May 3, 2024

Bhavana Tv

Its Your Channel

MANDYA

ನಾಗಮಂಗಲ:- ಮಾಜಿ ಸಂಸದ ಶಿವರಾಮೇಗೌಡರವರ ಸುಪುತ್ರ ಚೇತನಗೌಡ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಇಂದು ನಾಗಮಂಗಲ ಬೆಳ್ಳೂರು ಕ್ರಾಸ್ ಖಾಸಗಿ ಹೋಟೆಲ್‌ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಕಾಂಗ್ರೆಸ್...

ಮಳವಳ್ಳಿ ; ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಜಿಂಕೆಗಳ ಬೇಟೆಯಾಡುತ್ತಿದ್ದ ದುಷ್ಕರ್ಮಿಗಳ ಗುಂಪಿನ ಮೇಲೆ ಅರಣ್ಯ ಸಿಬ್ಬಂದಿ ಗುಂಡು ಹಾರಿಸಿದ ಪರಿಣಾಮ ಭೇಟೆಗಾರನನೊಬ್ಬನಿಗೆ ಗುಂಡು ತಗುಲಿ ಗಾಯಗೊಂಡಿದ್ದು...

ಮಳವಳ್ಳಿ ; ಮನೆಯ ಹಿಂಬಾಗಿಲು ಮುರಿದು ಒಳ ನುಗ್ಗಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಆರೋಪಿ ಗಳನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಪಟ್ಟಣದ ಪೊಲೀಸರು ಯಶಸ್ವಿಯಾಗಿ ದ್ದಾರೆ.ಬೆಂಗಳೂರಿನ ವಾಸಿಗಳಾದ...

ಮಳವಳ್ಳಿ: ರಾಜ್ಯದಲ್ಲಿ ಕಳೆದ ೧೫ ವರ್ಷಗಳಿಂದ ಅತ್ಯಂತ ಕೆಟ್ಟ ಆಡಳಿತ ನಡೆಯುತ್ತಿದ್ದು, ಸರ್ಕಾರಿ ಇಲಾಖೆಗಳಲ್ಲಿ ಲಂಚವಿಲ್ಲದೇ ಯಾವುದೇ ಕೆಲಸಗಳು ಆಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಕರ್ನಾಟಕ ರಾಷ್ಟ್ರ...

ನಾಗಮಂಗಲ : ರಾಷ್ಟ್ರೀಯ ಲಸಿಕಾಕರಣ ನಡೆಯುತ್ತಿದ್ದು ಈ ಸಂದರ್ಭದಲ್ಲಿ ನಾಗಮಂಗಲ ತಾಲೂಕಿನ ತೂಬಿನಕೆರೆ ಕೇಂದ್ರಕ್ಕೆ ತಾಲೂಕು ದಂಡಾಧಿಕಾರಿಗಳಾದ ಕುಂಞÂ ಅಹಮದ್ ಭೇಟಿ ನೀಡಿದರು . ಅವರಿಂದು ರಾಷ್ಟ್ರೀಯ...

ಮಳವಳ್ಳಿ : ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಹುಟ್ಟು ಹಬ್ಬವನ್ನು ಅವರ ಅಭಿಮಾನಿಗಳು ಪಟ್ಟಣದಲ್ಲಿ ಇಂದು ಹಲವು ಸೇವಾ ಕಾರ್ಯಗಳ ಮೂಲಕ ಅರ್ಥ ಪೂರ್ಣವಾಗಿ ಆಚರಿಸಿದರು.ಅಖಿಲ...

ನಾಗಮಂಗಲ:-ಇoದಿನ ಸಮಾಜದಲ್ಲಿ ರಕ್ತದಾನ ಮಾಡುವ ಮುಖಾಂತರ ಸಮಾಜದ ಪುಣ್ಯ ಕಾರ್ಯ ಮಾಡಿದಂತೆ ಎಂದು ವೈದ್ಯಾಧಿಕಾರಿ ವೆಂಕಟೇಶ್ ತಿಳಿಸಿದರು . ಅವರಿಂದು ನಾಗಮಂಗಲದ ಸಾರ್ವಜನಿಕ ಆಸ್ಪತ್ರೆಯಲ್ಲಿ ನಾಗಮಂಗಲದಲ್ಲಿ ರೋಟರಿ...

ಮಳವಳ್ಳಿ : ವಸತಿ ಶಾಲೆಯ ಪಕ್ಕದಲ್ಲೇ ಕಸ ವಿಲೇವಾರಿ ಘಟಕ ಸ್ಥಾಪನೆಗೆ ಮುಂದಾಗಿರುವ ಗ್ರಾಮ ಪಂಚಾಯತಿ ಅಧಿಕಾರಿಗಳ ಕ್ರಮಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಮಳವಳ್ಳಿ ತಾಲೂಕಿನ ಐನೋರ...

ಮಳವಳ್ಳಿ : ತಿರುಗಾಡಿಕೊಂಡು ಬರುವುದಾಗಿ ಹೇಳಿ ಮನೆಯಿಂದ ಹೊರ ಹೋದ ವೃದ್ದರೊಬ್ಬರು ನಾಪತ್ತೆಯಾಗಿರುವ ಪ್ರಸಂಗವೊAದು ಮಳವಳ್ಳಿ ಪಟ್ಟಣದಲ್ಲಿ ಜರುಗಿದೆ. ಪಟ್ಟಣದ ರಾವಣಿ ರಸ್ತೆಯಲ್ಲಿನ ದೊಡ್ಡಲಿಂಗಯ್ಯ ಬಡಾವಣೆಯ ವಾಸಿ...

ವರದಿ. ಡಾ.ಕೆ.ಆರ್.ನೀಲಕಂಠ .ಕೃಷ್ಣರಾಜಪೇಟೆ . ಮಂಡ್ಯ ಮಂಡ್ಯ: ಬಡವ ಬಲ್ಲಿದ ಎಂದು ಬೇಧ-ಭಾವ ಮಾಡದೇ ವಿದ್ಯಾರ್ಜನೆಗೆ ಶಾಲೆಗೆ ಬರುವ ಎಲ್ಲಾ ವರ್ಗಗಳ ಮಕ್ಕಳಿಗೂ ಜ್ಞಾನಾಮೃತವನ್ನು ಉಣಬಡಿಸಿ ಯೋಗ್ಯ...

error: