April 29, 2024

Bhavana Tv

Its Your Channel

K R PETE

ಕೃಷ್ಣರಾಜಪೇಟೆ ಪಟ್ಟಣದ ನಾಗಮಂಗಲ ರಸ್ತೆಯಲ್ಲಿ ೨೫೦ ಎಕರೆ ವಿಸ್ತೀರ್ಣದಲ್ಲಿ ವಿಶಾಲವಾದ ಸಾಗರದಂತೆ ಕಾಣುತ್ತಿರುವ ದೇವಿರಮ್ಮಣ್ಣಿ ಕೆರೆಯು ತುಂಬಿತುಳುಕುತ್ತಿದ್ದು ಕೆರೆಯ ಸೌಂದರ್ಯವನ್ನು ಕಣ್ತುಂಬಿಕೊಳ್ಳಲು ಎರಡು ಕಣ್ಣುಗಳು ಸಾಲದಾಗಿದೆ. ಕೆರೆಯ...

ವರದಿ. ಡಾ.ಕೆ.ಆರ್.ನೀಲಕಂಠ .ಕೃಷ್ಣರಾಜಪೇಟೆ . ಮಂಡ್ಯ ಮಂಡ್ಯ: ಬಡವ ಬಲ್ಲಿದ ಎಂದು ಬೇಧ-ಭಾವ ಮಾಡದೇ ವಿದ್ಯಾರ್ಜನೆಗೆ ಶಾಲೆಗೆ ಬರುವ ಎಲ್ಲಾ ವರ್ಗಗಳ ಮಕ್ಕಳಿಗೂ ಜ್ಞಾನಾಮೃತವನ್ನು ಉಣಬಡಿಸಿ ಯೋಗ್ಯ...

ವರದಿ.ಡಾ.ಕೆ.ಆರ್.ನೀಲಕಂಠ ಕೃಷ್ಣರಾಜಪೇಟೆ, ಮಂಡ್ಯ. ಮAಡ್ಯ: ರಾಜ್ಯದ ಯುವಜನ ಸಬಲೀಕರಣ ಹಾಗೂ ರೇಷ್ಮೆ ಸಚಿವರಾದ ನಾರಾಯಣಗೌಡ ಮಾಸ್ ಲೀಡರ್ ಆಗಿದ್ದಾರೆ .. ನಾರಾಯಣಗೌಡ ನೇತೃತ್ವದಲ್ಲಿ ಮಂಡ್ಯ ಜಿಲ್ಲೆಯಲ್ಲಿ ೨೦೨೩ರ...

ಕೆ.ಆರ್.ಪೇಟೆ: ತಾಲ್ಲೂಕು ಮಟ್ಟದ ಅಧಿಕಾರಿಗಳು ಬದ್ದತೆಯಿಂದ ಕೆಲಸ ಕಾರ್ಯಗಳನ್ನು ಮಾಡುವ ಮೂಲಕ ಸರ್ಕಾರಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ಎಚ್ಚರಿಸಿದರು. ಅವರು...

ವರದಿ: ಡಾ.ಕೆ.ಆರ್.ನೀಲಕಂಠ.ಕೃಷ್ಣರಾಜಪೇಟೆ. ಮಂಡ್ಯ ಮoಡ್ಯ: ಕೋಟೆ ಭೈರವೇಶ್ವರ ವ್ಯಾಪಾರಸ್ಥರ ಪತ್ತಿನ ಸಹಕಾರ ಬ್ಯಾಂಕ್ ನ ಚಿನ್ನದ ಆಭರಣಗಳ ಸಾಲ ಸೌಲಭ್ಯ ಶಾಖೆಯ , ಚಿನ್ನಾಭರಣಗಳಿಡುವ ಭದ್ರತಾ ಲಾಕರ್...

ಕೃಷ್ಣರಾಜಪೇಟೆ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯತಿ ಕೇಂದ್ರಗಳಲ್ಲಿ ಇಂದಿನಿAದ ಮೂರು ದಿನಗಳ ಕಾಲ ಸಂಚರಿಸಲಿರುವ ಸಮಗ್ರ ಕೃಷಿ ಅಭಿಯಾನ ಪ್ರಚಾರ ರಥಕ್ಕೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ...

ಕೆ.ಆರ್.ಪೇಟೆ: ಗ್ರಂಥಗಳು ಜ್ಞಾನದ ದೀವಿಗೆಗಳಿದ್ದಂತೆ, ಜ್ಞಾನದ ಭಂಡಾರವಾಗಿರುವ ಗ್ರಂಥಾಲಯವನ್ನು ಯುವಜನರು ಹಾಗೂ ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಂಡು ಜ್ಞಾನವಂತರಾಗಿ ಹೆಚ್ಚಿನ ಸಾಧನೆ ಮಾಡಬೇಕು ಎಂದು ಸರ್ಕಾರಿ ಮಹಿಳಾ ಪ್ರಥಮದರ್ಜೆ...

ಕೆ.ಆರ್.ಪೇಟೆ: ಮೂರು ದಿನಗಳ ಅಂತರದಲ್ಲಿ ಬೋನಿಗೆ ಬಿದ್ದ ಎರಡನೇ ಚಿರತೆನೆಮ್ಮದಿನ ನಿಟ್ಟುಸಿರು ಬಿಟ್ಟ ಗ್ರಾಮಸ್ಥರುಅರಣ್ಯ ಇಲಾಖೆಯ ಕಾರ್ಯಾಚರಣೆಗೆ ಗ್ರಾಮಸ್ಥರು ಹಾಗೂ ಸಾರ್ವಜನಿಕರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ದಬ್ಬೇಘಟ್ಟ ಭಾಗದಲ್ಲಿ...

ಮಂಡ್ಯ: ರೈತರ ಕೃಷಿ ಪಂಪ್ ಸೆಟ್ ಗಳಿಗೆ ಸ್ಮಾರ್ಟ್ ಮೀಟರ್ ಅಳವಡಿಸುವುದು ಹಾಗೂ ವಿದ್ಯುಚ್ಛಕ್ತಿ ಖಾಸಗೀಕರಣ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ರೈತರು ರಸ್ತೆ...

ಕೃಷ್ಣರಾಜಪೇಟೆ ಎಪಿಎಂಸಿ ಬಿಜೆಪಿ ವಶಕ್ಕೆ, ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಾಕಣದಲ್ಲಿದ್ದ ಮಾಲತಿಬಸವೇಗೌಡ ಅವರು ತಮ್ಮ ಪ್ರತಿಸ್ಪರ್ಧಿ ಜೆಡಿಎಸ್ ಮುಖಂಡ ತಾಲ್ಲೂಕು ಕುರುಬ ಸಮಾಜದ ಅಧ್ಯಕ್ಷ ಸಂಗಾಪುರ ಶಶಿಧರ್ ಅವರನ್ನು...

error: