May 2, 2024

Bhavana Tv

Its Your Channel

MANDYA

ಕೆ.ಆರ್.ಪೇಟೆ ತಾಲ್ಲೂಕಿನ ಮರಡಿಲಿಂಗೇಶ್ವರ ಕ್ಷೇತ್ರದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕ್ರೀಡಾಂಗಣದಲ್ಲಿ ರಾಜ್ಯಮಟ್ಟದ ಎರಡು ದಿನಗಳ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಗೆ ಮಾಜಿಶಾಸಕ ಕೆ.ಬಿ.ಚಂದ್ರಶೇಖರ್ ಚಾಲನೆ..ಬ್ಯಾಟ್ ಹಿಡಿದು...

ಕೃಷ್ಣರಾಜಪೇಟೆ ತಾಲ್ಲೂಕಿನ ಪುರಾಣ ಪ್ರಸಿದ್ಧವಾದ ಕಿಕ್ಕೇರಿಯ ಗ್ರಾಮದೇವತೆ ಶ್ರೀ ಲಕ್ಷ್ಮೀದೇವಿ(ಕಿಕ್ಕೇರಮ್ಮ) ಅಮ್ಮನವರ ಬ್ರಹ್ಮರಥೋತ್ಸವವು ಸಡಗರ ಸಂಭ್ರಮದಿAದ ಅದ್ದೂರಿಯಾಗಿ ನಡೆಯಿತು… ಸಚಿವ ಡಾ.ನಾರಾಯಣಗೌಡ, ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ...

ಕೃಷ್ಣರಾಜಪೇಟೆ ತಾಲ್ಲೂಕಿನ ಕಿಕ್ಕೇರಿ ಹಾಗೂ ಲಕ್ಷ್ಮೀಪುರ ಗ್ರಾಮಗಳ ಗ್ರಾಮ ದೇವತೆಯಾದ ಕಿಕ್ಕೇರಮ್ಮ (ಮಹಾಲಕ್ಷ್ಮಿ) ಅಮ್ಮನವರ ರಥೋತ್ಸವವು ನಾಳೆ ಸಂಜೆ 4.15 ನಡೆಯಲಿಂದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಕೊವಿಡ್...

ಕೃಷ್ಣರಾಜಪೇಟೆ ತಾಲ್ಲೂಕಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಂಚಾರ, ಅತೀ ಹೆಚ್ಚು ಕಾಂಗ್ರೆಸ್ ಸದಸ್ಯತ್ವ ನೋಂದಣಿ ಮಾಡಿಸಿ ಪಕ್ಷದ ಸಂಘಟನೆ ಮಾಡುವ ಕಾರ್ಯಕರ್ತರು ಹಾಗೂ ಮುಖಂಡರಿಗೆ ಮುಂದಿನ ದಿನಗಳಲ್ಲಿ...

ಕೃಷ್ಣರಾಜಪೇಟೆ :- ದೇವಾಲಯಗಳು ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿವೆಯಲ್ಲದೇ ನಮ್ಮ ಪರಂಪರೆ ಹಾಗೂ ಇತಿಹಾಸದ ಮೇಲೆ ಬೆಳಕು ಚೆಲ್ಲುವ ಜೀವಂತ ಸ್ಮಾರಕಗಳಾಗಿವೆ. ಒತ್ತಡದ ಬದುಕಿನಲ್ಲಿ ದೇವರು ಮತ್ತು ಧರ್ಮದ...

ಕೃಷ್ಣರಾಜಪೇಟೆ ಪಟ್ಟಣದಲ್ಲಿ ಸಚಿವ ಡಾ.ನಾರಾಯಣಗೌಡರ ನೇತೃತ್ವದಲ್ಲಿ ಭಾರತೀಯ ಜನತಾ ಪಾರ್ಟಿಯ ಸಂಸ್ಥಾಪನಾ ದಿನ ಆಚರಿಸಲಾಯಿತು … ಬೈಕ್ ಚಾಲನೆ ಮಾಡಿ ಕೆ.ಆರ್.ಪೇಟೆ ಪಟ್ಟಣದ ಮುಖ್ಯ ರಸ್ತೆಗಳಲ್ಲಿ ಬೈಕ್...

ಕೆ.ಆರ್.ಪೇಟೆ:- ದಲಿತ ಬಂಧುಗಳು ಎಡಗೈ ಬಲಗೈ ಎಂದು ಗುಂಪುಗಳಾಗಿ ವಿಂಗಡಣೆಯಾಗದೇ ನಾವೆಲ್ಲರೂ ಒಂದು ಎಂಬ ವಿಶಾಲವಾದ ಮನೋಭಾವನೆಯನ್ನು ಮೈಗೂಡಿಸಿಕೊಂಡು ಸಮಾಜಮುಖಿಯಾಗಿ ಮುನ್ನಡೆಯಬೇಕು ಎಂದು ರಾಜ್ಯದ ಯುವಜನ ಸಬಲೀಕರಣ...

ಕೆ.ಆರ್.ಪೇಟೆ ಪುರಸಭೆ ಕಾರ್ಯಾಲಯದಲ್ಲಿ ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನರಾಂ ಅವರ 115ನೇ ಜನ್ಮದಿನಾಚರಣೆ ಆಚರಿಸಲಾಯಿತು ದೇಶದ ಸಮಗ್ರವಾದ ಅಭಿವೃದ್ಧಿಗಾಗಿ ದುಡಿದ ಅಪ್ರತಿಮ ನಾಯಕರಾದ ಬಾಬೂ ಜಗಜೀವನರಾಂ...

ಕೆ.ಆರ್.ಪೇಟೆ ತಾಲ್ಲೂಕಿನ ಆಲೇನಹಳ್ಳಿ ಗ್ರಾಮದ ಶ್ರೀ ಶಂಭುಲಿAಗೇಶ್ವರ ದೇವಾಲಯದ ಉದ್ಘಾಟನಾ ಸಮಾರಂಭಕ್ಕೆ ಹಾಗೂ ಕಾಂಗ್ರೆಸ್ ಸದಸ್ಯತ್ವ ನೊಂದಣಿಯ ವೀಕ್ಷಣಾ ಕಾರ್ಯಕ್ರಮಕ್ಕೆ ಏಪ್ರಿಲ್ 06ರ ಬುಧವಾರ ದಂದು ಕರ್ನಾಟಕ...

ಕೆ.ಆರ್.ಪೇಟೆ :- ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದ ಪ್ರಥಮ ಜಗದ್ಗುರುಗಳಾದ ಶ್ರೀ ಶ್ರೀ ಪುಣ್ಯಾನಂದಪುರಿ ಸ್ವಾಮೀಜಿಗಳ ಪುಣ್ಯಸ್ಮರಣೆ ಕಾರ್ಯಕ್ರಮವು ಮಂಡ್ಯ ಜಿಲ್ಲಾ ನಾಯಕ ಸಂಘದ ವತಿಯಿಂದ ಕೆ.ಆರ್.ಪೇಟೆಯ ನಾಯಕ...

error: