April 2, 2025

Bhavana Tv

Its Your Channel

MANDYA

ಕೃಷ್ಣರಾಜಪೇಟೆ ತಾಲ್ಲೂಕಿನ ಕಿಕ್ಕೇರಿ ಹೋಬಳಿಯ ಸಾಸಲು ಗ್ರಾಮದಲ್ಲಿ ಕಳೆದ ಆರು ಏಳು ತಿಂಗಳ ಯಿಂದ ರಸ್ತೆ ಕಾಮಗಾರಿಗಾಗಿ ರಸ್ತೆಯನ್ನು ಕಿತ್ತು ಕಾಮಗಾರಿಯನ್ನು ಪೂರ್ಣಗೊಳಿಸದೆ ಅರ್ಧಕ್ಕೆ ನಿಲ್ಲಿಸಲಾಗಿದ್ದು ಇದರಿಂದ...

ಕಿಕ್ಕೇರಿ: ಸಿನಿಮಾ ಮತ್ತು ಧಾರವಾಹಿಗಳ ನಡುವೆಯೂ ಸಂಸ್ಕೃತಿಯ ಪ್ರತಿಬಿಂಬಗಳಾಗಿರುವ ನಾಟಕಗಳು ಗ್ರಾಮೀಣ ಪ್ರದೇಶದಲ್ಲಿ ಉಳಿದಿದೆ ಎಂದು ಮಂಡ್ಯ ಜಿಲ್ಲಾ ಮೂಡ ಅದ್ಯಕ್ಷರಾದ ಕೆ ಶ್ರೀನಿವಾಸ್ ತಿಳಿಸಿದ್ರು ಕೃಷ್ಣರಾಜಪೇಟೆ...

ಅದ್ದೂರಿಯಾಗಿ ನಡೆದ ಕೆ.ಆರ್.ಪೇಟೆ ತಾಲ್ಲೂಕಿನ ಅಕ್ಕಿಹೆಬ್ಬಾಳು ಗ್ರಾಮದ ಆರಾಧ್ಯದೈವ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿಯವರ ಬ್ರಹ್ಮರಥೋತ್ಸವ, ಆಗಸದಲ್ಲಿ ಮೂರು ಸುತ್ತು ಪ್ರದಕ್ಷಿಣೆ ಹಾಕಿ ಭಕ್ತಿನಮನ ಸಲ್ಲಿಸಿದ ಗರುಡ ಪಕ್ಷಿ,...

ಕೃಷ್ಣರಾಜಪೇಟೆ ತಾಲ್ಲೂಕಿನ ಪ್ರಗತಿಪರ ರೇಷ್ಮೆ ಬೆಳೆಗಾರರು ಎರಡು ದಿನಗಳ ಅಧ್ಯಯನ ಪ್ರವಾಸ ಹೊರಟ ಬಸ್ಸನ್ನು ಹಸಿರು ನಿಶಾನೆ ತೋರಿಸಿ ಬೀಳ್ಕೊಟ್ಟು ಶುಭ ಹಾರೈಸಿದ ರೇಷ್ಮೆ ಸಚಿವ ಡಾ.ನಾರಾಯಣಗೌಡ.....

ಕಿಕ್ಕೇರಿ: ಕ್ರೀಡಾಪಟುಗಳು ಗೆದ್ದಾಗ ಬೀಗದೆ ಸೋತಾಗ ಕುಗ್ಗದೆ ಇದ್ದರೆ ಮಾತ್ರ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಗೈಯಲು ಸಾಧ್ಯ,ಎಂದು ಸಮಾಜ ಸೇವಕ ಮತ್ತು ಕಾಂಗ್ರೆಸ್ ಪಕ್ಷದ ಯುವ ಘಟಕದ...

ಕೆ.ಆರ್.ಪೇಟೆ ತಾಲೂಕಿನ ಬಹುತೇಕ ಸಾರ್ವಜನಿಕ ಆಸ್ಪತ್ರೆಗಳಿಗೆ ವೈದ್ಯರು ಹಾಗೂ ಸಿಬ್ಬಂದಿಗಳು ಸರಿಯಾಗಿ ಬರುತ್ತಿಲ್ಲಾ ಎಂಬ ಆರೋಪ ಕೇಳಿಬರುತ್ತಿದೆ.ತಾಲೂಕಿನ ಸಿಂಧುಘಟ್ಟ ಆಸ್ಪತ್ರೆಗೆ ವೈದ್ಯರು ಪ್ರತಿದಿನ ಸರಿಯಾದ ಸಮಯಕ್ಕೆ ಬರುತ್ತಿಲ್ಲ...

ಕೆಆರ್‌ಪೇಟೆ:- ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮೊಹಮದ್ ನಲಪಾಡ್ ಅವರ ಹುಟ್ಟು ಹಬ್ಬದ ಅಂಗವಾಗಿ ಕೆ ಆರ್ ಪೇಟೆ ತಾಲ್ಲೂಕು ಯುವ ಕಾಂಗ್ರೆಸ್ ಅಧ್ಯಕ್ಷರಾದ ಮಹೇಂದ್ರ.ಡಿ.ಎA....

ಕೆ.ಆರ್.ಪೇಟೆ :- ಪ್ರವಾಸಿಗರು ಹಾಗೂ ಯುವಜನರನ್ನು ಆಕರ್ಷಿಸುತ್ತಿರುವ ಜಲಸಾಹಸ ಕ್ರೀಡೆಗಳು.. ಕೆ.ಆರ್.ಪೇಟೆ ತಾಲ್ಲೂಕಿನ ಹೇಮಗಿರಿಯ ಬೆಟ್ಟದ ತಪ್ಪಲಿನ ಹೇಮಾವತಿ ನದಿಯಲ್ಲಿ ಮೋಟಾರ್ ಬೋಟುಗಳ ಜಲಸಾಹಸ ಕ್ರೀಡೆಗಳಿಗೆ ಚಾಲನೆ...

ಕೃಷ್ಣರಾಜಪೇಟೆ:- ಗ್ರಾಮಗಳ ಅಭಿವೃದ್ಧಿಯೇ ನನ್ನ ಗುರಿ, ಕುಮಾರಣ್ಣನವರ ಕನಸು ಪಂಚ ರತ್ನ ಯೋಜನೆಯನ್ನು ಅನುಷ್ಠಾನಕ್ಕೆ ತರಲು ಕುಮಾರಣ್ಣನವರನ್ನು ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ಮಾಡಲು ಜೆ.ಡಿ.ಎಸ್ ಪಕ್ಷವನ್ನು ಬೆಂಬಲಿಸುವAತೆ ವಿಧಾನಸಭಾ...

ಕೃಷ್ಣರಾಜಪೇಟೆ ತಾಲ್ಲೂಕು ಬಿಜೆಪಿ ವಿಜಯ ಸಂಕಲ್ಪ ಅಭಿಯಾನ ಕುರಿತು ಸಚಿವ ಡಾ.ನಾರಾಯಣಗೌಡರ ನಿವಾಸದಲ್ಲಿ ಪತ್ರಿಕಾಗೋಷ್ಠಿ ನಡೆಸಲಾಯಿತು .. ಕೇಂದ್ರ ಮತ್ತು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಡಬಲ್...

error: