರಶಿಕ್ಷಣಾಧಿಕಾರಿಗಳಾದ ಸಿದ್ದಪ್ಪ ರಾಮರೆಡ್ಡಿಯವರ ವೃತ್ತಿಪರತೆಯನ್ನು...

ಬಾಗೇಪಲ್ಲಿ:-ವಿವಿಧ ಬೇಡಿಕೆಯನ್ನು ಈಡೇರಿಸಲು ಒತ್ತಾಯಿಸಿ ಹಾಗೂ ತಾಲ್ಲೂಕಿಗೆ ಸಂಬAಧಪಟ್ಟ ಎಲ್ಲಾ ಸರ್ಕಾರಿ ಕಛೇರಿಗಳಲ್ಲಿ ರೈತರ ಹಾಗೂ ಸಾರ್ವಜನಿಕರ ಕೆಲಸ ಕಾರ್ಯಗಳು ಸರಿಯಾದ ಸಮಯಕ್ಕೆ ನಡೆಯದೆ ಕಚೇರಿಗಳತ್ತ ಪ್ರತಿನಿತ್ಯ...

ಬಾಗೇಪಲ್ಲಿ : ಭಾರತೀಯ ಎಂಜಿನೀಯರಿoಗ್ ವಿಜ್ಞಾನ ಮತ್ತು ತಾಂತ್ರಿಕ ಇನೋವಶನ್ ವಿಶ್ವವಿದ್ಯಾಲಯ ಅನಂತಪುರ ಇವರು ಆಯೋಜಿಸಿದ್ದ ತರಕಾರಿ ಬೆಳೆಗಳಲ್ಲಿ ಮೌಲ್ಯ ಸರಪಳಿ ನಿರ್ವಹಣೆ ರೈತರ ಸಭೆ ಮಾರ್ಗನಕುಂಟೆ...

ಬಾಗೇಪಲ್ಲಿ: ತಾಲ್ಲೂಕಿನಲ್ಲಿ ಬಗರ್ ಹುಕುಂ ಸಾಗುವಳಿದಾರರಿಗೆ ಭೂಮಿ ಮಂಜೂರು ಮಾಡಿಲ್ಲ. ಅರ್ಜಿ ಸಲ್ಲಿಸಿದವರಿಗೆ ಮನೆ, ನಿವೇಶನ ಹಂಚಿಲ್ಲ. ಸಾಗುವಳಿ ಚೀಟಿಗಳನ್ನು ನೀಡುವಲ್ಲಿ ಅಧಿಕಾರಿಗಳು, ಜನಪ್ರತಿನಿಧಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ...

ಬಾಗೇಪಲ್ಲಿ:- ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಬಳಸಿಕೊಂಡು ರೈತರು ಆರ್ಥಿಕವಾಗಿ ಸದೃಢರಾಗಬೇಕು ಎಂದು ಬಾಗೇಪಲ್ಲಿ ತಾಲ್ಲೂಕು ಜನಪ್ರಿಯ ಶಾಸಕ ಎಸ್. ಎನ್.ಸುಬ್ಬಾರೆಡ್ಡಿ ಹೇಳಿದರುಅವರು ಬಾಗೇಪಲ್ಲಿ ತಾಲ್ಲೂಕು ಮಿಟ್ಟೇಮರಿ ಗ್ರಾಮದಲ್ಲಿ...

ಬಾಗೇಪಲ್ಲಿ:-ಹಿರಿಯ ನಾಗರಿಕರು ಪಿಂಚಣಿಗಾಗಿ ತಾಲ್ಲೂಕು ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು ಅವರ ಮನೆ ಬಾಗಿಲಿಗೆ ಅಧಿಕಾರಿಗಳು ಖುದ್ದು ಭೇಟಿ ನೀಡಿ, ಅರ್ಜಿ ಸ್ವೀಕರಿಸಿ ಪಿಂಚಣಿ ಮಂಜೂರು ಮಾಡುವ ವಿನೂತನ...

ಬಾಗೇಪಲ್ಲಿ: ಪಟ್ಟಣದ ಮುಸ್ಲಿಂ ಭಾಂದವರು ಶುಕ್ರವಾರ ಕರ್ನಾಟಕ ಉತ್ತರ ಹಾಗೂ ಕರಾವಳಿ ಭಾಗದಲ್ಲಿ ಮಳೆ ಹೆಚ್ಚಾಗಿ ನದಿಗಳು ಉಕ್ಕಿ ಹರಿದು ಅನೇಕ ಕುಟುಂಬಗಳು ಸಂಕಷ್ಟಕ್ಕೆ ಒಳಗಾಗಿದ್ದಾರೆ ಆದ್ದರಿಂದ...

error: