September 27, 2021

Bhavana Tv

Its Your Channel

K R PETE

ಕೆ.ಆರ್.ಪೇಟೆ: ಆಗಷ್ಟ್ ೭(ನಾಳೆ)ರಂದು ಮಂಡ್ಯನಗರದ ಕಲ್ಲಹಳ್ಳಿಯ ಶ್ರೀ ಆಂಜನೇಯ ದೇವಸ್ಥಾನ ಭವನದಲ್ಲಿ ವಾಲ್ಮೀಕಿ ಪೀಠದ ಜಗದ್ಗುರು ಶ್ರೀ ಪ್ರಸನ್ನಾನಂದಪುರಿ ಮಹಾಸ್ವಾಮೀಜಿಗಳ ನೇತೃತ್ವದಲ್ಲಿ ನಾಯಕ ಜನಾಂಗದ ಜಿಲ್ಲಾ ಜನಜಾಗೃತಿ...

ಕೆ.ಆರ್.ಪೇಟೆ: ರಾಜ್ಯದ ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಸಚಿವ ಸಂಪುಟದಲ್ಲಿ ಸಚಿವರಾಗಿ ಅಧಿಕಾರ ಸ್ವೀಕರಿಸಿ ದಿನಾಂಕ ೬ರ(ನಾಳೆ) ಶುಕ್ರವಾರ ಸಂಜೆ ೪ಗಂಟೆಗೆ ಕೆ.ಆರ್.ಪೇಟೆಗೆ ಆಗಮಿಸುತ್ತಿರುವ ಡಾ.ನಾರಾಯಣಗೌಡ ಅವರನ್ನು ಹೃದಯಸ್ಪರ್ಶಿಯಾಗಿ ಸ್ವಾಗತಿಸಲು...

ಬಸವರಾಜ ಬೊಮ್ಮಾಯಿ ಸಚಿವ ಸಂಪುಟದಲ್ಲಿ ಮಂತ್ರಿಯಾಗಿ ನಾರಾಯಣಗೌಡ ಪ್ರಮಾಣವಚನ ಸ್ವೀಕಾರ ಅಭಿಮಾನಿಗಳ ವಿಜಯೋತ್ಸವ.ಪಟಾಕಿ ಸಿಡಿಸಿ ಸಿಹಿ ವಿತರಿಸಿ ಸಂಭ್ರಮಾಚರಣೆ ಮಾಡಿದರು.ರಾಜ್ಯದ ಬಿಜೆಪಿ ಪಕ್ಷದ ನೇತೃತ್ವದ ರಾಜ್ಯ ಸರ್ಕಾರದಲ್ಲಿ...

ಕೆ.ಆರ್.ಪೇಟೆ: ಮಂದಗೆರೆ ಎಡದಂಡೆ ನಾಲೆಯ ಏರಿ ಒಡೆದು ವಿಠಲಾಪುರ ಸಮೀಪ ಪಿಡಿಜಿಕೊಪ್ಪಲು ಗ್ರಾಮದಲ್ಲಿ ಲಕ್ಷಾಂತರ ರೂಪಾಯಿ ಬೆಲೆಬಾಳುವ ನೂರಾರು ಎಕರೆ ಬೆಳೆನಾಶವಾಗಿದೆ.ಕಾವೇರಿ ನೀರಾವರಿ ಇಲಾಖೆಯ ಅಧಿಕಾರಿಗಳ ಭ್ರಷ್ಟಾಚಾರ...

ಕೆ.ಆರ್.ಪೇಟೆ: ಯುವಜನರು ಹಾಗೂ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಆತ್ಮವಿಶ್ವಾಸದಿಂದ ಎದುರಿಸಿ ಗುರಿಸಾಧನೆಯತ್ತ ಹೆಜ್ಜೆ ಹಾಕಬೇಕು.. ಜೀವನದಲ್ಲಿ ಎದುರಾಗುವ ಸೋಲಿಗೆ ಹೆದರದೇ ಸೋಲನ್ನೇ ಗೆಲುವಿನ ಮೆಟ್ಟಿಲುಗಳನ್ನಾಗಿಸಿಕೊಳ್ಳಬೇಕು ಎಂದು ರಾಜ್ಯ...

ಕೆ.ಆರ್.ಪೇಟೆ: ಪರಿಸರದ ಜೊತೆ ಅವಿನಾಭಾವ ಸಂಬAಧವನ್ನು ಹೊಂದಿರುವ ಮಾನವರಾದ ನಾವು ಪರಿಸರ ಹಾಗೂ ಜೀವ ವೈವಿಧ್ಯತೆಯ ಸಂರಕ್ಷಣೆಗೆ ಮುಂದಾಗಬೇಕು ಎಂದು ಪುರಸಭೆಯ ಮುಖ್ಯಾಧಿಕಾರಿ ಸತೀಶ್ ಕುಮಾರ್ ಮನವಿ...

ಕೆ.ಆರ್.ಪೇಟೆ ತಾಲ್ಲೂಕಿನ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಡಿಪೋ ಮ್ಯಾನೇಜರ್ ಆಗಿ ಉತ್ತಮವಾದ ಸೇವೆಯನ್ನು ಸಲ್ಲಿಸಿ ಮಳವಳ್ಳಿ ಡಿಪೋ ಮ್ಯಾನೇಜರ್ ಆಗಿ ವರ್ಗಾವಣೆಗೊಂಡ ದಕ್ಷ ಪ್ರಾಮಾಣಿಕ...

. ಮಂಡ್ಯ : ಬುದ್ಧ, ಬಸವ, ಮಹಾತ್ಮಗಾಂಧಿ ಹಾಗೂ ಅಂಬೇಡ್ಕರ್ ಅವರ ಆಶಯಗಳಂತೆ ಆರೋಗ್ಯವಂತ ಸಮಾಜದ ನಿರ್ಮಾಣಕ್ಕೆ ನಾಗರಿಕ ಸಮಾಜದ ಎಲ್ಲರೂ ಮುಂದಾಗಬೇಕು. ದಲಿತ ಚಳವಳಿಗಳು ಸಮಾಜದಲ್ಲಿ...

ಕೃಷ್ಣರಾಜಪೇಟೆ ತಾಲೂಕಿನಾದ್ಯಂತ ಕೊರೋನ ಮೊದಲನೆಯ ಹಾಗೂ ಎರಡನೇ ಅಲೆಯಲ್ಲಿ ಕೊರೋನಾ ಸೋಂಕಿನಿAದ ಮೃತಪಟ್ಟ ವ್ಯಕ್ತಿಗಳ ಅಂತ್ಯಸAಸ್ಕಾರವನ್ನು ಅವರವರ ಧರ್ಮದ ಪ್ರಕಾರ ನಿರಂತರವಾಗಿ ನೆರವೇರಿಸುತ್ತಿರುವ ಕೆ.ಆರ್.ಪೇಟೆ ತಾಲ್ಲೂಕಿನ ಪಾಪುಲರ್...

ಕೃಷ್ಣರಾಜಪೇಟೆ : ನಯನಜ ಕ್ಷತ್ರಿಯ ಕ್ಷೌರಿಕ ಸಮಾಜದ ಬಂಧುಗಳು ಸಂಘಟಿತರಾಗಿ ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಪಡೆದುಕೊಂಡು ಸಮಾಜದ ಮುಖ್ಯವಾಹಿನಿಗೆ ಬಂಧು ಸಾಧನೆ ಮಾಡಬೇಕು ಎಂದು ಪಟ್ಟಣದ ಬಸವನಗುಡಿ...

error: