May 10, 2024

Bhavana Tv

Its Your Channel

MANDYA

ಮಂಡ್ಯ (ಜ.೧೬): ಕೊರೋನಾ ಮಹಾಮಾರಿಯ ತಡೆಗೆ ಕೋವ್ಯಾಕ್ಸಿನ್ ಲಸಿಕಾ ಅಭಿಯಾನಕ್ಕೆ ಕೆ.ಆರ್.ಪೇಟೆ ಪಟ್ಟಣದ ದುಂಡಶೆಟ್ಟಿ ಲಕ್ಷ್ಮಮ್ಮ ಸ್ಮಾರಕ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಾಲನೆ ನೀಡಿದ ತಹಶೀಲ್ದಾರ್ ಎಂ.ಶಿವಮೂರ್ತಿ .....

ಮಂಡ್ಯ(ಜ.೨): ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೈಸೂರು ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಡಾ. ಪಿ.ಗಂಗಾಧರರೈ ಅವರಿಂದ ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಸಂಪಾದಕರ ವರದಿಗಾರರ ಸಂಘದ...

ಮಂಡ್ಯ: ಕೃಷ್ಣರಾಜಪೇಟೆ ತಾಲ್ಲೂಕು ಆಡಳಿತದ ವತಿಯಿಂದ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ಹಾಗೂ ಕರ್ನಾಟಕ ರಕ್ಷಣಾ ವೇದಿಕೆಯ ವತಿಯಿಂದ ಪ್ರವಾಸಿ ಮಂದಿರದ ಆವರಣದಲ್ಲಿ ರಾಷ್ಟ್ರಕವಿ ಕುವೆಂಪು ಅವರ ೧೧೬ನೇ...

ಮಂಡ್ಯ(ಡಿ.೨೯): ಕೃಷ್ಣರಾಜಪೇಟೆ ಪಟ್ಟಣದ ಕುವೆಂಪು ಕನ್ನಡ ಗೆಳೆಯರ ಸೇವಾ ಟ್ರಸ್ಟ್ ವತಿಯಿಂದ ರಾಷ್ಟ್ರಕವಿ ಕುವೆಂಪು ರವರ ೧೧೬ನೇ ವರ್ಷದ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಮಾಜಿಶಾಸಕ ಕೆ.ಬಿ.ಚಂದ್ರಶೇಖರ್...

ಮಂಡ್ಯ(ಡಿ.೨೮):ಕೃಷ್ಣರಾಜಪೇಟೆ ತಾಲ್ಲೂಕಿನ ಶ್ರೀ ಕನಕದಾಸ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ೨೦೨೧ನೇ ಸಾಲಿನ ದಿನದರ್ಶಿಕೆಯನ್ನು ಸಂಘದ ಅಧ್ಯಕ್ಷರಾದ ಕೆ.ಎಸ್.ಕುಮಾರ ಅವರ ನೇತೃತ್ವದಲ್ಲಿ ಸಂಘದ ಪದಾಧಿಕಾರಿಗಳು ಬಿಡುಗಡೆಗೊಳಿಸಿದರು . ಕೃಷ್ಣರಾಜಪೇಟೆ...

ಮಂಡ್ಯ(ಡಿ.೨೬): ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆಯಾಗದಂತೆ ಎಚ್ಚರವಹಿಸಿ ಕಾಲೇಜಿನಲ್ಲಿ ಬದ್ಧತೆಯಿಂದ ಕಾರ್ಯ ನಿರ್ಹಿವಸುವಂತೆ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರಿಗೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ನಾರಾಯಣಗೌಡರು ತಿಳಿಸಿದರು...

ಮಂಡ್ಯ(ಡಿ.೨೬): ಕೃಷ್ಣರಾಜಪೇಟೆ ತಾಲ್ಲೂಕು ಬ್ರಾಹ್ಮಣ ಮಹಾಸಭಾದ ವತಿಯಿಂದ ಹೊರತಂದಿರುವ ೨೦೨೧ರ ದಿನದರ್ಶಿಕೆ ತೂಗು ಪಂಚಾoಗದ ಕ್ಯಾಲೆಂಡರ್ ಅನ್ನು ಮಹಾಸಭಾ ತಾಲ್ಲೂಕು ಘಟಕದ ಅಧ್ಯಕ್ಷ ಅರವಿಂದಕಾರoತ್ ಬಿಡುಗಡೆ ಮಾಡಿದರು...

ಕೆ.ಆರ್.ಪೇಟೆ(ಡಿ.೨೬): ಕೃಷ್ಣರಾಜಪೇಟೆ ತಾಲ್ಲೂಕಿನ ೩೩ ಗ್ರಾಮ ಪಂಚಾಯತಿಗಳಿAದ ೪೮ ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದು ಉಳಿದ ೫೩೯ ಸದಸ್ಯರ ಆಯ್ಕೆಗೆ ತಾಲ್ಲೂಕು ಆಡಳಿತವು ಸಕಲ ಸಿದ್ಧತೆಗಳನ್ನು ಕೈಗೊಂಡಿದೆ. ೨೯೭...

ಮಂಡ್ಯ: ಕೃಷ್ಣರಾಜಪೇಟೆ ಪಟ್ಟಣದ ದುಂಡಶೆಟ್ಟಿ ಲಕ್ಷ್ಮಮ್ಮ ಸ್ಮಾರಕ ಸಾರ್ವಜನಿಕ ಆಸ್ಪತ್ರೆಯ ಸಭಾಂಗಣದಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಆರೋಗ್ಯ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಮಾನವ...

ಮಂಡ್ಯ: ಗುರುವಿನ ಸ್ಥಾನಕ್ಕೆ ಸಮಾಜದಲ್ಲಿ ಉನ್ನತ ಮಟ್ಟದ ಗೌರವ ನೀಡುತ್ತಾರೆ ಅದೇ ಗುರು ತಪ್ಪೆಸಗಿದರೆ ಸಮಾಜವನ್ನು ಹೇಗೆ ತಿದ್ದತ್ತಾರೆ ಎಂಬುದೇ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ ಕಾರಣವಿಷ್ಟೆ...

error: