April 29, 2024

Bhavana Tv

Its Your Channel

K R PETE

ಕೆ.ಆರ್.ಪೇಟೆ ತಾಲ್ಲೂಕಿನ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಡಿಪೋ ಮ್ಯಾನೇಜರ್ ಆಗಿ ಉತ್ತಮವಾದ ಸೇವೆಯನ್ನು ಸಲ್ಲಿಸಿ ಮಳವಳ್ಳಿ ಡಿಪೋ ಮ್ಯಾನೇಜರ್ ಆಗಿ ವರ್ಗಾವಣೆಗೊಂಡ ದಕ್ಷ ಪ್ರಾಮಾಣಿಕ...

. ಮಂಡ್ಯ : ಬುದ್ಧ, ಬಸವ, ಮಹಾತ್ಮಗಾಂಧಿ ಹಾಗೂ ಅಂಬೇಡ್ಕರ್ ಅವರ ಆಶಯಗಳಂತೆ ಆರೋಗ್ಯವಂತ ಸಮಾಜದ ನಿರ್ಮಾಣಕ್ಕೆ ನಾಗರಿಕ ಸಮಾಜದ ಎಲ್ಲರೂ ಮುಂದಾಗಬೇಕು. ದಲಿತ ಚಳವಳಿಗಳು ಸಮಾಜದಲ್ಲಿ...

ಕೃಷ್ಣರಾಜಪೇಟೆ ತಾಲೂಕಿನಾದ್ಯಂತ ಕೊರೋನ ಮೊದಲನೆಯ ಹಾಗೂ ಎರಡನೇ ಅಲೆಯಲ್ಲಿ ಕೊರೋನಾ ಸೋಂಕಿನಿAದ ಮೃತಪಟ್ಟ ವ್ಯಕ್ತಿಗಳ ಅಂತ್ಯಸAಸ್ಕಾರವನ್ನು ಅವರವರ ಧರ್ಮದ ಪ್ರಕಾರ ನಿರಂತರವಾಗಿ ನೆರವೇರಿಸುತ್ತಿರುವ ಕೆ.ಆರ್.ಪೇಟೆ ತಾಲ್ಲೂಕಿನ ಪಾಪುಲರ್...

ಕೃಷ್ಣರಾಜಪೇಟೆ : ನಯನಜ ಕ್ಷತ್ರಿಯ ಕ್ಷೌರಿಕ ಸಮಾಜದ ಬಂಧುಗಳು ಸಂಘಟಿತರಾಗಿ ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಪಡೆದುಕೊಂಡು ಸಮಾಜದ ಮುಖ್ಯವಾಹಿನಿಗೆ ಬಂಧು ಸಾಧನೆ ಮಾಡಬೇಕು ಎಂದು ಪಟ್ಟಣದ ಬಸವನಗುಡಿ...

ಮಂಡ್ಯ: ಪೆಟ್ರೋಲ್, ಡೀಸೆಲ್, ಅಡುಗೆ ಅನಿಲಗ್ಯಾಸ್ ಸಿಲಿಂಡರ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಬೃಹತ್ ಸೈಕಲ್ ಮೆರವಣಿಗೆ. ಕೇಂದ್ರ ಮತ್ತು...

ಕೆ.ಆರ್.ಪೇಟೆ ತಾಲ್ಲೂಕಿನ ಹೇಮಗಿರಿಯ ಆದಿಚುಂಚನಗಿರಿ ಶಾಖಾಮಠದ ಆವರಣದಲ್ಲಿ ಗುರುಪೂರ್ಣಿಮೆಯ ಅಂಗವಾಗಿ ಯುಗಯೋಗಿ, ಭೈರವೈಕ್ಯ, ಪದ್ಮಭೂಷಣ ಡಾ. ಶ್ರೀ.ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿಗಳ ಪುತ್ಥಳಿಗೆ ಪೂಜೆ ಪುರಸ್ಕಾರಗಳು, ಹೋಮಹವನಗಳು ಶ್ರದ್ಧಾಭಕ್ತಿಯಿಂದ...

ಕೆ.ಆರ್.ಪೇಟೆ ಪಟ್ಟಣದ ಗ್ರಾಮ ಭಾರತಿ ಸಮೂಹ ಶಿಕ್ಷಣ ಸಂಸ್ಥೆಗಳ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತಿ ಮಾಜಿಉಪಾಧ್ಯಕ್ಷ ಎಸ್.ಅಂಬರೀಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ಕೃಷ್ಣರ ಅಭಿಮಾನಿಗಳು ಒಮ್ಮತದ...

ಕೆ.ಆರ್.ಪೇಟೆ ಪಟ್ಟಣದ ಹೊರವಲಯದ ಹೇಮಗಿರಿ ರಸ್ತೆಯಲ್ಲಿರುವ ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ಆಷಾಡ ಎರಡನೇ ಶುಕ್ರವಾರದ ಅಂಗವಾಗಿ ದೇವಿಗೆ ವಿಶೇಷ ಪೂಜೆ ಪುರಸ್ಕಾರಗಳು ನಡೆದವು. ಶ್ರೀ ಚೌಡೇಶ್ವರಿ...

ಮಂಡ್ಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೇವಾ ಕಾರ್ಯಗಳು ನಾಗರಿಕ ಸಮಾಜಕ್ಕೆ ಮಾದರಿ, ಧರ್ಮಸ್ಥಳ ಸಂಘವು ಹೆಣ್ಣು ಮಕ್ಕಳಿಗೆ ವೃತ್ತಿಕೌಶಲ್ಯ ತರಬೇತಿ ಮಾರ್ಗದರ್ಶನ ನೀಡಿ ಆರ್ಥಿಕ...

ಕೆ.ಆರ್.ಪೇಟೆಯಲ್ಲಿ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣಗೌಡರ ೫೯ನೇ ಹುಟ್ಟು ಹಬ್ಬದ ಸಂಭ್ರಮ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಿಎಂ ಪುತ್ರ ವಿಜಯೇಂದ್ರ ಮತ್ತು ಸಚಿವ ನಾರಾಯಣಗೌಡರ ಬೃಹತ್ ಕಟೌಟ್...

error: