April 22, 2021

Bhavana Tv

Its Your Channel

MANDYA

ಕೃಷ್ಣರಾಜಪೇಟೆ ; ತಾಲ್ಲೂಕು ಶೀಳನೆರೆ ಹೋಬಳಿಯ ಸಿಂಧಘಟ್ಟ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಭರ್ಜರಿ ಗೆಲುವು...

ಕೆ.ಆರ್.ಪೇಟೆ ; ನೂತನ ಅಧ್ಯಕ್ಷ ಉಪಾಧ್ಯಕ್ಷರು ಹಾಗೂ ಆಡಳಿತ ಮಂಡಳಿಯ ನಿರ್ದೇಶಕರನ್ನು ರಾಜ್ಯದ ಯುವಜನಸೇವೆ, ಕ್ರೀಡೆ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ನಾರಾಯಣಗೌಡ ಸನ್ಮಾನಿಸಿ ಗೌರವಿಸಿದರು....

ಮಂಡ್ಯ: ಕಳೆದ ಕೆಲವು ತಿಂಗಳಿನಿAದ ಅರ್ಚಕರ ನಡುವೆ ಉಂಟಾಗಿದ್ದ ಭಿನ್ನಾಭಿಪ್ರಾಯಗಳಿಂದ ದೇವಾಲಯಕ್ಕೆ ಬೀಗ ಹಾಕಲಾಗಿತ್ತು.ಅರ್ಚಕರ ಕುಟುಂಬಗಳಿಗೆ ಒಮ್ಮತಕ್ಕೆ ಬರುವಂತೆ ತಹಶೀಲ್ದಾರ್ ನೋಟಿಸ್ ನೀಡಿದ್ದರು ಯಾವುದೇ ಪ್ರಯೋಜನವಾಗದ ಕಾರಣ...

ಮಂಡ್ಯ: ಕೊರೋನಾ ೨ನೇ ಅಲೆಯು ವ್ಯಾಪಕವಾಗಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೆ.ಆರ್.ಪೇಟೆ ಪುರಸಭೆಯ ವತಿಯಿಂದ ಮಾಸ್ಕ್ ಜಾಗೃತಿ ಅಭಿಯಾನ ನಡೆಸಿ ಜನಸಾಮಾನ್ಯರಿಗೆ ದಂಡ ವಿಧಿಸಿ ಪುರಸಭೆ ವತಿಯಿಂದ ಉಚಿತವಾಗಿ...

ಮಂಡ್ಯ: ಜಿಲ್ಲೆಯ ಕೆ.ಆರ್.ಪೇಟೆಯ ಎಸ್.ಎಲ್ ಡಯಾಗ್ನೋಸ್ಟಿಕ್ ಸೆಂಟರ್ ನಲ್ಲಿ ಆಯೋಜನೆ, ಮೈಸೂರಿನ ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಹೃದ್ರೋಗ ತಜ್ಞ ಡಾ.ಶ್ರೀನಿವಾಸ್ ಮತ್ತು ಕೀಲುಮೂಳೆ ರೋಗತಜ್ಞ ವೈದ್ಯರಾದ...

ನಾಗಮಂಗಲ ; ಭಾರತದಲ್ಲಿ ದಲಿತ ವರ್ಗಗಳ ಮೇಲಿನ ಜಾತಿ ತಾರತಮ್ಯ ದೌರ್ಜನ್ಯ ದ ವಿರುದ್ಧ ಹೋರಾಡಿದ. ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ರವರ ಮಾತು ಮತ್ತು ಕೃತಿಗಳಲ್ಲಿ...

ನಾಗಮಂಗಲ ತಾಲ್ಲೂಕು ಆಡಳಿತ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ರವರ. ಪ್ರತಿಮೆಗೆ. ಮಾಲಾರ್ಪಣೆ. ಮಾಡುವ ಮೂಲಕ. ಅಂಬೇಡ್ಕರ್ ಮತ್ತು ಬಾಬು ಜಗಜೀವನರಾಂ...

ಮಂಡ್ಯ: ಜಿಲ್ಲೆಯ ನಾಗಮಂಗಲ ಪುರಸಭೆ ವ್ಯಾಪ್ತಿಯ ಕೆ.ಮಲ್ಲೇನಹಳ್ಳಿ ಗ್ರಾಮ ೨೩ ನೇ ವಾರ್ಡಿನಲ್ಲಿ ಶುದ್ಧ ಕುಡಿಯುವ ನೀರು ಘಟಕವನ್ನು ಪುರಸಭೆ ಅಧ್ಯಕ್ಷರಾದ ಆಶಾ ವಿಜಯಕುಮಾರ್ ಉಪಾಧ್ಯಕ್ಷ ಜಾಫರ್...

ಮಂಡ್ಯ: ಜಿಲ್ಲೆಯ ನಾಗಮಂಗಲ ಕ್ಷೇತ್ರದ ಜೆಡಿಎಸ್ ಶಾಸಕ ಸುರೇಶ್ ಗೌಡ ರಾಜ್ಯ ಸರ್ಕಾರದ ವಿರುದ್ದ ನೌಕರರ ಕುಟುಂಬ ಸದಸ್ಯರೊಂದಿಗೆ ಪ್ರತಿಭಟನೆ ಭಾಗಿಯಾದರು.೬ನೇ ವೇತನ ಜಾರಿಯಾಗಬೇಕು ಎಂಬ ನಾಮಫಲಕ...

ನಾಗಮಂಗಲ : ರಾಜ್ಯ ಸಾರಿಗೆ ನೌಕರರ ೬ನೇ ವೇತನ ಆಯೋಗದ ನ್ಯಾಯ ಸಮ್ಮತ ಬೇಡಿಕೆಯನ್ನು ಈಡೇರಿಸುವ ಬದಲು ಕೆಎಸ್‌ಆರ್‌ಟಿಸಿ ನೌಕರರ ಹೋರಾಟವನ್ನೇ ರಾಜ್ಯ ಬಿಜೆಪಿ ಸರ್ಕಾರ ಹತ್ತಿಕ್ಕಲು...

error: