May 18, 2024

Bhavana Tv

Its Your Channel

MANDYA

ಕೃಷ್ಣರಾಜಪೇಟೆ :-ವಿಶೇಷಚೇತನರು ದೇವರ ಮಕ್ಕಳಾಗಿದ್ದಾರೆ. ಅವರಿಗೆ ಸಮಾಜದ ತೋರಿಕೆಯ ಸಹಾನುಭೂತಿ, ಅನುಕಂಪ ಬೇಕಾಗಿಲ್ಲ. ಅವರಲ್ಲಿನ ಸಾಮರ್ಥ್ಯದ ಅನುಗುಣವಾಗಿ ಸಾಧನೆ ಮಾಡಲು ಅವಕಾಶ ನೀಡಿ ಬೆನ್ನು ತಟ್ಟಿ ಪ್ರೋತ್ಸಾಹಿಸಬೇಕು....

ಕೃಷ್ಣರಾಜಪೇಟೆ :- ಹಿರಿಯ ನಾಗರೀಕರನ್ನು ಗೌರವಿಸಿ ಅವರ ಸಮಸ್ಯೆಗಳನ್ನು ನಿವಾರಿಸುವುದರ ಜೊತೆಗೆ ಸರ್ಕಾರದಿಂದ ದೊರೆಯುವ ವಿವಿಧ ಸೌಲಭ್ಯಗಳನ್ನು ದೊರಕಿಸಿಕೊಡುವುದು ನಮ್ಮೆಲ್ಲರ ಆಧ್ಯ ಕರ್ತವ್ಯವಾಗಿದೆ ಎಂದು ಕೆ.ಆರ್.ಪೇಟೆ ಪಟ್ಟಣದ...

ಕೃಷ್ಣರಾಜಪೇಟೆ:- ಮಹಾಕುಂಭಮೇಳ ಅಂಗವಾಗಿ ಅಕ್ಟೋಬರ್ 13 ರಂದು ಕೆ.ಆರ್.ಪೇಟೆ ಪಟ್ಟಣದಲ್ಲಿ ಮಹದೇಶ್ವರ ಜ್ಯೋತಿ ರಥಯಾತ್ರೆ.. ಮಂಡ್ಯ ಜಿಲ್ಲಾ ಜನಪದ ಉತ್ಸವ..ಮೂಡಬಿದ್ರೆಯ ಆಳ್ವಾಸ್ ನುಡಿಸಿರಿ ಖ್ಯಾತಿಯ 3 ಸಾವಿರಕ್ಕೂ...

ಕಿಕ್ಕೇರಿ: ರೈತ ಕುಟುಂಬಕ್ಕೆ ಆರ್ಥಿಕ ನೆರವು ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿ ದೈರ್ಯ ತುಂಬಿದ ರೇಷ್ಮೆ, ಕ್ರೀಡೆ ಮತ್ತು ಯುವ ಸಬಲೀಕರಣ ಸಚಿವರಾದ ಕೆ ಸಿ ನಾರಾಯಣಗೌಡ...

ಕೆ.ಆರ್.ಪೇಟೆ ಪಟ್ಟಣದ ಚನ್ನರಾಯಪಟ್ಟಣ ಮೈಸೂರು ರಸ್ತೆಯಲ್ಲಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಛೇರಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಅಂಗವಾಗಿ ಗಣಹೋಮ ನಡೆಸಿ ದೇವಿಪೂಜೆ ಮಾಡಿ ಲೋಕ...

ಕೃಷ್ಣರಾಜಪೇಟೆ ಪಟ್ಟಣದ ದುಂಡಶೆಟ್ಟಿ ಲಕ್ಷ್ಮಮ್ಮ ಸ್ಮಾರಕ ಸಾರ್ವಜನಿಕ ಆಸ್ಪತ್ರೆಯಲ್ಲಿ ಗಾಂಧಿಜಯAತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಜಿ ಅವರ ಜಯಂತಿ ಸಮಾರಂಭದ ಅಂಗವಾಗಿ ಬಡಜನರಿಗೆ ರೇಷನ್ ಕಿಟ್ ಗಳು...

ಕೆ.ಆರ್.ಪೇಟೆ ಪಟ್ಟಣದ ಆಡಳಿತ ಸೌಧವಾದ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀಜಿ ಅವರ ಜಯಂತಿ ಮಹೋತ್ಸವವನ್ನು ಅತ್ಯಂತ...

ಕೆ.ಆರ್.ಪೇಟೆ :- ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಜೀವನದ ಆದರ್ಶಗಳು ಜಾತಿ, ಮತ ಪಂಥಗಳಿAದ ಮುಕ್ತವಾದ ಸಮಾನತೆಯಿಂದ ಕೂಡಿರುವ ಆದರ್ಶ ಸಮಾಜವನ್ನು ಕಟ್ಟಲು ದಾರಿದೀಪವಾಗಿವೆ ಎಂದು ಕೆ.ಆರ್.ಪೇಟೆ ಪುರಸಭೆ...

ಕೃಷ್ಣರಾಜಪೇಟೆ :- ಆರೋಗ್ಯ ಭಾಗ್ಯಕ್ಕಿಂತ ಮಿಗಿಲಾದ ಭಾಗ್ಯ ಯಾವುದೂ ಇಲ್ಲವಾದ್ದರಿಂದ ಜನಸಾಮಾನ್ಯರು ವಯಕ್ತಿಕ ಸ್ವಚ್ಛತೆಗೆ ಒತ್ತು ನೀಡಿ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಸಚಿವ ಡಾ.ನಾರಾಯಣಗೌಡ ಹೇಳಿದರು .....

ಕೃಷ್ಣರಾಜಪೇಟೆ :- ನನ್ನ ರಾಜಕೀಯ ವಿರೋಧಿಗಳಿಗೆ ನನ್ನನ್ನು ಕಂಡರೆ ಭಯವಿದೆ. ನನ್ನ ವಿರುದ್ಧ ಅಪಪ್ರಚಾರ ಮಾಡಿ ಜನರ ದಿಕ್ಕುತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆ.ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಅನುಷ್ಠಾನಗೊಳಿಸುವ ಮೂಲಕ...

error: