April 27, 2024

Bhavana Tv

Its Your Channel

BAGEPALLI

ಬಾಗೇಪಲ್ಲಿ :-ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದಲ್ಲಿ ಗುರುವಾರ ತಾಲ್ಲೂಕು ಕಾನೂನು ಸೇವಾಸಮಿತಿ ಹಮ್ಮಿಕೊಂಡಿದ್ದ ಬೃಹತ್ ಲೋಕ ಅದಾಲತ್ ನಲ್ಲಿ ಒಟ್ಟು ೨೩೪ ಪ್ರಕರಣಗಳನ್ನು ಇತ್ಯರ್ಥಪಡಿಸಿ ಸುಮಾರು ೧೯,೦೧೬೦೦...

ಬಾಗೇಪಲ್ಲಿ : ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಆರ್. ಲತಾ ರವರ ಅಧ್ಯಕ್ಷತೆಯಲ್ಲಿ ತಾಲ್ಲೂಕಿನ ಕರೋನಾ ಲಸಿಕೆ ಪ್ರಗತಿ ಪರಿಶೀಲನಾ ಸಭೆ ನಡೆದು ಜಿಲ್ಲಾಧಿಕಾರಿಯವರಿಂದ...

ಬಾಗೇಪಲ್ಲಿ: ತಾಲ್ಲೂಕು ಮೀನುಗಾರಿಕೆ ಕಚೇರಿ ಕಟ್ಟಡವನ್ನು ಅವೈಜ್ಞಾನಿಕ ರೀತಿಯಲ್ಲಿ ನಿರ್ಮಾಣ ಮಾಡಿ ಲಕ್ಷಾಂತರ ಹಣ ದುರುಪಯೋಗ ಆಗಿದೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ದಲಿತ ಸಂಘರ್ಷ...

ಬಾಗೇಪಲ್ಲಿ : ಪಟ್ಟಣದ ಪುರಸಭೆಗೆ ಪ್ರಭಾರಿ ಅಧ್ಯಕ್ಷರಾಗಿ ಈ ಹಿಂದೆ ಉಪಾಧ್ಯಕ್ಷರಾಗಿದ್ದ ಎ. ಶ್ರೀನಿವಾಸ್ ರವರು ಇಂದು ಅಧಿಕಾರ ವಹಿಸಿಕೊಂಡರು. ಪುರಸಭೆಯ ಅಧ್ಯಕ್ಷ ಸ್ಥಾನಕ್ಕೆ ಬಿ.ಸಿ.ಎಂ. (ಎ)...

ಬಾಗೇಪಲ್ಲಿ:- ತಾಲ್ಲೂಕು ಚೇಳೂರು ಹೋಬಳಿ ಚಾಕವೇಲು ಗ್ರಾಮದಲ್ಲಿ ಪೋಷಣ್ ಅಭಿಯಾನ ಕಾರ್ಯಕ್ರಮ ನಡೆಯಿತು. ಚಾಕವೇಲು ವೃತ್ತದ ಮೇಲ್ವಿಚಾರಕಿ ಬಸವ್ವ, ಮಾತನಾಡಿ ೫ ವರ್ಷದೊಳಗಿನ ಮಕ್ಕಳಲ್ಲಿ ಅಪೌಷ್ಟಿಕತೆ, ರಕ್ತಹೀನತೆ...

ಬಾಗೇಪಲ್ಲಿ,: ಬಾಗೇಪಲ್ಲಿ ತಾಲ್ಲೂಕಿನ ಮಿಟ್ಟೇಮರಿ ಗ್ರಾಮದಲ್ಲಿ ದಲಿತ ಸಂಘರ್ಷ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಮಿಟ್ಟೇಮರಿ ಹೋಬಳಿ ಶಾಖೆ ಮಟ್ಟದ ಸರ್ವ ಸದ್ಯಸ್ಯರ ಸಾಮಾನ್ಯ ಸಭೆಯಲ್ಲಿ ದಲಿತ ಸಂಘರ್ಷ...

ಬಾಗೇಪಲ್ಲಿ: ಗ್ರಾಮೀಣ ಮಹಿಳೆಯರು ಆರ್ಥಿಕ ಬಲವರ್ಧನೆಗೆ ಕೇಂದ್ರ ಸರಕಾರದ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದ ಎನ್.ಆರ್.ಎಲ್.ಎಮ್ ಯೋಜನೆ ಆಸರೆಯಾಗಿದ್ದು, ಮಹಿಳೆಯರು ತಮ್ಮ ಆರ್ಥಿಕ ಮಟ್ಟ ಸುಧಾರಣೆಗಾಗಿ ಸ್ವಸಹಾಯ...

ಬಾಗೇಪಲ್ಲಿ: ಹೆಣ್ಣುಮಕ್ಕಳು ಹಾಗೂ ಮಹಿಳೆಯರು ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ಬಾಗೇಪಲ್ಲಿ ಬ್ಲೂಮ್ಸ್ ಕಾಲೇಜಿನ ಪ್ರಾಂಶುಪಾಲೆ ಉಮಾಶಶಿ ಅಭಿಪ್ರಾಯ ಪಟ್ಟರು. ಬಾಗೇಪಲ್ಲಿ ಪಟ್ಟಣದ ಗೀತಾಮಂದಿರದಲ್ಲಿ ಬುಧವಾರ ಹಮ್ಮಿಕೊಂಡಿದ್ದ...

ಬಾಗೇಪಲ್ಲಿ:- ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ೩ ಪ್ರಮುಖ ಕೃಷಿ ಕಾಯ್ದೆ ಹಿಂಪಡೆಯುವAತೆ ಒತ್ತಾಯಿಸಿ ರೈತ ಸಂಘಟನೆಗಳು "ಭಾರತ ಬಂದ್"ಗೆ ಕರೆ ಕೊಟ್ಟಿದ್ದರಿಂದ ತಾಲ್ಲೂಕಿನಾದ್ಯಂತ ಮಂಗಳವಾರ ವಾಣಿಜ್ಯ...

ಬಾಗೇಪಲ್ಲಿ ತಾಲ್ಲೂಕಿನ ಪರಗೋಡು ಸಮೀಪದ ಹೆದ್ದಾರಿ ೭ ಕ್ಕೆ ಹೊಂದಿಕೊAಡಿರುವ ಪರಗೋಡು ಮತ್ತು ಮಂಗಸAದ್ರ ಸರ್ವೆ ನಂಬರುಗಳಲ್ಲಿರುವ ಚೆಕ್ ಡ್ಯಾಂಗಳನ್ನು ಒಳಗೊಂಡAತೆ ಹಳ್ಳವನ್ನೇ ನುಂಗಲು ಬೆಂಗಳೂರಿನ ವ್ಯಕ್ತಿಯೊಬ್ಬರು...

error: