May 6, 2024

Bhavana Tv

Its Your Channel

K R PETE

ಕೃಷ್ಣರಾಜಪೇಟೆ :-ದೇವಾಲಯಗಳು ಶರಣ ಶ್ರದ್ಧಾ ಕೇಂದ್ರಗಳಾಗಿದ್ದು ನಮ್ಮ ಸಂಸ್ಕೃತಿ ಹಾಗೂ ಇತಿಹಾಸದ ಮೇಲೆ ಬೆಳಕು ಚೆಲ್ಲುವ ಜೀವಂತ ಸ್ಮಾರಕಗಳಾಗಿವೆ ಎಂದು ವರಣಾ ಕ್ಷೇತ್ರದ ಶಾಸಕ ಡಾ.ಯತೀಂದ್ರ ಸಿದ್ಧರಾಮಯ್ಯ...

ಕೆ.ಆರ್.ಪೇಟೆ ತಾಲ್ಲೂಕಿನ ಬಣ್ಣೇನಹಳ್ಳಿಯಲ್ಲಿ ಆರಂಭವಾಗಿರುವ ಫೇವರಿಚ್ ಮೆಗಾ ಫುಡ್ ಫ್ಯಾಕ್ಟರಿಯ ಆಡಳಿತ ಮಂಡಳಿಯ ವಿರುದ್ಧ ಕನ್ನಡಪರ ಸಂಘಟನೆಗಳು, ರೈತ ಸಂಘ ಹಾಗೂ ನಿರುದ್ಯೋಗಿ ಕನ್ನಡಿಗರ ಆಕ್ರೋಶ..೧೫ ದಿನಗಳಲ್ಲಿ...

ಕೆ.ಆರ್.ಪೇಟೆ :-ಭಾರಿ ಬಿರುಗಾಳಿ ಹಾಗೂ ಮಳೆಯಿಂದಾಗಿ ಹಾನಿ ಪೀಡಿತ ಕೆ.ಆರ್.ಪೇಟೆ ತಾಲ್ಲೂಕಿನ ಹೆಮ್ಮಡಹಳ್ಳಿ,ಬಳ್ಳೇಕೆರೆ, ನಾಟನಹಳ್ಳಿ, ಬೂಕಹಳ್ಳಿ, ಗಂಜಿಗೆರೆ, ಬೂಕಹಳ್ಳಿ, ಕುರುಬಳ್ಳಿ ಮುಂತಾದ ಗ್ರಾಮಗಳಿಗೆ ಅಧಿಕಾರಿಗಳ ತಂಡದೊAದಿಗೆ ಭೇಟಿ...

ಕೆ.ಆರ್.ಪೇಟೆ ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಆಲೇನಹಳ್ಳಿ ಗ್ರಾಮದಲ್ಲಿ ಮಡಿವಾಳ ಮಾಚಿದೇವ ಯುವಕ ಸಂಘದ ಗ್ರಾಮ ಘಟಕ ಉದ್ಘಾಟನೆ .. ಮಡಿವಾಳ ಸಮಾಜದ ಬಂಧುಗಳು ತಮ್ಮ ಮಕ್ಕಳನ್ನು ವಿದ್ಯಾವಂತರನ್ನಾಗಿ...

ಕೃಷ್ಣರಾಜಪೇಟೆ ತಾಲ್ಲೂಕಿನ ಭೂವರಹನಾಥ ಕಲ್ಲಹಳ್ಳಿಯ ಲಕ್ಷ್ಮೀ ಸಮೇತ ಭೂವರಹನಾಥ ಸ್ವಾಮಿಗೆ ವರಹಾ ಜಯಂತಿಯ ಅಂಗವಾಗಿ ಶ್ರದ್ಧಾ ಭಕ್ತಿಯಿಂದ ವರಹಾ ಜಯಂತಿ ಆಚರಣೆ .. ಸಾವಿರಾರು ಭಕ್ತರು ವರಹಾ...

ಕೆ.ಆರ್.ಪೇಟೆ ಪಟ್ಟಣದ ಶ್ರವಣಬೆಳಗೊಳ ರಸ್ತೆಯಲ್ಲಿರುವ ಜಾಮಿಯಾ ಮಸೀದಿಯ ಆವರಣದಲ್ಲಿ ಪವಿತ್ರ ರಂಜಾನ್ ಹಬ್ಬದ ಪ್ರಯುಕ್ತ ಜೆಡಿಎಸ್ ಯುವ ಘಟಕದ ಮಾಜಿ ಅಧ್ಯಕ್ಷ ಹಾಗು ಪುರಸಭೆ ಸದಸ್ಯರಾದ ಕೆ.ಎಸ್.ಸಂತೋಷ್...

ಕೆ.ಆರ್.ಪೇಟೆ:-ಗೌರವ ಧನ ಹೆಚ್ಚಳಕ್ಕಾಗಿ ಒತ್ತಾಯಿಸಿ ರಾಜ್ಯದ ಎಲ್ಲಾ ಶಾಸಕರು ಹಾಗೂ ಸಚಿವರ ಮನೆಯ ಮುಂಭಾಗ ಮೇ. 04 ರಂದು ಬಿಸಿಯೂಟ ತಯಾರಕರ ಪ್ರತಿಭಟನೆ..ಹಾಗೂ ಧರಣಿ ಸತ್ಯಾಗ್ರಹ.. ಬಿಸಿಯೂಟ...

ಕೃಷ್ಣರಾಜಪೇಟೆ ತಾಲ್ಲೂಕಿನ ಹೊಸಹೊಳಲು ಗ್ರಾಮದ ಚಿಕ್ಕಕೆರೆಯ ಅಭಿವೃದ್ಧಿ ಕಾಮಗಾರಿಯು ಆರಂಭವಾಗಿದ್ದು 05ಕೋಟಿ ರೂಪಾಯಿಗಳ ವೆಚ್ಚದಲ್ಲಿ ಕೆರೆಯು ಜೀರ್ಣೋದ್ಧಾರಗೊಳ್ಳಲಿದ್ದು ಹೊಸಹೊಳಲಿನ ಹೊಯ್ಸಳ ವಾಸ್ತುವೈಭವದ ಶ್ರೀ ಲಕ್ಷ್ಮೀನಾರಾಯಣಸ್ವಾಮಿ ದೇವಾಲಯಕ್ಕೆ ಆಗಮಿಸುವ...

ಕೃಷ್ಣರಾಜಪೇಟೆ ಪಟ್ಟಣದ ಹೊರವಲಯದ ಮೈಸೂರು ರಸ್ತೆಯ ಹೊನ್ನೇನಹಳ್ಳಿ ಗೇಟ್ ಬಳಿ ಹಾಲು ಶೀಥಲೀಕರಣ ಕೇಂದ್ರದ ಪಕ್ಕದಲ್ಲಿ ವಿದ್ಯಾವಂತ ನಿರುದ್ಯೋಗಿ ಯುವಜನರು ಒಗ್ಗೂಡಿ ಆರಂಭಿಸಿದ ಎಂ.ಎA.ಎಸ್ ರೆಸಿಡೆನ್ಸಿ ಹಾಗೂ...

ಕೆ.ಆರ್.ಪೇಟೆ: ದ್ವಿತೀಯ ಪಿಯುಸಿ ವ್ಯಾಸಂಗವು ವಿದ್ಯಾರ್ಥಿ ಜೀವನದ ನಿರ್ಣಾಯಕ ಘಟ್ಟವಾಗಿದೆ. ಆದ್ದರಿಂದ ವಿದ್ಯಾರ್ಥಿಗಳು ಮುಂಬರುವ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಆತ್ಮವಿಶ್ವಾಸದಿಂದ ಹಬ್ಬದಂತೆ ಎದುರಿಸಿ ಸರ್ವಶ್ರೇಷ್ಠ ಸಾಧನೆ ಮಾಡಬೇಕು...

error: