May 4, 2024

Bhavana Tv

Its Your Channel

MANDYA

ನಾಗಮಂಗಲ.ಆ. ೨೧ ತಾಲ್ಲೂಕಿನ ಬಿಂಡಿಗನವಿಲೆ ಹೋಬಳಿಯ ಶಿಖರನಹಳ್ಳಿ ಗ್ರಾಮದಿಂದ ದೇವ ರಮಾವಿನಕೆರೆ ಗ್ರಾಮದವರಿಗೆ ಸಿಸಿ ಚರಂಡಿ ಹಾಗೂ ರಸ್ತೆ ಕಾಮಗಾರಿಗೆ ಶಾಸಕ ಸುರೇಶ್ ಗೌಡ ಗುದ್ದಲಿ ಪೂಜೆ...

ನಾಗಮಂಗಲ .ಆ. ೨೧.ಪ್ರಕೃತಿಯ ಸಂಪತ್ತು ಹಸಿರಾಗಿರಲು ಕಾರಣರಾಗಿರುವ ನಾವು ಉಸಿರಾಗಿ ಉಳಿಯಲು ಗಿಡ-ಮರಗಳನ್ನು ಬೆಳೆಸುವ ಮುಖಾಂತರ ಮುಂದಿನ ತಲೆಮಾರಿಗೆ ಪ್ರಕೃತಿ ಸಂಪತ್ತು ಕೊಡುಗೆ ಏನೆಂಬುದನ್ನು ತಿಳಿಯಲು ಅನುಕೂಲವಾಗುತ್ತದೆ...

ಮಂಡ್ಯ: ಕೋವಿಡ್ ೩ನೇ ಅಲೆಯು ಹರಡದಂತೆ ತಡೆಯುವುದು ನಾಗರಿಕ ಸಮಾಜದ ಪ್ರತಿಯೊಬ್ಬರ ಆಧ್ಯ ಕರ್ತವ್ಯವಾಗಿದೆ. ಕಡ್ಡಾಯವಾಗಿ ಕೋವಿಡ್ ನಿಯಮಗಳನ್ನು ಪಾಲಿಸಿ, ನಿಯಮಿತವಾಗಿ ಔಷಧಗಳನ್ನು ಸೇವಿಸುವ ಮೂಲಕ ಕೋವಿಡ್...

ಕೃಷ್ಣರಾಜಪೇಟೆ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯತಿ ಕೇಂದ್ರಗಳಲ್ಲಿ ಇಂದಿನಿAದ ಮೂರು ದಿನಗಳ ಕಾಲ ಸಂಚರಿಸಲಿರುವ ಸಮಗ್ರ ಕೃಷಿ ಅಭಿಯಾನ ಪ್ರಚಾರ ರಥಕ್ಕೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ...

ಮಳವಳ್ಳಿ : ತಾಲ್ಲೂಕಿನ ಅಮೃತೇಶ್ವರಹಳ್ಳಿ ಕಾಲೋನಿ ಬಳಿ ಕೆಂಬೂತಗೆರೆ ರಸ್ತೆಯ ಕಾಲುವೆಯಲ್ಲಿ ಮಹಿಳೆಯ ಶವವೊಂದು ಪತ್ತೆಯಾಗಿದೆ.ಮದ್ದೂರು ತಾಲ್ಲೂಕು ಮೆಣಸಗೆರೆ ಗ್ರಾಮದ ಕೆಂಪಾಜಮ್ಮ ಎಂಬುವರೇ ಮೃತಪಟ್ಟ ಮಹಿಳೆ ಎಂದು...

ಮಳವಳ್ಳಿ: ಶೀಲ ಶಂಕಿಸಿ ವ್ಯಕ್ತಿಯೋರ್ವ ತನ್ನ ಪತ್ನಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿ ಶವವನ್ನು ಗ್ರಾಮದ ಹೊರವಲಯದ ಜಮೀನೊಂದರಲ್ಲಿ ಹೂತುಹಾಕಿ ಪರಾರಿಯಾಗಿರುವ ಕೃತ್ಯವೊಂದು ತಾಲ್ಲೂಕಿನ ಕಲ್ಲುವೀರನಹಳ್ಳಿ ಗ್ರಾಮದಲ್ಲಿ...

ಮಳವಳ್ಳಿ : ಮಳವಳ್ಳಿ ಸಿಟಿ ಲಯನ್ಸ್ ಕ್ಲಬ್ ನ ಅಧ್ಯಕ್ಷರಾಗಿ ಲಯನ್ ಭರತೇಶ್ ಅವರು ಪುನರ್ ಆಯ್ಕೆಗೊಂಡಿದ್ದಾರೆ. ಕಾರ್ಯದರ್ಶಿಯಾಗಿ ಎಂ ಸಿ ಬಸವರಾಜು, ಆಡಳಿತಾಧಿಕಾರಿಯಾಗಿ ಸಿದ್ದೇಶ್ ,...

ಮಳವಳ್ಳಿ : ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸೇರಿದ ಕಟ್ಟಡವೊಂದಕ್ಕೆ ಗುದ್ದಲಿ ಪೂಜೆ ಮಾಡುವ ವೇಳೆ ಎರಡು ಗುಂಪಿನ ನಡುವೆ ಪರಸ್ಪರ ವಾಗ್ವಾದ ಮಾತಿನ ಚಕಮಕಿ...

ಮಳವಳ್ಳಿ : ಕೃಷಿ ವಿರೋಧಿ ಕಾಯ್ದೆ ವಿರುದ್ದ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟವನ್ನು ದಲ್ಲಾಳಿಗಳ ಹೋರಾಟ ಎಂದು ಜರಿದಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಹೇಳಿಕೆ...

ಮಳವಳ್ಳಿ : ಪೆಟ್ಟಿಗೆ ಅಂಗಡಿಯನ್ನು ಸಾಗಾಣಿಕೆ ಮಾಡುವ ವೇಳೆ ಅಂಗಡಿ ಉರುಳಿ ಬಿದ್ದು ಅದರ ತಳಭಾಗಕ್ಕೆ ಸಿಕ್ಕ ವ್ಯಕ್ತಿಯೋರ್ವ ಸಾವನ್ನಪ್ಪಿರುವ ದುರ್ಘಟನೆ ಯೊಂದು ಮಳವಳ್ಳಿ ತಾಲ್ಲೂಕಿನ ಚೊಟ್ಟನಹಳ್ಳಿ...

error: