May 11, 2021

Bhavana Tv

Its Your Channel

MANDYA

ನಾಗಮಂಗಲ: ದೇಶದಾದ್ಯಂತ ಕೋವಿಡ್-೧೯ ಹರಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಮೂರನೇ ಹಂತದ ಲಾಕ್ ಡೌನ್ ಜಾರಿಯಲ್ಲಿರುವುದರಿಂದ ಕಾರ್ಮಿಕರು ಮತ್ತು ಬಡವರಿಗೆ ಆಹಾರದ ಸಮಸ್ಯೆಯಾಗಬಾರದು ಎಂದು ನಾಗಮಂಗಲ ಪಟ್ಟಣದನಿವಾಸಿಗಳಾದ ಎಂ.ವಿ.ವಿ...

ಮಂಡ್ಯ: ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಗ್ರಾಮೀಣ ಪ್ರದೇಶದಲ್ಲಿರುವ ಸುಮಾರು ೮೦ಕ್ಕೂ ಹೆಚ್ಚು ಬಡ ಜನರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಯೋಜನೆ ಸಂಸ್ಥೆಯಿoದ ಕಿಟ್ ವಿತರಿಸಲಾಯಿತು..ಪಟ್ಟಣದ...

ಮಂಡ್ಯ: ಕೊರೋನಾ ಸಂಕಷ್ಠದ ಸಮಯದಲ್ಲಿ ಉಳ್ಳವರು ಬಡಜನರು ಹಾಗೂ ಆರ್ಥಿಕವಾಗಿ ಸಂಕಷ್ಠದಲ್ಲಿರುವ ಕೃಷಿಕೂಲಿ ಕಾರ್ಮಿಕರಿಗೆ ತಮ್ಮ ಕೈಲಾದ ಸಹಾಯವನ್ನು ಮಾಡಬೇಕು ಎಂದು ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ...

ಮಂಡ್ಯ: ಮಂಡ್ಯ ಜಿಲ್ಲೆಯ ಕಿಕ್ಕೇರಿ ಪಟ್ಟಣದ ವರ್ಷ ಕ್ಲೀನಿಕ್‌ನಲ್ಲಿ ಖಾಸಗಿ ವೈದ್ಯರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕಾಂಗ್ರೆಸ್ ಜಿಲ್ಲಾ ವಕ್ತಾರರು ಹಾಗೂ ವೈದ್ಯರಾದ ಡಾ|| ರಾಮಕೃಷ್ಣೇಗೌಡ್ರು ದಾದಿಯರಿಗೆ ಕಿಟ್...

ನಾಗಮಂಗಲ: ಕೋವಿಡ್-೧೯ ಸೋಂಕು ಹರಡುವುದನ್ನು ತಡೆಗಟ್ಟಲು ತಾಲ್ಲೂಕು ಆಡಳಿತ ಹಾಗೂ ಪೊಲೀಸ್ ಇಲಾಖೆಯವರು ಲಾಕ್ ಡೌನ್ ಸಮಯದಲ್ಲಿ ಇಷ್ಟು ದಿನ ಬಹಳ ಅಚ್ಚುಕಟ್ಟಾಗಿ ಕಾರ್ಯ ನಿರ್ವಹಿಸಿಕೊಂಡು ಬಂದಿದ್ದರು....

ಕೃಷ್ಣರಾಜಪೇಟೆ ತಾಲ್ಲೂಕಿನ ಮೂಡನಹಳ್ಳಿ ಗ್ರಾಮದ ಬಳಿ ಶುಂಠಿ ಬೆಳೆ ಬೇಸಾಯ ಮಾಡಲು ಆಗಮಿಸಿದ್ದ ಮೇಸ್ತ್ರಿ ಸ್ವಾಮಿ ತನ್ನ ಪತ್ನಿಯ ಅಕ್ರಮ ಸಂಬAಧದಿAದ ಬೇಸತ್ತು ಶೀಲದ ಬಗ್ಗೆ ಶಂಕಿಸಿ...

ಮಂಡ್ಯ; ಜಿಲ್ಲೆಯ ಕೃಷ್ಣರಾಜಪೇಟೆ ತಾಲ್ಲೂಕಿನ ಮರುವನಹಳ್ಳಿ ಮತ್ತು ಹೊನ್ನೇನಹಳ್ಳಿ ನಿವಾಸಿಗಳಿಗೆ ಕೊರೋನಾ ಪಾಸಿಟಿವ್ ಸೋಂಕು ಪತ್ತೆಯಾಗಿದ್ದು ಇರ್ವರು ಮುಂಬೈನಿoದ ತಾಲ್ಲೂಕಿಗೆ ಆಗಮಿಸಿದ್ದರು ಎನ್ನುವುದು ಪ್ರಾಥಮಿಕ ತನಿಖೆಯಿಂದ ದೃಡವಾಗಿದ್ದು...

ಕುಮುಟಾ: ತಾಲೂಕಿನ ಹೆಗಡೆಯ ಪ್ರಸಿದ್ದ ಶಾಂತಿಕಾ0ಬ ದೇವಸ್ಥಾನದ ಆಡಳಿತ ಮಂಡಳಿಯ ವತಿಯಿಂದ ಕರೋನಾ ಸಂಕಷ್ಟಕ್ಕೆ ನೆರವಾಗುವ ದೃಷ್ಟಿಯಿಂದ ಪ್ರಧಾನಮಂತ್ರಿ ಹಾಗೂ ಮುಖ್ಯಮಂತ್ರಿ ಪರಿಹಾರ ನಿಧಿಗೆ ತಲಾ ೫೦...

ಮಂಡ್ಯ: ನಾನು ನನ್ನದು ಎಂಬ ಸ್ವಾರ್ಥವೇ ತುಂಬಿರುವ ಇಂದಿನ ಸಮಾಜದಲ್ಲಿ ಸಮಾಜಮುಖಿ ಮನೋಭಾವನೆಯನ್ನು ಬೆಳೆಸಿಕೊಂಡು ಸಮಾಜದ ಉನ್ನತಿಗೆ ದುಡಿಯುತ್ತಾ ತನ್ನ ಕೈಲಾದ ಸಹಾಯವನ್ನು ನೊಂದವರು ಹಾಗೂ ಅಸಹಾಯಕರಿಗೆ...

ಮಂಡ್ಯ: ಕೊರೋನಾ ಲಾಕ್ ಡೌನ್ ಪರಿಣಾಮದ ಹಿನ್ನೆಲೆಯಲ್ಲಿ ತೆಂಗು ಬೆಳೆಗಾರರು ಮಾರುಕಟ್ಟೆಯಿಲ್ಲದೇ ಸಂಕಷ್ಠಕ್ಕೆ ಸಿಲುಕಿದ್ದಾರೆ. ಆದ್ದರಿಂದ ತೆಂಗು ಬೆಳೆಗಾರರ ಜೀವನವು ದುಸ್ತರವಾಗಿದೆ. ರಾಜ್ಯ ಸರ್ಕಾರವು ತೆಂಗು ಉಪ...

error: