May 21, 2024

Bhavana Tv

Its Your Channel

MANDYA

ಕೆ.ಆರ್.ಪೇಟೆ: ದೇಶದಲ್ಲಿ ಸುಮಾರು ೫೦ವರ್ಷ ಆಡಳಿತ ನಡೆಸಿದ ಕಾಂಗ್ರೆಸ್ ಮತ್ತು ಈಗ ಕಳೆದ ಏಳು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ ಎರಡೂ ಪಕ್ಷಗಳು ಒಂದೇ ನಾಣ್ಯದ ಎರಡು...

ಮಂಡ್ಯ: ಜಿಲ್ಲೆಯ ಕೆ.ಆರ್.ಪೇಟೆ. ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ. ಲಕ್ಷಾಂತರ ಕೆ.ಎಸ್.ಆರ್.ಟಿ.ಸಿ ಸಿಬ್ಙಂದಿಗಳ ಪ್ರತಿಭಟನೆ ಮಾಡುತ್ತಿದ್ದರೂ ಪ್ರಯಾಣಿಕರ ಹಿತದೃಷ್ಟಿಯಿಂದ ಕರ್ತವ್ಯ ನಿಷ್ಠೆ ಮೆರೆಯುತ್ತಿರುವ...

ಮಂಡ್ಯ: ಜಿಲ್ಲೆಯ ನಾಗಮಂಗಲ ಪಟ್ಟಣದ ತೊಳಲಿ ಸಮೀಪ ಚಾಮರಾಜನಗರ-ಜೀವರ್ಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ತಡರಾತ್ರಿ ನಡೆದಿರೋ ಅಪಘಾತ. ತುಮಕೂರು ಜಿಲ್ಲೆ, ತುರುವೆಕೆರೆ ತಾಲ್ಲೂಕು, ಮಾಯಸಂದ್ರ ಸಮೀಪದ ಕೋಡಿನಾಗಸಂದ್ರ...

ಕೆ.ಆರ್.ಪೇಟೆ: ಮಂಡ್ಯ ಜಿಲ್ಲೆಯ ಸುತ್ತಲೂ ಇರುವ ಜಿಲ್ಲೆಗಳಿಗೆ ಹೋಲಿಕೆ ಮಾಡಿದರೆ ಮಂಡ್ಯ ಜಿಲ್ಲೆಯಲ್ಲಿ ಅಭಿವೃದ್ಧಿಗೆ ಹಿನ್ನೆಡೆಯಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸುಳ್ಳು ಆಶ್ವಾಸನೆ ನೀಡಿ ಏಳಕ್ಕೆ ಏಳೂ...

ಕೃಷ್ಣರಾಜಪೇಟೆ ; ಕರವೇ ಹೆಸರನ್ನು ದುರ್ಬಳಕೆ ಮಾಡಿಕೊಂಡು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳನ್ನು ಹೆದರಿಸಿ ಬೆದರಿಸಿ, ಹಣದ ಬೇಡಿಕೆಯನ್ನಿಟ್ಟು ಸಂಘಟನೆಗೆ ಕೆಟ್ಟ ಹೆಸರನ್ನು ತರುತ್ತಿರುವ ಕಿಡಿಗೇಡಿಗಳ ಬಗ್ಗೆ ಕರ್ನಾಟಕ...

ಮಂಡ್ಯ : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರ ಚುನಾವಣೆಯಲ್ಲಿ ಅಭ್ಯರ್ಥಿಯಾಗಿ ಕಣದಲ್ಲಿರುವ ಕವಿ, ಪತ್ರಕರ್ತ, ಸಂಘಟಕ, ಕನ್ನಡದ ಪರಿಚಾರಕ ಕೃಷ್ಣಸ್ವರ್ಣಸಂದ್ರ ಬೆಂಬಲಿಸಿ ವಿಜಯಮಾಲೆ ತೊಡಿಸಲು ಮಂಡ್ಯ...

ಕೃಷ್ಣರಾಜಪೇಟೆ ; ತಾಲ್ಲೂಕು ಶೀಳನೆರೆ ಹೋಬಳಿಯ ಸಿಂಧಘಟ್ಟ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಭರ್ಜರಿ ಗೆಲುವು...

ಕೆ.ಆರ್.ಪೇಟೆ ; ನೂತನ ಅಧ್ಯಕ್ಷ ಉಪಾಧ್ಯಕ್ಷರು ಹಾಗೂ ಆಡಳಿತ ಮಂಡಳಿಯ ನಿರ್ದೇಶಕರನ್ನು ರಾಜ್ಯದ ಯುವಜನಸೇವೆ, ಕ್ರೀಡೆ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ನಾರಾಯಣಗೌಡ ಸನ್ಮಾನಿಸಿ ಗೌರವಿಸಿದರು....

ಮಂಡ್ಯ: ಕಳೆದ ಕೆಲವು ತಿಂಗಳಿನಿAದ ಅರ್ಚಕರ ನಡುವೆ ಉಂಟಾಗಿದ್ದ ಭಿನ್ನಾಭಿಪ್ರಾಯಗಳಿಂದ ದೇವಾಲಯಕ್ಕೆ ಬೀಗ ಹಾಕಲಾಗಿತ್ತು.ಅರ್ಚಕರ ಕುಟುಂಬಗಳಿಗೆ ಒಮ್ಮತಕ್ಕೆ ಬರುವಂತೆ ತಹಶೀಲ್ದಾರ್ ನೋಟಿಸ್ ನೀಡಿದ್ದರು ಯಾವುದೇ ಪ್ರಯೋಜನವಾಗದ ಕಾರಣ...

ಮಂಡ್ಯ: ಕೊರೋನಾ ೨ನೇ ಅಲೆಯು ವ್ಯಾಪಕವಾಗಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೆ.ಆರ್.ಪೇಟೆ ಪುರಸಭೆಯ ವತಿಯಿಂದ ಮಾಸ್ಕ್ ಜಾಗೃತಿ ಅಭಿಯಾನ ನಡೆಸಿ ಜನಸಾಮಾನ್ಯರಿಗೆ ದಂಡ ವಿಧಿಸಿ ಪುರಸಭೆ ವತಿಯಿಂದ ಉಚಿತವಾಗಿ...

error: