May 16, 2024

Bhavana Tv

Its Your Channel

MALAVALLI

ಮಳವಳ್ಳಿ: ರಸ್ತೆ ಅಪಘಾತದಲ್ಲಿ ಮೃತಪಟ್ಟ ಬಂಡೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮುತ್ತಮ್ಮ ಅವರ ಮನೆಗೆ ಸಂಸದೆ ಸುಮಲತಾ ಅಂಬರೀಶ್ ಅವರು ಬುಧವಾರ ಭೇಟಿ ನೀಡಿ ಸ್ವಾಂತನ ಹೇಳಿದರು.ಕಳೆದ...

ಮಳವಳ್ಳಿ : ನೀಲಗಾರರ ಪರಂಪರೆಯ ನೆಲವೀಡಾದ, ಪವಾಡ ಪುರುಷ ಧರಗೆ ದೊಡ್ಡವರು ಎಂದೇ ಬಿರುದಾಂಕಿತರಾದ ಶ್ರೀ ಮಂಟೇಸ್ವಾಮಿ ಯವರ ಐಕ್ಯ ಸ್ಥಳವಾದ, ನಾಡಿನ ಮೂಲೆ ಮೂಲೆಗಳಲ್ಲಿ ಲಕ್ಷಾಂತರ...

ಮಳವಳ್ಳಿ : ವಿದ್ಯುತ್ ಕಂಬದಿAದ ಬಿದ್ದು ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘ ಟನೆ ಯೊಂದು ಮಳವಳ್ಳಿ ತಾಲ್ಲೂಕಿನ ಧನಗೂರು ಕುರಿ ಫಾರಂ ಬಳಿ ನೆನ್ನೆ ಸಂಜೆ ಜರುಗಿದೆ....

ಮಳವಳ್ಳಿ : ಖ್ಯಾತ ಚಿತ್ರನಟ ಹಾಗೂ ಮಾಜಿ ಸಚಿವ ಅಂಬರೀಶ್ ಅವರ ಮೂರನೇ ವರ್ಷದ ಪುಣ್ಯ ಸ್ಮರಣೆ ಕಾರ್ಯಕ್ರಮವೊಂದು ನೆನ್ನೆ ಮಳವಳ್ಳಿ ಪಟ್ಟಣದಲ್ಲಿ ಏರ್ಪಾಡಾಗಿತ್ತು.ಪ್ರಗತಿಪರ ಚಿಂತಕರು ಸಮಾಜ...

ಮಳವಳ್ಳಿ : ಮಳವಳ್ಳಿ : ಮಳವಳ್ಳಿ ತಾಲೂಕಿನ ಸುತ್ತಮುತ್ತಲ ಕಾಡಂಚಿನ ಗ್ರಾಮಗಳಲ್ಲಿ ನಿರಂತರವಾಗಿ ನಡೆಯುತ್ತಿರುವ ಕಾಡಾನೆಗಳ ದಾಳಿಯಿಂದ ತತ್ತರಿಸಿ ಹೋಗುತ್ತಿರುವ ರೈತರ ಕಣ್ಣೀರ ಗೋಳು ಅರಣ್ಯ ರೋಧನೆವಾಗುತ್ತಿದ್ದು...

ಮಳವಳ್ಳಿ : ಒಂದು ವಾರದ ಹಿಂದೆ ನಿಗೂಢವಾಗಿ ಕಾಣೆಯಾಗಿದ್ದ ವಿವಾಹಿತ ಯುವತಿಯೊಬ್ಬಳು ಶವವಾಗಿ ಪತ್ತೆಯಾಗಿದ್ದು ಈಕೆಯನ್ನು ಕೊಲೆ ಮಾಡಿದ ಆರೋಪದ ಮೇಲೆ ಪೋಲಿಸರು ಆಕೆಯ ಪತಿಯನ್ನು ಬಂಧಿಸಿದ್ದಾರೆ.ಮಳವಳ್ಳಿತಾಲ್ಲೂಕಿನ...

ಮಳವಳ್ಳಿ ; ನೆನ್ನೆ ರಾತ್ರಿ ಮಳವಳ್ಳಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸೇರಿದಂತೆ ಐವರು ಧಾರುಣವಾಗಿ ಸಾವನ್ನಪ್ಪಿರುವ ದುರಂತ ಘಟನೆಯೊಂದು...

ಮಳವಳ್ಳಿ ; ರೈತರ ಐತಿಹಾಸಿಕ ಹೋರಾಟಕ್ಕೆ ಮಣಿದ ಕೇಂದ್ರ ಸರ್ಕಾರ ಕೃಷಿ ವಲಯಕ್ಕೆ ಮಾರಕವಾದ ಕೃಷಿ ಮಸೂದೆಗಳನ್ನು ವಾಪಸ್ ಪಡೆಯುವ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಕರ್ನಾಟಕ ಪ್ರಾಂತ...

ಮಳವಳ್ಳಿ : ಬೆಳೆದು ನಿಂತಿದ್ದ ಭತ್ತದ ಗದ್ದೆ ಮೇಲೆ ದಾಳಿ ನಡೆಸಿರುವ ಕಾಡಾನೆಗಳ ಹಿಂಡು ಕಟ್ಟಾವು ಹಂತದಲ್ಲಿದ್ದ ಒಂದು ಎಕರೆ ಭತ್ತದ ಗದ್ದೆಯನ್ನು ಸಂಪೂರ್ಣವಾಗಿ ತುಳಿದು ನಾಶ...

ಮಳವಳ್ಳಿ: ತಾಲ್ಲೂಕಿನಲ್ಲಿ ದರೋಡೆ, ಸರ ಕಳವು, ಬೈಕ್ ಕಳ್ಳತನಗಳು ಪ್ರಕರಣಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ ರಾಜ್ಯ ಹೆದ್ದಾರಿಗಳಲ್ಲಿ ತಡೆಗೋಡೆಗೆ ಹಾಕಿದ್ದ ಕಬ್ಬಿಣದ ಶೀಟ್ ಗಳನ್ನು ಕಳ್ಳರು ಕಳವು ಮಾಡಿರುವ...

error: