April 25, 2024

Bhavana Tv

Its Your Channel

MANDYA

ಕಿಕ್ಕೇರಿ:- ವಿದ್ಯುತ್ ಮಾನವನ ದೈನಂದಿನ ಬದುಕಿನಲ್ಲಿ ಹಾಸುಹೊಕ್ಕಾಗಿದೆ. ಒಂದು ದಿನ ವಿದ್ಯುತ್ ಇಲ್ಲದಿದ್ದರೆ ಅದರ ಪರಿಣಾಮ ಊಹಿಸಲೂ ಅಸಾದ್ಯ ಈ ನಿಟ್ಟಿನಲ್ಲಿ ಇಲಾಖೆ ಗ್ರಾಹಕ ಸ್ನೇಹಿಯಾಗಿ ಕೆಲಸ...

ಕೆ.ಆರ್.ಪೇಟೆ ಪುರಸಭೆಯ ಸಾಮಾನ್ಯ ಸಭೆಯಲ್ಲಿ ಆಡಳಿತ ವಿಪಕ್ಷ ಸದಸ್ಯರ ನಡುವೆ ಅಭಿವೃದ್ಧಿ ವಿಚಾರವಾಗಿ ನಡೆದ ವಾಗ್ಯುದ್ಧಗೊಂದಲದ ಗೂಡಾದ ಸಾಮಾನ್ಯ ಸಭೆ.. ವಿಪಕ್ಷ ಸದಸ್ಯರಿಂದ ಆರೋಪ, ಆಡಳಿತಾರೂಢ ಸದಸ್ಯರಿಂದ...

ನಾಗಮಂಗಲ. ಸ್ಥಳೀಯ ಸಂಸ್ಥೆಗಳ ಮಂಡ್ಯ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡನಾಗಮಂಗಲ ವಿಧಾನಸಭಾ ಕ್ಷೇತ್ರದ ಬಿಂಡಿಗನವಿಲೆ ಗ್ರಾಮ ಪಂಚಾಯಿತಿಯಲ್ಲಿ ದೊಡ್ಡಬಾಲ ಹೊನ್ನಾವರ.ಲಾಳನಕೆರೆ. ಕದಬಹಳ್ಳಿ.ಗೊಂಡನಹಳ್ಳಿ ಗ್ರಾಮ ಪಂಚಾಯಿತಿ...

ನಾಗಮಂಗಲ:-ಜೆಡಿಎಸ್ ತೆಕ್ಕೆಯಲ್ಲಿರುವ ನಾಗಮಂಗಲ ಪುರಸಭೆಯಲ್ಲಿ ಕಾಂಗ್ರೆಸ್ ಸದಸ್ಯರ ಯಾವುದೆ ಕೆಲಸಗಳಿಗೂ ಕವಡೆ ಕಾಸಿನ ಕಿಮ್ಮತ್ತಿಲ್ಲವೆಂದು ವಿಧಾನ ಪರಿಷತ್ ಸದಸ್ಯ ಗೂಳಿಗೌಡರ ಮುಂದೆ ಕೌನ್ಸಿಲರ್ ಗಳು ತಮ್ಮ ಆಕ್ರೋಶ...

ಕೆ.ಆರ್.ಪೇಟೆ ಪಟ್ಟಣದ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ಸಚಿವ ಡಾ.ನಾರಾಯಣಗೌಡರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು.ಸವಿತಾ ಮಹರ್ಷಿಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪನಮನ ಸಲ್ಲಿಸಿದ ಸಚಿವರು ಹಾಗೂ ಅತಿಥಿಗಳು.ಸಚಿವ ಡಾ.ನಾರಾಯಣಗೌಡ...

ಕೃಷ್ಣರಾಜಪೇಟೆ ತಾಲ್ಲೂಕಿನ ಶೀಳನೆರೆ ಗ್ರಾಮ ಪಂಚಾಯತಿ ಕಾರ್ಯಾಲಯದ ನೂತನ ಕಟ್ಟಡ, ಡಿಜಿಟಲ್ ಗ್ರಂಥಾಲಯ, ಗ್ರಾಮ ಒನ್ ಸೌಲಭ್ಯಗಳ ವಿತರಣಾ ಕೇಂದ್ರ ಹಾಗೂ ತ್ಯಾಜ್ಯ ಸಂಸ್ಕರಣಾ ಶೆಡ್ ಅನ್ನು...

ಕೆ.ಆರ್.ಪೇಟೆ ಪಟ್ಟಣದ ಮಹಿಳಾ ಸರ್ಕಾರಿ ಪ್ರಥಮದರ್ಜೆ ಕಾಲೇಜಿಗೆ ಸಚಿವ ನಾರಾಯಣಗೌಡ ಭೇಟಿ ನೀಡಿ ಕಾಲೇಜಿನ ನೂತನ ಕಟ್ಟಡ ವೀಕ್ಷಿಸಿ, ವಿದ್ಯಾರ್ಥಿನಿಯರಿಗೆ ಅಗತ್ಯವಾಗಿ ಬೇಕಾದ ಮೂಲಭೂತ ಸೌಲಭ್ಯಗಳನ್ನು ಒದಗಿಸಿಕೊಡುವುದಾಗಿ...

ಕೃಷ್ಣರಾಜಪೇಟೆ ಪಟ್ಟಣದ ನಾಲ್ವಡಿ ಶ್ರೀಕೃಷ್ಣರಾಜ ಒಡೆಯರ್ ತಾಲ್ಲೂಕು ಕ್ರೀಡಾಂಗಣದ ಆವರಣದಲ್ಲಿ 14.24ಕೋಟಿ ರೂಪಾಯಿಗಳ ವೆಚ್ಚದ ಹೈಟೆಕ್ ಒಳಾಂಗಣ ಕ್ರೀಡಾಂಗಣ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿದ ರಾಜ್ಯದ ಯುವಜನಸಬಲೀಕರಣ ಹಾಗೂ...

ನಾಗಮಂಗಲ:- ಸ್ಥಳೀಯ ಸಂಸ್ಥೆಗಳ ಮಂಡ್ಯ ಕ್ಷೇತ್ರದ ಶಾಸಕರಾದ ದಿನೇಶ್ ಗೂಳಿಗೌಡ ಅವರು ನುಡಿದಂತೆ ನಡೆದಿದ್ದಾರೆ. ಇಂದು ನಾಗಮಂಗಲ ವಿಧಾನಸಭಾ ಕ್ಷೇತ್ರದ ಬೆಂಡಿಗನವಿಲೆ ಗ್ರಾಮ ಪಂಚಾಯಿತಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ....

ಮಳವಳ್ಳಿ : ಮಳವಳ್ಳಿ ತಾಲ್ಲೂಕು ಗುಳಘಟ್ಟ ಗೇಟ್ ಬಳಿ ರಸ್ತೆ ದಾಟುತ್ತಿದ್ದ ವ್ಯಕ್ತಿಗೆಬೈಕ್ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸಾವನ್ನಪ್ಪಿದ ಘಟನೆ ಜರುಗಿದೆ.ಗುಳಗಟ್ಟ ಗ್ರಾಮ ಕುಳ್ಳಯ್ಯ ಎಂಬುವರೇ...

error: