May 4, 2024

Bhavana Tv

Its Your Channel

MANDYA

ಮಂಡ್ಯ ಜಿಲ್ಲೆಯ ಕೃಷ್ಣರಾಜಪೇಟೆ ತಾಲ್ಲೂಕಿನಲ್ಲಿ ಜೀವದ ಹಂಗು ತೊರೆದು ಕೊರೋನಾ ಮಹಾಮಾರಿಯ ಅಟ್ಟಹಾಸವನ್ನು ಮಟ್ಟಹಾಕಿ ಆರೋಗ್ಯವಂತ ಸಮಾಜವನ್ನು ನಿರ್ಮಿಸಲು ಹಗಲಿರುಳೆನ್ನದೇ ಅರ್ಪಣಾ ಮನೋಭಾವದಿಂದ ದುಡಿಯುತ್ತಿರುವ ಕೊರೋನಾ ವಾರಿಯರ್ಸ್...

ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆಯ ತಾಲ್ಲೂಕಿನಲ್ಲಿ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿ ಸೀಲ್ ಡೌನ್ ಆಗಿರುವ ಕೃಷ್ಣರಾಜಪೇಟೆ ತಾಲ್ಲೂಕಿನ ಶೀಳನೆರೆ ಹೋಬಳಿಯ ರಾಜಘಟ್ಟ ಗ್ರಾಮಕ್ಕೆ ರಾಜ್ಯದ ಪೌರಾಡಳಿತ,...

ಕೊರೋನಾ ಮಹಾಮಾರಿಯ ಅಟ್ಟಹಾಸದ ಹಿನ್ನೆಲೆಯಲ್ಲಿ ಸಂಕಷ್ಠದಲ್ಲಿರುವ ಬಡಜನರು ಹಾಗೂ ನಿರ್ಗತಿಕರಿಗೆ ಕೃಷ್ಣರಾಜಪೇಟೆ ತಾಲ್ಲೂಕು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹಕಾರದಲ್ಲಿ ನೀಡಿದ ಜೀವನಾವಶ್ಯಕ ವಸ್ತುಗಳನ್ನು ಒಳಗೊಂಡಿರುವ...

ಮಂಡ್ಯ ಜಿಲ್ಲೆಯ ಕೃಷ್ಣರಾಜಪೇಟೆ ಪಟ್ಟಣದ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ನಾರಾಯಣಗೌಡರ ಅಧ್ಯಕ್ಷತೆಯಲ್ಲಿ ಕೊರೋನಾ ವೈರಾಣು ಹರಡುವಿಕೆ ನಿಯಂತ್ರಣ ಹಾಗೂ ಮುಂಜಾಗ್ರತಾ ಕ್ರಮಗಳ ಬಗ್ಗೆ...

ಮಂಡ್ಯ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಬೆಳ್ಳೂರು ಸುತ್ತಮುತ್ತ ಕೊರೊನಾ ಸೋಂಕು ಹರಡದಂತೆ ಹಾಗೂ ವಲಸಿಗರ ತಡೆಗೆ ಮುಂಜಾಗೃತವಾಗಿ ತಾಲ್ಲೂಕು ಆಡಳಿತ ಆದೇಶದ ಮೇರೆಗೆ ಬೆಳ್ಳೂರು ಠಾಣೆ...

ಮಂಡ್ಯ ಜಿಲ್ಲೆಯ ಕೃಷ್ಣರಾಜಪೇಟೆಯ ತಾಲ್ಲೂಕ ಆಡಳಿತವು ಕಳೆದ ೪೫ ದಿನಗಳಿಂದ ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಬಂದ್ ಆಗಿದ್ದು. ಮಾಂಸದAಗಡಿಗಳಿಗೆ ವಾರದಲ್ಲಿ ಮೂರು ದಿನಗಳ ಕಾಲ ತೆರೆದು...

ಮಂಡ್ಯ ಜಿಲ್ಲೆಯ ಕೃಷ್ಣರಾಜಪೇಟೆ ತಾಲ್ಲೂಕಿನಲ್ಲಿ ಕೊರೋನಾ ಭೀತಿಯ ಹಿನ್ನೆಲೆಯಲ್ಲಿ ತಾಲೂಕು ಆಡಳಿತ ತಾಲೂಕಿನಾದ್ಯಂತ ಹೊಸ ಆದೇಶ ಹೊರಡಿಸಿದ್ದು ನೂತನ ಆದೇಶದ ಪ್ರಕಾರ ವಾರದಲ್ಲಿ ನಾಲ್ಕು ದಿನ ವಹಿವಾಟು...

ಮಂಡ್ಯ ಜಿಲ್ಲೆಯ ಕೃಷ್ಣರಾಜ ಪೇಟೆ ಪಟ್ಟಣದಲ್ಲಿ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಆಯೋಜಿಸಿದ ಕಾರ್ಯಕ್ರಮವನ್ನು ಉದ್ದೇಶಿಸಿ ತಹಶೀಲ್ದಾರ್ ಎಂ.ಶಿವಮೂರ್ತಿ ಮಾತನಾಡಿ ನಿತ್ಯೋತ್ಸವ ಕವಿಗಳೆಂದೇ ನಾಡಿನಾದ್ಯಂತ...

ಮಂಡ್ಯ ಜಿಲ್ಲೆಯ ಕೃಷ್ಣರಾಜಪೇಟೆ ತಾಲ್ಲೂಕಿನ ಖ್ಯಾತ ಉದ್ಯಮಿಗಳು ಹಾಗೂ ತಾಲ್ಲೂಕು ಬ್ರಾಹ್ಮಣ ಮಹಾಸಭಾ ಅಧ್ಯಕ್ಷರಾದ ಅರವಿಂದಕಾರAತ್‌ಚಾಲಕ ವೃತ್ತಿ ನಿರ್ವಹಿಸಿ ಜೀವನ ನಡೆಸುವ ಅನೇಕ ಕುಟುಂಬಗಳಿಗೆ ದಿನಸಿ ಸಾಮಗ್ರಿಗಳ...

ವ್ಯಕ್ತಿಯೊಬ್ಬನಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಮೈಸೂರು ದಕ್ಷಿಣ ವಲಯ ಪೊಲೀಸ್ ಐಜಿಪಿ ವಿಪುಲ್ ಕುಮಾರ್ ಸಿಂಗ್ ಭೇಟಿ ನೀಡಿ ತಾಲ್ಲೂಕು ಟಾಸ್ಕ್ ಫೋರ್ಸ್ ಅಧಿಕಾರಿಗಳಿಂದ ಮಾಹಿತಿ...

error: