September 27, 2021

Bhavana Tv

Its Your Channel

BAGEPALLI

ಬಾಗೇಪಲ್ಲಿ:- ಸದಾ ಬರಗಾಲ ಎದುರಿಸುತ್ತಿರುವ ಗಡಿ ನಾಡಿನ ಬಾಗೇಪಲ್ಲಿ ತಾಲ್ಲೂಕು ದಿನೇ-ದಿನೇ ಅಂತರ್ಜಲ ಮಟ್ಟ ಕುಸಿಯುತ್ತಿದ್ದು, ಈ ತಾಲೂಕಿಗೆ ಅಂತರ್ಜಲ ಮಟ್ಟ ಸುಧಾರಿಸಲು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ...

ಬಾಗೇಪಲ್ಲಿ: ಉತ್ತಮ ಮಳೆ ಬಂದು, ಕೆರೆಗೆ ತುಂಬಿದರೆ ಯಾರಿಗೆ ಆಗಲಿ ಸಂತಸ. ಆದರೆ ತಾಲ್ಲೂಕಿನ ಕೊತ್ತಕೋಟೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಾಡಪಲ್ಲಿ ಗ್ರಾಮದ ಜನರಿಗೆ ಮಾತ್ರ ನರಕಯಾತನೆ....

ಬಾಗೇಪಲ್ಲಿ:- ಸಮಾಜದಲ್ಲಿ ಗೌರವಯುತವಾಗಿ ನಡೆದುಕೊಳ್ಳುವ ಮೂಲಕ ನಮ್ಮತನ ನಾವು ಕಾಪಾಡಿಕೊಳ್ಳಬೇಕು. ಯಾರ ಬಗ್ಗೆಯೂ ಕೀಳರಿಮೆ ತರವಲ್ಲ ಎಂದು ಬಾಗೇಪಲ್ಲಿ ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಸಿ.ಎನ್ ಸತ್ಯನಾರಾಯಣರೆಡ್ಡಿ ಹೇಳಿದರು....

ಬಾಗೇಪಲ್ಲಿ:- ಸದಾ ಬರಗಾಲದಿಂದ ಬಳಲುತ್ತಿದ್ದ ಬಾಗೇಪಲ್ಲಿ ತಾಲ್ಲೂಕು ಈ ಬಾರಿಯ ಮುಂಗಾರು ಒಂದಷ್ಟು ರೈತರಲ್ಲಿ ಆಶಾ ಭಾವನೆ ಮೂಡಿಸಿದೆ. ಹಾಗೆ ದುಃಖವು ಮೂಡಿದೆ, ಶನಿವಾರ ರಾತ್ರಿ ಸುರಿದ...

ಬಾಗೇಪಲ್ಲಿ:- ಕೊರೊನಾ ಸಂದರ್ಭ ಇದಾಗಿದ್ದು, ಸರ್ಕಾರದ ಸೂಚನೆಯನ್ನು ಪಾಲನೆ ಮಾಡುವ ಮೂಲಕ ಬಕ್ರೀದ್ ಹಬ್ಬದ ಆಚರಣೆಯ ವೇಳೆಯಲ್ಲಿ ಪ್ರತಿಯೊಬ್ಬರು ಶಾಂತಿ, ಸೌಹಾರ್ದತೆ ಕಾಪಾಡಬೇಕು ಎಂದು ಬಾಗೇಪಲ್ಲಿ ಪಟ್ಟಣದ...

ಬಾಗೇಪಲ್ಲಿ ಪಟ್ಟಣದ ತಾಲ್ಲೂಕು ಪಂಚಾಯತಿ ಆವರಣದಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಗಂಗಾ ಕಲ್ಯಾಣ ಯೋಜನೆ ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟ ಪಂಗಡದ ಅರ್ಹ ರೈತ ಫಲಾನುಭವಿಗಳಿಗೆ ೨೦೧೬-...

ಬಾಗೇಪಲ್ಲಿ: - ಕರೊನಾ ಸೋಂಕಿನಿAದ ತೀವ್ರ ಸಂಕಷ್ಟಕ್ಕೆ ಈಡಾಗಿದ್ದ ಕಟ್ಟಡ ಕಾಮಿರ್ಕರು ಹಾಗೂ ಇತರೆ ಕಾರ್ಮಿಕರಿಗೆ ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆ ವತಿಯಿಂದ ಆಹಾರದ ಕಿಟ್‌ಗಳನ್ನು ನೀಡುತ್ತಿದ್ದು,...

ಚಿಕ್ಕಬಳ್ಳಾಪುರ: ಬಾಗೇಪಲ್ಲಿ ಡಿವಿಜಿ ಮುಖ್ಯರಸ್ತೆಯಲ್ಲಿರುವ ಬಾಲಾಜಿ ಪ್ರಾವಿಜನ್ ಸ್ಟೋರ್‌ನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಅವಘಡ ಸಂಭವಿಸಿ ಅಪಾರ ನಷ್ಟ ಉಂಟಾಗಿದೆ, ಶನಿವಾರ ತಡರಾತ್ರಿ ತಾಲ್ಲೂಕಿನಾದ್ಯಂತ...

ಬಾಗೇಪಲ್ಲಿ:-ಕೇಂದ್ರ ಸರ್ಕಾರದ ನರೇಂದ್ರ ಮೋದಿ ಜನಪ್ರಿಯ ಕರ‍್ಯಕ್ರಮಗಳ ಬಗ್ಗೆ ಪ್ರತಿ ಮನೆ ಮನೆಗೂ ಮಾಹಿತಿ ತಲುಪಿಸುವ ಸಲುವಾಗಿ ಬಾಗೇಪಲ್ಲಿ ತಾಲ್ಲೂಕು ಗೂಳೂರು ಹೋಬಳಿ ಕೇಂದ್ರದಲ್ಲಿ ಬಿಜೆಪಿ ಪಕ್ಷದ...

ಬಾಗೇಪಲ್ಲಿ:- ಸಿ.ಮುನಿರಾಜು ಬೆಂಗಳೂರು ಉಪನಗರ ವರ್ತುಲ ರಸ್ತೆ ಯೋಜನಾ ಪ್ರಾಧಿಕಾರ ಅಧ್ಯಕ್ಷ ಹಾಗೂ ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ತಮ್ಮ ೪೩ ನೇ ಹುಟ್ಟಿದ ಹಬ್ಬವನ್ನು ಬಾಗೇಪಲ್ಲಿ...

error: