ಮಳವಳ್ಳಿ: . ಭಯ. ಶೋಷಣೆ. ದೌರ್ಜನ್ಯ ಮುಕ್ತ ಸಮಾಜ ನಿರ್ಮಾಣಕ್ಕಾಗಿ. ಹಿಂಸೆ ಅತ್ಯಾಚಾರ ತಡೆಗಟ್ಟಲು ವಿಫಲವಾಗಿರುವ ಮೋದಿ ಸರ್ಕಾರದ ವಿರುದ್ಧ, ಹಗಲು-ಇರುಳುಗಳು ಸರ್ವರ ಸೊತ್ತು. ಎಲ್ಲಾ ಒತ್ತು...
MALAVALLI
ಮಳವಳ್ಳಿ: ರೈತರ ಅಭಿವೃದ್ದಿಗಾಗಿ ನಾಬಾರ್ಡ್ ಬೆಂಗಳೂರು ಮತ್ತು ವಿಕಾಸನ ಸಂಸ್ಥೆ ಮಂಡ್ಯ ಇವರ ಸಹಯೋಗದಲ್ಲಿ ಬಿ.ಜಿಪುರ ರಾಗಿ ರೈತ ಉತ್ಪಾದಕರ ಕಂಪನಿ ಲಿಮಿಟೆಡ್ ಸ್ಥಾಪನೆ ಮಾಡಲಾಗಿದ್ದು, ರೈತ...
ಮಳವಳ್ಳಿ: ಕುರಿಗಳನ್ನು ಕೂಡಿ ಹಾಕಿದ್ದ ಗುಡಿಸಲಿನ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ೨೦ ಕುರಿಗಳು ಸಜೀವ ದಹನವಾಗಿರುವ ಧಾರುಣ ಘಟನೆ ಮಳವಳ್ಳಿ ತಾಲ್ಲೂಕಿನ ಕಿರುಗಾವಲು ಪೊಲೀಸ್ ಠಾಣಾ...
ಮಳವಳ್ಳಿ : ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ತಾಡಿಗೋಳ್ ಗ್ರಾಮದ ದಲಿತ ವಿದ್ಯಾರ್ಥಿನಿಯರು ಹಾಗೂ ಅವರ ಕುಟುಂಬದವರ ಮೇಲೆ ಸವರ್ಣಿಯರ ಗುಂಪೊAದು ಅಮಾನುಷವಾಗಿ ಹಲ್ಲೆ ಮಾಡಿ ದೌರ್ಜನ್ಯ...
ಮಳವಳ್ಳಿ : ಮಳವಳ್ಳಿ ತಾಲ್ಲೂಕಿನ ಶಿವನಸಮುದ್ರ ಬಳಿ ಇರುವ ವಿಶ್ವ ವಿಖ್ಯಾತ ಗಗನಚುಕ್ಕಿ ಜಲಪಾತ ಆವರಣದಲ್ಲಿ ಪ್ರವಾಸಿಗರು ಜಲಪಾತ ವೀಕ್ಷಣೆಯ ಅನುಕೂಲಕ್ಕಾಗಿ ನಿರ್ಮಾಣಗೊಳ್ಳುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ...
ಮಳವಳ್ಳಿ : ತಾಲೂಕಿನ ಪ್ರತೀ ಗ್ರಾಮಕ್ಕೂ ಉತ್ತಮ ಗುಣಮಟ್ಟದ ರಸ್ತೆ ಹಾಗೂ ಚರಂಡಿ ನಿರ್ಮಾಣ ಮಾಡುವುದು ನನ್ನ ಗುರಿಯಾಗಿದೆ ಎಂದು ಶಾಸಕ ಡಾ. ಕೆ ಅನ್ನದಾನಿ ಹೇಳಿದ್ದಾರೆ.ಅವರು...
ಮಳವಳ್ಳಿ : ಕೃಷಿ ಕಾರ್ಯದಲ್ಲಿ ತೊಡಗಿದ್ದ ಕಾರ್ಮಿಕನೋರ್ವ ಕೆಲಸ ನಿರ್ವಹಿಸುತ್ತಿದ್ದಾಗಲೇ ಜಮೀನಿನಲ್ಲೇ ಕುಸಿದು ಬಿದ್ದು ಸಾವನ್ನಪ್ಪಿರುವ ದುರ್ಘಟನೆ ಯೊಂದು ಮಳವಳ್ಳಿ ತಾಲ್ಲೂಕಿನ ರಾಗಿಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ರಾಗಿಬೊಮ್ಮನಹಳ್ಳಿ...
ಮಳವಳ್ಳಿ: ತಾಲ್ಲೂಕಿನ ಹಿಟ್ಟನಹಳ್ಳಿಕೊಪ್ಪಲು ಗ್ರಾಮದಲ್ಲಿ ಹಳ್ಳಿಸಂತೆ ನಿರ್ಮಾಣ ಸಂಬAಧ ಪೆಟ್ಟಿಅಂಗಡಿಗಳ ತೆರವು ಕಾರ್ಯಾಚರಣೆಯನ್ನು ಮುಂದೂಡಿಕೆ ಮಾಡಿರುವ ಕ್ರಮ ಖಂಡಿಸಿ ಗ್ರಾಮ ಪಂಚಾಯಿತಿ ಸದಸ್ಯರು ಪಂಚಾಯಿತಿ ಕಚೇರಿಗೆ ಬೀಗ...
ಮಳವಳ್ಳಿ : ಸಾಲಭಾದೆ ಯಿಂದ ಬೇಸತ್ತ ರೈತನೋರ್ವ ವಿಷ ಸೇವಿಸಿ ಆತ್ಮಹತ್ತೆ ಮಾಡಿ ಕೊಂಡಿರುವ ಘಟನೆಯೊಂದು ಮಳವಳ್ಳಿ ತಾಲೂಕಿನ. ಮಾದಹಳ್ಳಿ ಗ್ರಾಮದಲ್ಲಿ ಜರುಗಿದೆ. ಈ ಗ್ರಾಮದ ಕರಗೇಗೌಡ...
ಮಳವಳ್ಳಿ : ತಾಲ್ಲೂಕಿನ ಚಂದಹಳ್ಳಿ ಗ್ರಾಮದ ರೈತರ ಜಮೀನಿನ ಮೇಲೆ ಕಳೆದ ಎರಡು ದಿನಗಳಿಂದ ನಿರಂತರ ವಾಗಿ ದಾಳಿ ಮಾಡುತ್ತಿರುವ ಒಂಟಿ ಸಲಗವೊಂದು ರೈತರ ಜಮೀನಿನಲ್ಲಿ ಬೆಳೆದು...