December 22, 2024

Bhavana Tv

Its Your Channel

MALAVALLI

ಮಳವಳ್ಳಿ : ತಾಲ್ಲೂಕಿನ ಬಂಡೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿದ್ದ ಮುತ್ತಮ್ಮ ಅವರು ರಸ್ತೆ ಅಪಘಾತದಲ್ಲಿ ದುರ್ಮರಣಕ್ಕೆ ಈಡಾದ ನಂತರ ಖಾಲಿ ಉಳಿದಿದ್ದ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ...

ಮಳವಳ್ಳಿ : ಮಹಾಮಾರಿ ಕರೋನ ಸಾಂಕ್ರಾಮಿಕ ರೋಗ ಮಳವಳ್ಳಿ ತಾಲ್ಲೂಕಿನಲ್ಲಿ ಶಾಲಾ ಮಕ್ಕಳಿಗೆ ವ್ಯಾಪಕವಾಗಿ ಹರಡುತ್ತಿರುವ ಕುರಿತು ಸೂಕ್ತ ಕ್ರಮ ವಹಿಸುವಂತೆ ಶಾಸಕ ಡಾ. ಕೆ ಅನ್ನದಾನಿ...

ಮಳವಳ್ಳಿ : ಅನಾರೋಗ್ಯ ದಿಂದ ತಲೆಯಲ್ಲಿ ಗೆಡ್ಡೆ ಬೆಳೆದು ಮಿದುಳು ನಿಷ್ಕ್ರಿಯಗೊಂಡಿದ್ದ ಮಳವಳ್ಳಿ ತಾಲ್ಲೂಕಿನ ಕೋರೇಗಾಲ ಗ್ರಾಮದ ಮಹಿಳೆಯ ಕುಟುಂಬದವರು, ಅಂಗಾAಗ ದಾನದ ಮೂಲಕ ಐವರಿಗೆ ಹೊಸ...

ಮಳವಳ್ಳಿ : ಮಳವಳ್ಳಿ ತಾಲ್ಲೂಕಿನಾದ್ಯಂತ ಕರೋನಾ ಮೂರನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಬೆನ್ನಲ್ಲೇ ಮೂರನೇ ಅಲೆಗೆ ಮೊದಲ ವ್ಯಕ್ತಿಯೋರ್ವ ಬಲಿಯಾಗಿದ್ದಾರೆ.ತಾಲೂಕಿನ ಕಂಚಗಳ್ಳಿ ಗ್ರಾಮದ 79 ವರ್ಷ ವಯಸ್ಸಿನ...

ಮಳವಳ್ಳಿ ‌: ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ‌ನಡೆಯುತ್ತಿರುವ ಪಾದಯಾತ್ರೆ ಯಲ್ಲಿ 5 ನೇ ದಿನವಾದ ನಾಳೆ ಗುರುವಾರ...

ಮಳವಳ್ಳಿ: ತಾಲ್ಲೂಕಿನ ಬಾಚನಹಳ್ಳಿ ಸಮೀಪದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಿಂದ ಮಕ್ಕಳನ್ನು ಕರೆದುಕೊಂಡು ಹೋಗಲು ಕೆಲ ಪೋಷಕರು ವಿರೋಧ ವ್ಯಕ್ತಪಡಿಸಿದ ಘಟನೆ ಮಂಗಳವಾರ ಸಂಜೆ ನಡೆಯಿತು.ತಾಲ್ಲೂಕಿನಲ್ಲಿ ಈಗಾಗಲೇ...

ಮಳವಳ್ಳಿ : ವೇಗವಾಗಿ ಬರುತ್ತಿದ್ದ ಬಸ್ ಬೈಕ್ ವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿರುವ ದುರ್ಘಟನೆಯೊಂದು ಜರುಗಿದೆ. ಪಟ್ಟಣದ ಕೋಟೆ ಗಂಗಾಮತ ಬೀದಿಯ ವಾಸಿ...

ಮಳವಳ್ಳಿ : ಮಳವಳ್ಳಿ ತಾಲ್ಲೂಕಿನ ತೆಂಕಹಳ್ಳಿ ಗ್ರಾಮದ ಬಳಿ ಇರುವ ಆಗ್ರ‍್ಯಾನಿಕ್ ಟ್ರೀ ಕಂಪನಿಯು ಈಗಾಗಲೇ ನೈಸರ್ಗಿಕವಾಗಿ ಬೆಳೆದ ಸಿರಿ ಧಾನ್ಯಗಳಿಂದ ತಯಾರಿಸಿರುವ ಕಿರು ಬಿಸ್ಕೇಟ್ ಗಳನ್ನು...

ಮಳವಳ್ಳಿ: ಕೋವಿಡ್ ಸೋಂಕು ಹೆಚ್ಚುತ್ತಿರುವ ಸಂದರ್ಭದಲ್ಲಿ ನಿಯಂತ್ರಣಕ್ಕೆ ಸಹಕರಿಸಬೇಕಿದ್ದ ಕಾಂಗ್ರೆಸ್ ನವರು ಪಾದಯಾತ್ರೆ ನಡೆಸುತ್ತಿರುವುದು ಸರಿಯಲ್ಲ ಎಂದು ರೇಷ್ಮೆ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಚಿವ...

ಮಳವಳ್ಳಿ ; ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ತೀವ್ರ ವಾಗಿ ಗಾಯಗೊಂಡ ವ್ಯಕ್ತಿ ಯೋರ್ವ ಸಾವನ್ನಪ್ಪಿರುವ ಘಟನೆಯೊಂದು ಮಳವಳ್ಳಿ ಪಟ್ಟಣದ ಹೊರವಲಯದ ದೊಡ್ಡಕೆರೆ ಬಳಿ ಜರುಗಿದೆ.ತಾಲ್ಲೂಕಿನ ರಾವಣಿ...

error: