April 20, 2024

Bhavana Tv

Its Your Channel

MANDYA

ನಾಗಮಂಗಲ.:- ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಶ್ರೀನಿರ್ಮಲಾನಂದನಾಥ ಸ್ವಾಮೀಜಿ ಅವರ ೯ನೇ ವರ್ಷದ ಪಟ್ಟಾಭಿಷೇಕ ಮಹೋತ್ಸವವು ಆದಿಚುಂಚನಗಿರಿ ಮಠದ ಬಿಜಿಎಸ್ ಸಭಾಂಗಣದಲ್ಲಿ ನಡೆಯಿತುಪಟ್ಟಾಭಿಷೇಕ ಮಹೋತ್ಸವದಲ್ಲಿ ಸಚಿವ ಅಶ್ವಥ್ ನಾರಾಯಣ್, ಗೋಪಾಲಯ್ಯ...

ಮಂಡ್ಯ ಅಮೃತ ಲಯನ್ಸ್ ಸಂಸ್ಥೆ ಪ್ರಾಂತ್ಯ ೯ ವಲಯ-೧ ೩೧೭ಎ ಜಿಲ್ಲೆ ಕೆರೆಗೋಡು ಪಂಚಾಯತ್ ಅಭಿವೃದ್ಧಿ ಇಲಾಖೆ ಇವರ ಸಹಾಯದೊಂದಿಗೆ ಕೆರಗೋಡು ಎಜುಕೇಶನ್ ಪದವಿಪೂರ್ವ ಕಾಲೇಜ್ ಹಾಗೂ...

ಕೆ.ಆರ್.ಪೇಟೆ:- ಮಾಘಮಾಸದ ಪವಿತ್ರ ಹುಣ್ಣಿಮೆಯ ಅಂಗವಾಗಿ ಕೆ.ಆರ್.ಪೇಟೆ ಪಟ್ಟಣದ ಹೊರವಲಯದ ಹೇಮಗಿರಿ ರಸ್ತೆಯಲ್ಲಿರುವ ಶ್ರೀ ಚೌಡೇಶ್ವರಿ ಅಮ್ಮನವರ ದೇವಾಲಯದಲ್ಲಿ ಲೋಕಕಲ್ಯಾಣಾರ್ಥವಾಗಿ ವಿಶೇಷ ಪೂಜೆ ಪುರಸ್ಕಾರಗಳು ತಾಯಿ ಚೌಡೇಶ್ವರಿಗೆ...

ಕೆ.ಆರ್.ಪೇಟೆ ತಾಲ್ಲೂಕಿನ ಏಕೈಕ ಶರಣ ಶ್ರದ್ಧಾ ಕೇಂದ್ರವಾದ ಕಾಪನಹಳ್ಳಿ ಗವಿಮಠದಲ್ಲಿ ಶ್ರಧ್ಧಾಭಕ್ತಿಯಿಂದ ನಡೆದ ಸ್ವತಂತ್ರ ಸಿದ್ಧಲಿಂಗೇಶ್ವರವಾರ್ಷಿಕ ಜಾತ್ರಾ ಮಹೋತ್ಸವ..ಮುಗಿಲು ಮುಟ್ಟಿದ ಸಂಭ್ರಮ..ಮೊಳಗಿದ ಜಯಘೋಷಗಳು … ಕೃಷ್ಣರಾಜಪೇಟೆ ತಾಲ್ಲೂಕಿನ...

ಕೆ.ಆರ್.ಪೇಟೆ : ರಾಜ್ಯದ ದಲಿತಪರ ಸಂಘಟನೆಗಳು ಕರೆ ನೀಡಿರುವ ಬೆಂಗಳೂರು ಚಲೋ ಪ್ರತಿಭಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲು ನೂರಾರು ದಲಿತ ಮುಖಂಡರು ಇಂದು ಕೆ.ಆರ್.ಪೇಟೆ ತಾಲ್ಲೂಕಿನ ದಲಿತ ಪರ...

ಮಳವಳ್ಳಿ : ಚಾಲಕನ ನಿಯಂತ್ರಣ ತಪ್ಪಿದ ಡೀಸೆಲ್ ಟ್ಯಾಂಕರ್‌ವೊAದು ರಸ್ತೆ ಬದಿಯ ಕಾಲುವೆಗೆ ಉರುಳಿ ಬಿದ್ದು ಲಕ್ಷಾಂತರ ರೂ ಮೌಲ್ಯ ದ ಡೀಸೆಲ್ ನೀರು ಪಾಲಾಗಿರುವ ದುರ್ಘಟನೆ...

ಕೃಷ್ಣರಾಜಪೇಟೆ ತಾಲ್ಲೂಕಿನ ಹೊಡಕಹಳ್ಳಿ ಗ್ರಾಮದ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ನೂತನ ಅದ್ಯಕ್ಷರಾಗಿ ಲಕ್ಷ್ಮಮ್ಮ ಮಂಜುನಾಥ್ ಅವಿರೋಧವಾಗಿ ಆಯ್ಕೆಯಾದರು ಸಹಕಾರ ಸಂಘದ ಅದ್ಯಕ್ಷರ ಸ್ಥಾನ ಖಾಲಿ...

ಕೆ.ಆರ್.ಪೇಟೆ ಪುರಸಭೆಯ ಒಳಚರಂಡಿ ಯೋಜನೆಯನ್ನು ಶೀಘ್ರವಾಗಿ ಸಂಪೂರ್ಣಗೊಳಿಸಿ ಪಟ್ಟಣದ ಜನತೆಯ ಸೇವೆಗೆ ಸಮರ್ಪಿಸಲು ಮಂಡ್ಯ ಜಿಲ್ಲೆಯ ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯ ಕಾರ್ಯಪಾಲಕ ಎಂಜಿನಿಯರ್...

ಕೃಷ್ಣರಾಜಪೇಟೆ ತಾಲ್ಲೂಕಿನ ಬೂಕನಕೆರೆ ಹೋಬಳಿಯ ಐಚನಹಳ್ಳಿ ಗ್ರಾಮದ ರೈತ ಮುಖಂಡ ಜನಪರ ಹೋರಾಟಗಾರ ಎಳನೀರು ವ್ಯಾಪಾರಿಯಾದ ಕೃಷ್ಣೇಗೌಡ(45) ಅವರ ಮೃತ ದೇಹವು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ…...

ಮಳವಳ್ಳಿ : ತಾಲ್ಲೂಕಿನ ಬೆಳಕವಾಡಿ ಗ್ರಾಮದ ನಂದಿ ಮೋಟಾರ್ ರಿವೈಂಡಿAಗ್ ಅಂಗಡಿಯಲ್ಲಿ ಕಳೆದ ಜನವರಿ 22 ರ ರಾತ್ರಿ ನಡೆದಿದ್ದ ಕಳ್ಳತನ ಪ್ರಕರಣ ಭೇದಿಸುವಲ್ಲಿ ಬೆಳಕವಾಡಿ ಪಿಎಸ್...

error: