April 25, 2024

Bhavana Tv

Its Your Channel

NAGAMANGALA

ನಾಗಮಂಗಲ. ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಇತ್ತೀಚೆಗೆ ನಿಧನ ಹೊಂದಿದ ಸಂತಕವಿ ಇಬ್ರಾಹಿಂ ಸುತಾರ್ ಹಾಗೂ ಗಾಯನ ಪ್ರಪಂಚದ ಶ್ರೇಷ್ಠ ಗಾಯಕಿ ಲತಾ ಮಂಗೇಶ್ಕರ್ ರವರಿಗೆ ಇಂದು...

ನಾಗಮಂಗಲ:-ರಾಷ್ಟ್ರೀಯ ಸ್ವಯಂ ಸೇವಾ ಸಂಘ ಬೆಳ್ಳೂರು ವತಿಯಿಂದ ಸ್ವಚ್ಚತಾ ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಹದ್ದಿನಕಲ್ಲು ಹನುಮಂತರಾಯನ ಬೆಟ್ಟದಲ್ಲಿ ಹಮ್ಮಿಕೊಂಡಿದ್ದರು ನಾಗಮAಗಲ ತಾಲ್ಲೂಕು ಬೆಳ್ಳೂರು ಹೋಬಳಿಯ. ಬೈರಸಂದ್ರ ಗ್ರಾಮವು...

ನಾಗಮಂಗಲ:- ಕಾನೂನುಬಾಹಿರವಾಗಿ ಸರ್ಕಾರಿ ಸ್ವತ್ತನ್ನು ತಾಲ್ಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ತನ್ನ ಸಂಸ್ಥೆಯ ಹೆಸರಿಗೆ ಖಾತೆ ಮಾಡಿಸಿಕೊಂಡು ಸರ್ಕಾರಿ ಸ್ವತ್ತನ್ನು ಲಪಟಾಯಿಸುತ್ತಿದೆ ಎಂದು ನಾಗಮಂಗಲ ತಾಲ್ಲೂಕು...

ನಾಗಮಂಗಲ: ಜಿ. ಮಾದೇಗೌಡರ ಬಗ್ಗೆ ಅಸಂಬದ್ದವಾಗಿ ಮಾತನಾಡಿರುವ ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ ದುರಹಂಕಾರದ ಮಾತನ್ನು ಮಾತನಾಡಿರುವುದು ಖಂಡನೀಯ ಕೂಡಲೆ ದಿವಂಗತ ಮಾದೇಗೌಡರ ಸಮಾದಿ ಬಳಿ...

ನಾಗಮಂಗಲದ ಕನ್ನಡ ಸಾಹಿತ್ಯ ಪರಿಷತ್ತು ಚಿಣ್ಯ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಜ್ಞಾನ ಪೀಠ ಪುರಸ್ಕೃತ ವರಕವಿ ದ.ರಾ. ಬೇಂದ್ರೆಯವರ ಜನ್ಮದಿನಾಚರಣೆ ಆಚರಿಸಲಾಯಿತು. ವೇದಿಕೆ ಗಣ್ಯರಿಂದ...

ನಾಗಮಂಗಲದಲ್ಲಿ ಮಾರ್ಚ್ ವೇಳೆಗೆ ಬಗರ್ ಹುಕ್ಕುಂ ಸಾಗುವಳಿ ಚೀಟಿ ನೀಡಲು ಸಮಿತಿ ನಿರ್ಧರಿಸಿದ್ದು ಯಾವುದೇ ಗೊಂದಲ ಬೇಡ ಎಂದು ಬಗರ್ ಹುಕ್ಕುಂ ಸಮಿತಿ ಸದಸ್ಯ ದೊಂದೆಮಾದಹಳ್ಳಿ ನರಸಿಂಹಮೂರ್ತಿ...

ನಾಗಮಂಗಲ ಪ್ರೆಸ್ ಕ್ಲಬ್‌ನ ನೂತನ ಅಧ್ಯಕ್ಷರಾಗಿ ಎನ್ ಆರ್ ದೇವಾನಂದ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ನಾಗಮಂಗಲ ಪ್ರೆಸ್ ಕ್ಲಬ್ ಕಚೇರಿಯಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ ನಿಕಟಪೂರ್ವ ಅಧ್ಯಕ್ಷ ಗದ್ದೇಭೂವನಹಳ್ಳಿ...

ನಾಗಮಂಗಲ.ಪಾoಡವಪುರ ತಾಲೂಕು ಕಚೇರಿಯಲ್ಲಿ 18.1.2022 ರಂದು ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್) ಪಕ್ಷದ 9 ಜನ ಕಾರ್ಯಕರ್ತರು ತಾಲೂಕು ಕಚೇರಿ ಸಿಬ್ಬಂದಿ ಹಾಗೂ ತಹಶಿಲ್ದಾರ್ ವಿರುದ್ಧ ಏರು...

ನಾಗಮಂಗಲ:-ಈ ಕ್ಷೇತ್ರದ ಬಗ್ಗೆ ನಮ್ಮ ಜಾತ್ಯತೀತ ಜನತಾ ದಳದ ಪಕ್ಷದ ವರಿಷ್ಠರಾದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಹಾಗೂ ಎಚ್. ಡಿ. ಕುಮಾರಸ್ವಾಮಿ ರವರು ತಾಲೂಕಿನ ಪ್ರತಿ...

ನಾಗಮಂಗಲ: ಗಣರಾಜ್ಯೋತ್ಸವ ದಿನದಂದು ಡಾ.ಅಂಬೇಡ್ಕರ್ ಭಾವಚಿತ್ರ ತೆರವು ಮಾಡಿಸಿ ಸಂವಿಧಾನ ಶಿಲ್ಪಿಗೆ ಅಪಮಾನ ಮಾಡಿರುವ ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡರನ್ನ ಸೇವೆಯಿಂದ ವಜಾ ಮಾಡುವಂತೆ ಆಗ್ರಹಿಸಿ...

error: