ರೋಣ :-ನಿಡಗುಂದಿ ಗ್ರಾಮದಲ್ಲಿ ರಸ್ತೆ ಭೂಮಿ ಪೂಜೆ ಕಾರ್ಯಕ್ರಮ ನೆರವೇರಿಸಿ ಮಾತನಾಡಿದ ಅವರು ಕೇಂದ್ರ ಹಾಗೂ ರಾಜ್ಯ ಸರಕಾರಗಳು ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದೆ...
GADAG
ರೋಣ: ಜಿಲ್ಲಾಧಿಕಾರಿಗಳ ನಡೆ, ಹಳ್ಳಿಯ ಕಡೆ ಕಾರ್ಯಕ್ರಮದ ಅಂಗವಾಗಿ ಜಿಲ್ಲೆಯ ರೋಣ ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ಶನಿವಾರ ಜಿಲ್ಲಾಧಿಕಾರಿ ಎಂ.ಸುAದರೇಶ್ ಬಾಬು ಅವರು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ...
ರೋಣ : ಪಟ್ಟಣದ ಗುರುಭವನದಲ್ಲಿ ತಾಲ್ಲೂಕು ಆಡಳಿತದಿಂದ ಡಾ.ಬಿ.ಆರ್.ಅಂಬೇಡ್ಕರ ಹಾಗೂ ಡಾ.ಬಾಬು ಜಗಜೀವನರಾಮ್ ಅವರ ಸಾಧನೆ ಶ್ಲಾಘನೀಯ. ತಾಲೂಕ ಆಡಳಿತ, ತಾಲೂಕಾ ಪಂಚಾಯತ, ಹಾಗೂ ಸಮಾಜ ಕಲ್ಯಾಣ...
ರೋಣ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಬಿ.ಆರ್ ಅಂಬೇಡ್ಕರ್ ಹಾಗೂ ಡಾ ಬಾಬು ಜಗಜೀವನರಾಂರವರ ಜಯಂತಿಯನ್ನು ರೋಣ ಬ್ಲಾಕ್ ಕಾಂಗ್ರೆಸ್ ಸಮಿತಿಯ ಕಾರ್ಯಾಲಯದಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ರೋಣ...
ರೋಣ :- ನರೇಗಲ್ಲ.ಸಮೀಪದ ಜಕ್ಕಲಿ ಗ್ರಾಮದಲ್ಲಿ ಹಾಲಕೆರೆ ಶ್ರೀ ಅನ್ನದಾನೇಶ್ವರ ಸಂಸ್ಥಾನ ಮಠದ ನೂತನ ಪೀಠಾಧಿಪತಿಗಳಾದ ಶ್ರೀ ಮುಪ್ಪಿನ ಬಸವಲಿಂಗ ಸ್ವಾಮೀಜಿಯವರ ಪುರ ಪ್ರವೇಶ ಕಾರ್ಯಕ್ರಮವು ವೈಭವದ...
ರೋಣ :- ನರೇಗಲ್ಲ ಹಂಪಿ ಹೇಮಕೂಟ ಶೂನ್ಯ ಸಿಂಹಾಸನಾಧೀಶರು ಗಂಜಿಹಾಳ, ಹೊಸಪೇಟೆ, ಬಳ್ಳಾರಿ, ಹಾಲಕೆರೆ ಶ್ರೀ ಅನ್ನದಾನೇಶ್ವರ ಸಂಸ್ಥಾನ ಮಠದ ನೂತನ ಪೀಠಾಧಿಪತಿಗಳಾದ ಶ್ರೀ ಮುಪ್ಪಿನ ಬಸವಲಿಂಗ...
ಗದಗ: ಆಕಸ್ಮಿಕ ಬೆಂಕಿ ತಗುಲಿ ಬಣವೆಗಳು ಸುಟ್ಟು ಭಸ್ಮವಾಗಿರುವ ಘಟನೆ ಗದಗ ಜಿಲ್ಲೆ ರೋಣ ಪಟ್ಟಣದಲ್ಲಿ ನಡೆದಿದೆ. ಹೌದು ಆಕಸ್ಮಿಕ ಬೆಂಕಿಗೆ ೧೪ಕ್ಕೂ ಹೆಚ್ಚು ಬಣವೆಗಳು ಸುಟ್ಟು...
ಗದಗ: ತಾಲ್ಲೂಕು ತಿಮ್ಮಾಪೂರ ಗ್ರಾಮದಲ್ಲಿ ನೆಕ್ಸ್ಟ್ ಎಂಎಲ್ ಜಿಎಸ್ ಪಾಟೀಲ, 2023 ರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಂತಾ ಬರೆದ ಬಾಳೆ ಹಣ್ಣನ್ನ ರಥದ ಮೇಲೆ ಎಸೆಯುವ ಮೂಲಕ...
ರೋಣ:- ಇಂದು ರೋಣ ಶಾಸಕರ ಕಾರ್ಯಾಲಯದಲ್ಲಿ ಬಿಜೆಪಿ ಎಸ್‌ಸಿ ಮೊರ್ಚಾ ರೋಣ ಮಂಡಲದ ವತಿಯಿಂದ ಹಸಿರು ಕ್ರಾಂತಿಯ ಹರಿಕಾರ ಭಾರತದ ಮಾಜಿ ಉಪಪ್ರಧಾನಿಡಾ.ಬಾಬು ಜಗಜೀವನರಾಂ ರವರ ಭಾವ...
ಗದಗ ಜಿಲ್ಲೆಯ ರೋಣ ತಾಲೂಕಿನ ಜಕ್ಕಲಿ ಗ್ರಾಮದ ಗ್ರಾಮದೇವತೆಗಳ ಜಾತ್ರಾ ಮೆರವಣಿಗೆಯು ಶ್ರದ್ಧಾ ಭಕ್ತಿಯಿಂದ ಅತ್ಯಂತ ಸಡಗರ ಸಂಭ್ರಮದೊAದಿಗೆ ಕೊನೇ ದಿನ ಶನಿವಾರ ಡೊಳ್ಳು ಕುಣಿತ ಸಕಲ...