April 22, 2021

Bhavana Tv

Its Your Channel

DAKSHINA KANNADA

ನೆಲ್ಯಾಡಿ : ಬಸ್ ಹಾಗೂ ಕಂಟೈನರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬಸ್ ಹಾಗೂ ಕಂಟೈನರ್ ಬೆಂಕಿಯ ಕೆನ್ನಾಲಗೆಗೆ ಸುಟ್ಟು ಕರಕಲಾಗಿದ್ದು, ಕಂಟೈನರ್ ಚಾಲಕ ಸಜೀವವಾಗಿ ದಹನವಾದ...

ಮಂಗಳೂರು:ಮೀನುಗಾರಿಕೆಗೆ ತೆರಳಿ ವಾಪಾಸಾಗುತ್ತಿದ್ದ ಬೋಟ್ ಮಗುಚಿಬಿದ್ದು ೬ ಮಂದಿ ಮೀನುಗಾರರು ನಾಪತ್ತೆಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಬೋಳಾರದ ಶ್ರೀರಕ್ಷಾ ದುರಂತಕ್ಕೀಡಾದ ಬೋಟ್ ಎನ್ನಲಾಗಿದೆ. ಮಂಗಳೂರು ಮೀನುಗಾರಿಕಾ ಬಂದರಿನಿAದ...

ಬಂಟ್ವಾಳ: ಗಾಂಜಾ ಮಾರಾಟ ಮಾಡಲು ಯತ್ನ ನಡೆಸುತ್ತಿದ್ದ ನೇಪಾಳದ ಯುವಕನ ಸಹಿತ ಇಬ್ಬರು ಆರೋಪಿಗಳನ್ನು ಡಿ.ಸಿ.ಐ.ಬಿ ಪೊಲೀಸ್‌ ನಿರೀಕ್ಷಕರಾದ ಚೆಲುವರಾಜು ಬಿ . ನೇತ್ರತ್ವದಲ್ಲಿ ಬಂಧನ. ಅನ್ಸಾರಿ...

ಮಂಗಳೂರು : ತುಳು ಸಿನಿಮಾ ನಟನೋರ್ವನನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದೆ.ಬಿ.ಸಿ.ರೋಡ್ ಸಮೀಪದ ಭಂಡಾರಿ ಬೆಟ್ಟುವಿನಲ್ಲಿರುವ ವಾಸ್ತಿ ಅಪಾರ್ಟ್ ಮೆಂಟ್...

ಮಂಗಳೂರು: ಮೀನು ಸಾಗಾಟ ಮಾಡುವ ವಾಹನದಲ್ಲಿ ಅಕ್ರಮವಾಗಿ ದನದ ಮಾಂಸ ಸಾಗಾಟ ಮಾಡುತ್ತಿದ್ದ ತಂಡವನ್ನು ಇಂದು ಬೆಳಿಗ್ಗೆ ಮಂಗಳೂರಿನ ಪಂಪ್ ವೆಲ್ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ....

ಪುತ್ತೂರು: ಹೆರಿಗೆ ವೇಳೆ ಅಧಿಕ ರಕ್ತಸ್ರಾವ ಉಂಟಾಗಿ ಪುತ್ತೂರು ಅರಿಯಡ್ಕದ ಬಾಣಂತಿ ಮೃತಪಟ್ಟ ಘಟನೆ ಅ .೧೬ ರಂದು ನಡೆದಿದೆ.ಪುತ್ತೂರು ತಾಲೂಕಿನ ಕಾವು ಗ್ರಾಮದ ನಿವಾಸಿ ಪ್ರವೀಣ್...

ಪಂಜ: ಗ್ಯಾರೇಜ್ ಒಂದರ ಮುಂಬಾಗ ನಿಲ್ಲಿಸಿದ ಕಾರಿನ ಮೇಲೆ ಬೃಹತ್ ಗಾತ್ರದ ಮರವೊಂದು ಉರುಳಿ ಬಿದ್ದು ಕಾರು ಸಂಪೂರ್ಣ ಹಾನಿಗೊಂಡ ಘಟನೆ ಕಡಬ ತಾಲೂಕಿನ ಪಂಜ ಎಂಬಲ್ಲಿ...

ಮಂಗಳೂರು : ರಾಜ್ಯ ಸರಕಾರದ ವಿದ್ಯಾಗಮ ಯೋಜನೆಯಡಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದ ವೇಳೆಯಲ್ಲಿ ಕೊರೊನಾ ಸೋಂಕಿಗೆ ತುತ್ತಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯ ಶಿಕ್ಷಕಿ ಕೊನೆಗೂ ಚಿಕಿತ್ಸೆ...

ಪುತ್ತೂರು: ಉದ್ಯಮಿ, ಜಯಕರ್ನಾಟಕ ಸಂಸ್ಥಾಪಕ ಮುತ್ತಪ್ಪ ರೈ ಅಂಗರಕ್ಷಣೆಯ ಉಸ್ತುವಾರಿ ಹೊತ್ತಿದ್ದ, ಬೆಂಗಳೂರು ನಗರ ಜಯಕರ್ನಾಟಕ ಜಿಲ್ಲಾ ಉಪಾಧ್ಯಕ್ಷ ಬೇಕೂರು ಪ್ರವೀಣ್ ಚಂದ್ರ ಶೆಟ್ಟಿ ಮಾರಕ ಕ್ಯಾನ್ಸರ್...

ಪುತ್ತೂರು : ಬೆಳ್ಳಂಬೆಳಗ್ಗೆಯೇ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬೋಳುವಾರಿನಲ್ಲಿ ಅಗ್ನಿದುರಂತ ಸಂಭವಿಸಿದೆ. ಸತತ ಮೂರು ಗಂಟೆಗಳ ಕಾಲ ಸ್ಟುಡಿಯೋ, ಸೆಲೂನ್, ಮೊಬೈಲ್ ಶಾಪ್, ತರಕಾರಿ...

error: