May 3, 2024

Bhavana Tv

Its Your Channel

MANDYA

ನಾಗಮಂಗಲ: ನೋಡೋಕ್ಕೆ ದೊಡ್ಡ ಕಾಲೇಜು ಹೇಳೊಕೆ ಸಾವಿರ ಸಂಖ್ಯೆಯ ವಿದ್ಯಾರ್ಥಿಗಳಿರುವ ಕಾಲೇಜು ಎಂಬ ಹೆಗ್ಗಳಿಕೆಗೆ ಬೇರೆ, ಪದವಿ ಪೂರ್ವ ಮತ್ತು ಪ್ರೌಢ ಶಾಲೆ ವಿಭಾಗ ಇರುವ ಈ...

ಮಳವಳ್ಳಿ ; ಮೂರು ಟಾಟಾ ಎಸಿ ವಾಹನದಲ್ಲಿ ಕಸಾಯಿ ಖಾನೆಗೆ ಸಾಗಿಸುತ್ತಿದ್ದ ೭ ಹಸುಗಳನ್ನು ಮಳವಳ್ಳಿ ತಾಲ್ಲೂಕಿನ ಕಿರುಗಾವಲು ಠಾಣೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸೋಮವಾರ ಮುಂಜಾನೆ ೪...

ಮಳವಳ್ಳಿ : ಪತ್ನಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿ ಶವವನ್ನು ಗ್ರಾಮದ ಹೊರಗಿನ ಜಮೀನಿನಲ್ಲಿ ಹೂತು ಪರಾರಿಯಾಗಿ ಆರೋಪಿಯನ್ನು ಮಳವಳ್ಳಿ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಮಳವಳ್ಳಿ ತಾಲ್ಲೂಕಿನ...

ಮಳವಳ್ಳಿ ; ಇಂದಿನಿAದ ೯ ರಿಂದ ೧೨ ವರೆಗಿನ ಭೌತಿಕ ತರಗತಿಗಳು ಆರಂಭ ಸಾಗುತ್ತಿರುವ ಹಿನ್ನೆಲೆಯಲ್ಲಿ ಮಳವಳ್ಳಿ ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರಥಮ,...

ಮಳವಳ್ಳಿ : ಮನೆಯೊಂದರ ಹಿಂಭಾಗ ಬಾಗಿಲು ಮುರಿದು ಒಳನುಗ್ಗಿದ ದುಷ್ಕರ್ಮಿಗಳು ಹಣ ಸೇರಿದಂತೆ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿ ಪರಾರಿಯಾಗಿರುವ ಘಟನೆ ಮಳವಳ್ಳಿ ಪಟ್ಟಣದಲ್ಲಿ ನಡೆದಿದೆ.ಪಟ್ಟಣದ...

ನಾಗಮಂಗಲ: ಎರಡು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಮಾರ್ಕೋನಹಳ್ಳಿ ಜಲಾಶಯದಿಂದ ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಠ ಮತ್ತು ನಾಗಮಂಗಲ ತಾಲ್ಲೂಕಿಗೆ ನಿರೀಕ್ಷಿತ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ತಡೆ...

ನಾಗಮಂಗಲ: ಯಾವುದೇ ಪ್ಲಾನ್ ಇಲ್ಲದ ಸಸಿ ನೆಡುವ ಕಾರ್ಯಕ್ರಮ ನಿಲ್ಲಿಸಿ ಈಗಾಗಲೆ ಸಸಿ ನೆಟ್ಟು ಪೋಷಿಸುತ್ತಿರುವವರನ್ನ ಪ್ರೋತ್ಸಾಹಿಸುವ ಕೆಲಸ ಮಾಡಿದರೆ ಸಾಕು ಯೋಜನೆ ಯಶಸ್ವಿಯಾಗಲು ಸಾಧ್ಯವಿದೆ ಎಂದು...

ನಾಗಮಂಗಲ: ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಕಾಮಗಾರಿ ಆದಿಚುಂಚನಗಿರಿ ಜಗದ್ಗುರುಗಳಾದ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮಿಗಳು ಕಾಮಗಾರಿಗೆ ಗುದ್ದಲಿಪೂಜೆ ಮಾಡುವ ಮುಖಾಂತರಕಾಮಗಾರಿ ಚಾಲನೆ ನೀಡಿದರು . ಅವರಿಂದು ನಾಗಮಂಗಲ...

ಮಳವಳ್ಳಿ : ಮಳವಳ್ಳಿ ತಾಲೂಕಿನ ದುಗ್ಗನಹಳ್ಳಿ ಗ್ರಾಮದಲ್ಲಿ ೯೭ ಲಕ್ಷ ಹಾಗೂ ಅವ್ವೇರಹಳ್ಳಿ ಗ್ರಾಮದಲ್ಲಿ ೩೫ ಲಕ್ಷ ರೂ ವೆಚ್ಚದಲ್ಲಿ ಮನೆಮನೆಗಳಿಗೆ ಕೊಳಾಯಿ ಮೂಲಕ ಶುದ್ಧ ಕುಡಿಯುವ...

ಮಳವಳ್ಳಿ ; ಮಾಜಿ ಮುಖ್ಯಮಂತ್ರಿ ದಿ. ದೇವರಾಜು ಅರಸ್ ರವರ ೧೦೬ನೇ ಜನ್ಮ ದಿನಾಚರಣೆಯನ್ನು ಮಳವಳ್ಳಿ ಪಟ್ಟಣದ ಪುರಸಭಾ ಕಚೇರಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ...

error: