December 6, 2024

Bhavana Tv

Its Your Channel

MALAVALLI

ಮಳವಳ್ಳಿ : ಮಳವಳ್ಳಿ ಪಟ್ಟಣದಲ್ಲಿರುವ ಶ್ರೀ ಭಕ್ತ ಕನಕದಾಸ ಕ್ರೀಡಾಂಗಣಕ್ಕೆ ಏಕಾಏಕಿ ಮಳವಳ್ಳಿ ತಾಲ್ಲೂಕು ಕ್ರೀಡಾಂಗಣ ಎಂದು ನಾಮ ಫಲಕ ಹಾಕಿರುವ ಕ್ರೀಡಾ ಇಲಾಖೆಯ ನಡೆ ವಿವಾದ...

ಳವಳ್ಳಿ : ಮೋಟಾರ್ ರಿವೈಂಡಿಗ್ ಅಂಗಡಿಯೊAದರ ಬೀಗ ಮುರಿದು ಅಂಗಡಿಯಲ್ಲಿದ್ದ ಬೋರ್ ವೆಲ್ ಮೋಟಾರ್ ಗಳು ಹಾಗೂ ರಿವೈಂಡಿAಗ್ ವೈರ್ ಬಂಡಲ್ ಗಳನ್ನು ಕಳುವು ಮಾಡಿರುವ ದುಷ್ಕೃತ್ಯವೊಂದು...

ಮಳವಳ್ಳಿ : ಹಣದ ವಿಚಾರವಾಗಿ ಉಂಟಾದ ಜಗಳ ವಿಕೋಪಕ್ಕೆ ಹೋಗಿ ವ್ಯಕ್ತಿಯೊಬ್ಬನಿಗೆ ಚಾಕುವಿನಿಂದ ಇರಿದು ಗಾಯಗೊಳಿಸಿರುವ ಘಟನೆಯೊಂದು ಮಳವಳ್ಳಿ ತಾಲೂಕಿನ ಮಾಗನೂರು ಗ್ರಾಮದಲ್ಲಿ ಜರುಗಿದೆ.ಈ ಗ್ರಾಮದ ಲೇಟ್...

ಮಳವಳ್ಳಿ : ಕನ್ನಡ ಸಾಹಿತ್ಯ ಪರಿಷತ್ ನ ಮಳವಳ್ಳಿ ತಾಲ್ಲೂಕು ಘಟಕದ ಅಧ್ಯಕ್ಷರನ್ನಾಗಿ ಪಟ್ಟಣದ ಎಲ್. ಚೇತನ್ ಕುಮಾರ್ ಅವರನ್ನು ಕಸಾಪ ಜಿಲ್ಲಾ ಘಟಕದ ಸಿ.ಕೆ.ರವಿಕುಮಾರ್ ಚಾಮಲಾಪುರ...

ಮಳವಳ್ಳಿ : ದೇವಾಲಯಕ್ಕೆ ಬಂದು ದೇವರ ದರ್ಶನ ಪಡೆದ ಮಹಿಳೆಯೊಬ್ಬರು ನಂತರ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯೊಂದು ಮಳವಳ್ಳಿ ತಾಲ್ಲೂಕಿನ ಶಿವನಸಮುದ್ರ ಬಳಿ ಜರುಗಿದೆ.ಬೆಂಗಳೂರಿನ...

ಮಳವಳ್ಳಿ : ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಗಂಭೀರ ಸ್ಥಿತಿಯಲ್ಲಿದ್ದ ವೃದ್ದೆಯೊಬ್ಬರನ್ನು ಗಸ್ತಿನಲ್ಲಿದ್ದ ಪೊಲೀಸರು ತಮ್ಮ ವಾಹನದಲ್ಲಿ ಆಕೆಯನ್ನು ಆಸ್ಪತ್ರೆಗೆ ಸಾಗಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ತಾಲ್ಲೂಕಿನ ನೆಟ್ಕಲ್...

ಮಳವಳ್ಳಿ : ನಾಡಿನ ಪ್ರಮುಖ ಹಬ್ಬಗಳಲ್ಲಿ ಒಂದಾಗಿರುವ ಮಳವಳ್ಳಿ ಸಿಡಿ ಹಬ್ಬವನ್ನು ಏಕಪಕ್ಷೀಯವಾಗಿ ರದ್ದು ಪಡಿಸಿ ರುವ ತಹಸೀಲ್ದಾರ್ ಅವರ ಕ್ರಮಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಪಟ್ಟಣದ...

ಮಳವಳ್ಳಿ : ಕಳೆದ ಮೂರು ವರ್ಷಗಳಿಂದ ಕುಡಿಯುವ ನೀರಿಗಾಗಿ ಪರಿತಪಿಸುತ್ತಿರುವ ಮಳವಳ್ಳಿ ಪಟ್ಟಣದ ಎನ್ ಇ ಎಸ್ ಬಡಾವಣೆ ಮೂರನೇ ವಾಡ್9 ಗೆ ಸೇರಿದ ಜನ ಹಲವಾರು...

ಮಳವಳ್ಳಿ : ಅರಣ್ಯ ಪ್ರದೇಶಕ್ಕೆ ಸೇರಿದ ಜಮೀನಿನಲ್ಲಿ 40-50 ವರ್ಷಗಳಿಂದ ಸಾಗುವಳಿ ಮಾಡುತ್ತಿರುವ ಬಡ ರೈತರನ್ನು ಗಿಡ ಬೆಳೆಸುವ ನೆಪದಲ್ಲಿ ಒಕ್ಕಲೆಬ್ಬಿಸಲು ಮುಂದಾದ ಅರಣ್ಯಾಧಿಕಾರಿ ಗಳನ್ನು ರೈತರು...

ಮಳವಳ್ಳಿ: ಪಟ್ಟಣದ ಪುರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಎಚ್.ಟಿ.ಸುನೀಲ್ ಕುಮಾರ್ ನೇತೃತ್ವದ ಪೊಲೀಸ್ ತಂಡ ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ಇಬ್ಬರು ಅಂತರ್ ಜಿಲ್ಲಾ ಕಳ್ಳರನ್ನು ಬಂಧಿಸಿ,...

error: