ಬಾಗೇಪಲ್ಲಿ :- ಬಡ ವರ್ಗದವರಿಗೆ ಉಚಿತ ಕಾನೂನು ಸೇವೆಯನ್ನು ನೀಡುವ ಉದ್ದೇಶದಿಂದ ಉಚಿತ ಕಾನೂನು ಸೇವಾ ಕಾಯಿದೆ ಜಾರಿಗೆ ತರಲಾಗಿದೆ, ಎಂದು ನ್ಯಾಯಾಧೀಶ ಎಸ್ ಎಂ ಅರುಟಗಿ...
CHIKKABALLAPUR
ಬಾಗೇಪಲ್ಲಿ:- ವರ್ಷಕ್ಕೊಮ್ಮೆ ರಾಜ್ಯೋತ್ಸವದ ಹೆಸರಿನಲ್ಲಿ ಹಬ್ಬ ಆಚರಿಸಿದ ಮಾತ್ರಕ್ಕೆ ಭಾಷೆ ಉಳಿಯುವುದಿಲ್ಲ. ಬದಲಿಗೆ ಪ್ರತಿಯೊಬ್ಬರೂ ಕನ್ನಡ ಭಾಷೆಯನ್ನು ಮಾತನಾಡುವುದು ಸೇರಿದಂತೆ ಮಾತೃಭಾಷೆಯಲ್ಲಿ ವ್ಯವಹರಿಸಿದಾಗ ಮಾತ್ರ ಭಾಷೆ ಉಳಿಯುತ್ತದೆ...
ಬಾಗೇಪಲ್ಲಿ ಪಟ್ಟಣಕ್ಕೆ ಎಚ್.ಎನ್ ವ್ಯಾಲಿಯ ಕೊಚ್ಚೆ ನೀರು ಹರಿಯುತ್ತಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ(ನಾರಾಯಣಗೌಡ ಬಣದ) ತಾಲ್ಲೂಕು ಅಧ್ಯಕ್ಷ ಕೆ.ಎನ್.ಹರೀಶ್ ನೇತೃತ್ವದಲ್ಲಿ ಮುಖಂಡರು, ಕಾರ್ಯಕರ್ತರು ಮಂಗಳವಾರ ಪುರಸಭೆ...
ಬಾಗೇಪಲ್ಲಿ : ಗುಡಿಬಂಡೆ ಪ.ಪಂ ಯಲ್ಲಿ ಆಪರೇಷನ್ ಕಮಲ ಘಟನೆ ಖಂಡಿಸಿ ಶಾಸಕ ಎಸ್. ಎನ್.ಸುಬ್ಬಾರೆಡ್ಡಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆಗೆ ಪೂರ್ವಬಾವಿ ಕಾರ್ಯಕರ್ತರ ಸಮಾವೇಶವನ್ನು ಬಾಗೇಪಲ್ಲಿಪಟ್ಟಣದ ಶಾಂತಿನಿಕೇತನ...
ಬಾಗೇಪಲ್ಲಿ : ತಾಲೂಕು ಯಲ್ಲಂಪಲ್ಲಿ ಗ್ರಾಮ ಪಂಚಾಯತಿಯ ಲಕ್ಷ್ಮೀನಾರಾಯಣಪುರ ಗ್ರಾಮದ ಬಿ.ವಿ.ಸುಬ್ಬಾರೆಡ್ಡಿ ಮತ್ತು ರಾಧ ಎಂಬ ರೈತ ದಂಪತಿಗಳ ಮಗನಾಗಿ ಜನಿಸಿರುವ ಬಿ.ವಿ.ಲಕ್ಷ್ಮಣರೆಡ್ಡಿ ೧ ರಿಂದ ೧೦...
ಬಾಗೇಪಲ್ಲಿ:- ನಮ್ಮ ನಾಡು, ನುಡಿ, ಸಂಸ್ಕೃತಿ, ಸಾಹಿತ್ಯ, ಆಚಾರ-ವಿಚಾರಗಳನ್ನು ಮುಂದಿನ ತಲೆಮಾರಿಗೆ ಉಳಿಸಿ ಬೆಳೆಸುವ ಕರ್ಯದಲ್ಲಿ ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿಯಿದ್ದು, ಅದನ್ನು ಅರಿತು ಕರ್ಯನರ್ವಹಿಸುವ ಅವಶ್ಯಕತೆಯಿದೆ ಎಂದು...
ಬಾಗೇಪಲ್ಲಿ:- ಸರ್ಕಾರಿ ಶಾಲೆಗಳಲ್ಲಿ ಶಾಲಾ ಮಕ್ಕಳಿಗೆ ಶೈಕ್ಷಣಿಕ ಪ್ರಗತಿಗೆ ಹಿನ್ನಡೆಯಾಗಬಾರದೆಂದು ಇದೇ ಮೊದಲ ಬಾರಿಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬಾಗೇಪಲ್ಲಿ ತಾಲ್ಲೂಕು ಮಿಟ್ಟೇಮರಿ ಕ್ಲಸ್ಟರ್ ನ ಶಿಕ್ಷಣ ಸಂಯೋಜಕ...
ಬಾಗೇಪಲ್ಲಿ: ತಾಲ್ಲೂಕಿನ ಮಿಟ್ಟೇಮರಿ ಹೋಬಳಿ ವ್ಯಾಪ್ತಿಯ ವಿದ್ಯುತ್ ಪ್ರಸರಣ ಸ್ವೀಕರಣ ಕೇಂದ್ರದಿAದ ಗ್ರಾಮೀಣ ಪ್ರದೇಶಗಳಿಗೆ ೨೨೦ ಕೆ .ವಿ ಸ್ವೀಕರಣ ಕೇಂದ್ರದಿAದ ವಿದ್ಯುತ್ ಸರಬರಾಜು ಮಾಡಲು ರೈತರ...
ಬಾಗೇಪಲ್ಲಿ ತಾಲೂಕಿನ ಪಾತಬಾಗೇಪಲ್ಲಿ ಗ್ರಾಮದಲ್ಲಿ ಅಕ್ರಮ ದಾಸ್ತಾನು ಮಾಡಲಾಗಿದ್ದ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ೧.೫೦ ಲಕ್ಷ ರೂ ಮೌಲ್ಯದ ಪಡಿತರ ಪದಾರ್ಥಗಳನ್ನು ಇಲಾಖೆ ಉಪ...
ಬಾಗೇಪಲ್ಲಿ:- ಕನ್ನಡ ಮತ್ತು ಸಂಸ್ಕೃತ ಇಲಾಖೆಯು ಜಿಲ್ಲೆಯಾದ್ಯಂತ "ಮಾತಾಡ್ ಮಾತಾಡ್ ಕನ್ನಡ" ಘೋಷ ವಾಕ್ಯದಡಿ 'ಕನ್ನಡಕ್ಕಾಗಿ ನಾವು' ಎಂಬ ಅಭಿಯಾನವನ್ನು ಹಮ್ಮಿಕೊಂಡಿದಗೀತೆಗಳ ಗಾಯನ ಅಭಿಯಾನದಲ್ಲಿ ವಿವಿಧ ಕಾಲೇಜುಗಳಿಂದ...