ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಮ್ಮ ಭೂಮಿ ನಮ್ಮ ಹಕ್ಕು ಹೋರಾಟ ಸಮಿತಿ ತಾಲ್ಲೂಕು ಘಟಕದ ಸದಸ್ಯರಿಂದ ಪ್ರತಿಭಟನೆ
ಮಳವಳ್ಳಿ: ಕರ್ನಾಟಕ ಭೂ ಮಂಜೂರಾತಿ ಕಾಯಿದೆ-೧೯೬೪ ಜಾರಿಗಾಗಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಮ್ಮ ಭೂಮಿ ನಮ್ಮ ಹಕ್ಕು ಹೋರಾಟ ಸಮಿತಿ ತಾಲ್ಲೂಕು ಘಟಕದ ಸದಸ್ಯರು...