December 22, 2024

Bhavana Tv

Its Your Channel

MALAVALLI

ಮಳವಳ್ಳಿ : ರಸ್ತೆ ಮತ್ತು ಚರಂಡಿ ನಿರ್ಮಾಣಕ್ಕೆ ವ್ಯಕ್ತಿಯೊಬ್ಬರು ತಡೆಯೊಡ್ಡುತ್ತಿದ್ದಾರೆ ಎಂದು ಆರೋಪಿಸಿ ಮಳವಳ್ಳಿ ತಾಲ್ಲೂಕಿನ ತಳಗವಾದಿ ಗ್ರಾಮಸ್ಥರು ದೇವಿಪುರ - ತಳಗವಾದಿ ಗ್ರಾಮದ ರಸ್ತೆಯನ್ನು ತಡೆದು...

ಮಳವಳ್ಳಿ : ಮಳವಳ್ಳಿ ಸುತ್ತಮುತ್ತ ಈ ವರೆಗೆ ನಿರ್ಜನ ಪ್ರದೇಶ ರಸ್ತೆಗಳಲ್ಲಿ ನಡೆಯುತ್ತಿದ್ದ ಕಳ್ಳತನ ದರೋಡೆ ಕೃತ್ಯಗಳು ಇದೀಗ ಪಟ್ಟಣದ ಮಗ್ಗುಲಲ್ಲೇ ಅದೂ ಸದಾ ವಾಹನಗಳ ಸಂಚಾರದಿAದ...

ಮಳವಳ್ಳಿ ; ರೈತರ ಸಮರಶೀಲ ಹೋರಾಟಕ್ಕೆ ಮಣಿದು ಕೇಂದ್ರ ಸರಕಾರವು ರದ್ದುಪಡಿಸಿದ ಕೃಷಿ ಕಾಯ್ದೆಗಳ ಮುಂದುವರೆದ ಭಾಗವಾಗಿ ರಾಜ್ಯದ ಬಿಜೆಪಿ ಸರ್ಕಾರವು ಜಾರಿಗೊಳಿಸಿದ ಕೃಷಿ ವಿರೋಧಿ ಕಾಯ್ದೆಗಳನ್ನು...

ಮಳವಳ್ಳಿ : ವಿಧಾನಪರಿಷತ್ ಚುನಾವಣೆಯಲ್ಲಿ ಶಾಸಕ ಡಾ.ಕೆ.ಅನ್ನದಾನಿ ಮಳವಳ್ಳಿ ಪಟ್ಟಣದ ಪುರಸಭೆಯಲ್ಲಿ ಮತದಾನ ಮಾಡಿದರು.ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು. ವಿಧಾನಪರಿಷತ್ ಚುನಾವಣೆಯಲ್ಲಿ ನನ್ನ ಹಕ್ಕನ್ನು ಚಲಾಯಿಸಿದ್ದೇನೆ. ಈ...

ಮಳವಳ್ಳಿ : ಮಂಡ್ಯ ಜಿಲ್ಲೆ ಜೆಡಿಎಸ್ ಪಕ್ಷದ ಪ್ರಬಲ ಕೋಟೆ ಎನ್ನುವ ಕಾಲ ಮುಗಿದಿದ್ದು ಈ ಪ್ರಬಲ ಕೋಟೆಯ ಮೊದಲ ಇಟ್ಟಿಗೆ ಕೆ ಆರ್ ಪೇಟೆಯಲ್ಲಿ ಕಳಚಿ...

ಮಳವಳ್ಳಿ : ನಾಡಿದ್ದು ಮಂಡ್ಯ ಜಿಲ್ಲೆಯಿಂದ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆಯಲ್ಲಿ ಬಿ ಜೆ ಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಬಿ ಸಿ ಮಂಜು ಅವರಿಗೆ ಪ್ರಥಮ ಪ್ರಾಶಸ್ತ್ಯ...

ಮಳವಳ್ಳಿ ; ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ೬೫ನೇ ಪರಿ ನಿರ್ವಾಣ ದಿನದ ಅಂಗವಾಗಿ ಮಳವಳ್ಳಿ ಪಟ್ಟಣದಲ್ಲಿ ಡಾ ಬಿ ಆರ್ ಅಂಬೇಡ್ಕರ್ ವಿಚಾರ...

ಮಳವಳ್ಳಿ : ಕೊಳ್ಳೇಗಾಲ ಮತ್ತು ರಾಮನಗರ ರೇಷ್ಮೆ ಮಾರಾಟ ಮಾರುಕಟ್ಟೆಯಲ್ಲಿ ರೇಷ್ಮೆ ಬೆಳೆಗಾರರಿಗೆ ಅನ್ಯಾಯವಾಗುತ್ತಿದ್ದು ಕೂಡಲೇ ಇದನ್ನು ಸರಿಪಡಿಸುವಂತೆ ರೇಷ್ಮೆ ಸಚಿವ ಕೆ.ಸಿ.ನಾರಾಯಣಗೌಡ ಅವರಿಗೆ ರೈತರು ಮನವಿ...

ಮಳವಳ್ಳಿ : ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಾಜಿ ಪ್ರಧಾನಿ ದೇವೇಗೌಡ ಅವರು ಭೇಟಿ ಮಾಡಿರುವುದಕ್ಕೆ ರಾಜಕೀಯ ಬಣ್ಣ ಬೆಳೆಯುತ್ತಿರುವ ಜೆಡಿಎಸ್ ಮುಖಂಡರು ಮುಂಬರುವ ವಿಧಾನ...

error: