ಕೊಡಗು; ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಬೇಲೂರು ಗ್ರಾಮ ಪಂಚಾಯಿತಿಗೆ ಸೇರಿದ ಹಾನಗಲ್ ಗ್ರಾಮದಲ್ಲಿ ಕಳೆದ ಒಂದು ವರ್ಷದಿಂದ ಸರಿಯಾಗಿ ಕಣ್ಣು ಕಾಣದ ೭೫ ವರ್ಷದ ಅಜ್ಜಿ ತಿರುಗಾಡುಕೊಂಡು...
KODAGU
ಕೊಡಗು:- ಎಲ್ಲಾರು ಇದ್ದು ಅನಾಥರಾದ ರಾಜು ಎಂಬ ವ್ಯಕ್ತಿ ಪ್ರಜ್ಞೆ ಇಲ್ಲದ ಸ್ಥಿತಿಯಲ್ಲಿಬಿದ್ದಿರುವುದನ್ನು ಕಂಡು ಸ್ಥಳೀಯರು ಫೋನ್ ಮುಖಾಂತರ ಕರವೇ ತಾಲೂಕು ಅಧ್ಯಕ್ಷರಾದ ಫ್ರಾನ್ಸಿಸ್ ಡಿಸೋಜರವರಿಗೆ ತಿಳಿಸಿದ...
ಕೊಡಗು:- ಗೌಡಳ್ಳಿ ಗ್ರಾಮ ಪಂಚಾಯಿತಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಗೌಡಳ್ಳಿ ಈ ಎರಡು ಕಟ್ಟಡದ ಮುಂದೆ ಉದ್ಯಾನವನದ ಅವ್ಯವಸ್ಥೆಯನ್ನು ಸರಿಪಡಿಸುವಂತೆ ಶಿವರಾಮೇಗೌಡರ ಕರವೇ ಕಾರ್ಯಕರ್ತರಿಂದ ಮನವಿ...
ಕೊಡಗು: ಜಾನುವಾರು ಜಾತ್ರಾ ಮೈದಾನದ ಕಲಾಮಂದಿರದಲ್ಲಿ ಹಂಡ್ಲಿ ಗ್ರಾಮ ಪಂಚಾಯಿತಿಯಿAದ ಕಸ ಹಾಕುತ್ತಿರುವ ಬಗ್ಗೆ ಶಿವರಾಮೇಗೌಡರ ಕರವೇ ಕಾರ್ಯಕರ್ತರು ಹಾಗೂ ಶಿರಂಗಾಲ ಗ್ರಾಮ ಗ್ರಾಮಸ್ಥರು ತೀವ್ರ ವಿರೋಧ,...
ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಶನಿವಾರಸಂತೆ ಹೋಬಳಿಗೆ ಸೇರಿದ ಗೋಪಾಲಪುರದ ಸಂತ ಅಂತೋನಿ ಚರ್ಚ್ ನಲ್ಲಿ 75 ನೇ ಸ್ವಾತಂತ್ರ‍್ಯ ದಿನಾಚರಣೆಯನ್ನು ಆಚರಿಸಲಾಯಿತು . ಈ ಸಂದರ್ಭದಲ್ಲಿ...
ಕೊಡಗು: ಆರೋಗ್ಯ ಇಲಾಖೆ, ಕರ್ನಾಟಕ ರಕ್ಷಣಾ ವೇದಿಕೆಯ ಸಹಕಾರ ದೊಂದಿಗೆ ಒಟ್ಟು 4ಜನ ಅನಾಥರನ್ನು ಬೆಂಗಳೂರು ಆಟೋರಾಜ ಸಂಸ್ಥೆಗೆ ಸೇರಿಸಲಾಯಿತು.ಕೊಡಗು ಜಿಲ್ಲೆಯ ವಿವಿಧೆಡೆ ಅನಾಥರು ಬಸ್ ನಿಲ್ದಾಣಗಳಲ್ಲಿ...
ಕೊಡಗು:-ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆ ಯಿಂದ ದಾನಿಗಳ ಸಹಕಾರದಿಂದ ಗೋಪಾಲಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ಮತ್ತು ಪರಿಕರಗಳು ವಿತರಿಸಲಾಯಿತು ಕೊಡಗು ಜಿಲ್ಲೆಯ...
ಕೊಡಗು; ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಕೊಡ್ಲಿಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಗಲು ರಾತ್ರಿ ಎನ್ನದೆ ಮಳೆಯಲ್ಲಿ ನೆನೆಯುತ್ತ ಅನಾಥ ಮಹಿಳೆ ಅಂದಾಜು ವಯಸ್ಸು (೭೫) ಸುತ್ತುತ್ತಿದ್ದರು. ಇದನ್ನು...
ಕೊಡಗು: ಕೊಡ್ಲಿಪೇಟೆ ಕಂದಾಯ ಇಲಾಖೆಯ ಕಚೇರಿಯಲ್ಲಿನ ಆಧಾರ್ ಕಾರ್ಡ್ ಸೆಂಟರ್ (ಖಾಸಗಿ ಆಧಾರ್ ಕಾರ್ಡ್ ಸೆಂಟರ್ ) ನಲ್ಲಿ ಅತಿ ಹೆಚ್ಚು ಹಣ ಸುಲಿಗೆ ಮಾಡುತ್ತಿದ್ದಾರೆ ಇದರ...
ಕೊಡಗು:-ಕೂಡುಗೆ ಗಣಪತಿ ಪೆಂಡಾಲ್ ನಲ್ಲಿ ತುಂಬಾ ವರ್ಷದಿಂದ ಮಲಗುತ್ತಿದ್ದ 3ಜನ ಅನಾಥರನ್ನು ಕೂಡಿಗೆ ಗ್ರಾಮ ಪಂಚಾಯ್ತಿಯ ಅಧಿಕಾರಿಗಳು ಮತ್ತು ಸದಸ್ಯರ ಸಹಕಾರದೊಂದಿಗೆ ಹಾಗೂ ಕೂಡಿಗೆ ಗ್ರಾಮಸ್ಥರ ಸಹಕಾರದೊಂದಿಗೆ...