April 29, 2024

Bhavana Tv

Its Your Channel

MANDYA

ನಾಗಮಂಗಲ: ಆಧುನಿಕತೆ ಮತ್ತು ತಂತ್ರಜ್ಞಾನ ಮುಂದುವರೆದರೂ ವರ್ಷವಿಡೀ ತನ್ನ ಕುಟುಂಬದ ಶ್ರಮದ ಬೆವರಿನ ಪ್ರತಿಫಲವಾಗಿ ಬೆಳೆದ ಫಸಲನ್ನು ಸಾರ್ವಜನಿಕ ರಸ್ತೆಗಳಲ್ಲಿ ಒಕ್ಕಣೆ ಮಾಡುವುದು ಇತ್ತೀಚಿನ ದಿನಗಳಲ್ಲಿ ಸಾಮಾನ್ಯವಾಗಿದೆ....

ಮಂಡ್ಯ:- ಇಂದು ಮಂಡ್ಯ ಅಮೃತ ಲಯನ್ಸ್ ಸಂಸ್ಥೆ ಹಾಗೂ ಗುತ್ತಲು ಪ್ರಾಥಮಿಕ ಆರೋಗ್ಯ ಕೇಂದ್ರ ಇವರ ಸಹಯೋಗದಲ್ಲಿ 125ನೇ ನೇತಾಜಿ ಸುಭಾಷ್ ಚಂದ್ರ ಬೋಸ್ ರವರ ಜನ್ಮದಿನಾಚರಣೆ...

ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿಯ ಕಾರ್ಯಕರ್ತರು ಕಂದಾಯ ಇಲಾಖೆಯ ನೌಕರರ ಮೇಲೆ ದಾಖಲಿಸಿರುವ ಸುಳ್ಳು ದೂರಿನ ಆಧಾರದ ಮೇಲೆ ದಾಖಲಿಸಿರುವ ಎಫ್.ಐ.ಆರ್ ಅನ್ನು ಜಿಲ್ಲಾ...

ಮಳವಳ್ಳಿ: ತಾಲ್ಲೂಕಿನ ಸುಣ್ಣದದೊಡ್ಡಿ ಗ್ರಾಮದಲ್ಲಿ ಬುಧವಾರ ಸಂಜೆ ಏಳು ವರ್ಷದ ಗಂಡು ಚಿರತೆ ಅರಣ್ಯ ಇಲಾಖೆಯ ಬೋನಿನಲ್ಲಿ ಸೆರೆಯಾಗಿದೆ.ಸುಣ್ಣದದೊಡ್ಡಿ, ಗಾಜನೂರು ಸೇರಿದಂತೆ ಹಲವು ಗ್ರಾಮಗಳ ಸುತ್ತಲಿನ ಗುಡ್ಡಗಳಲ್ಲಿ...

ಮಳವಳ್ಳಿ : ಬರುವ ಪೆಬ್ರವರಿ 11 ಹಾಗೂ 12ರಂದು ನಡೆಯುವ ಐತಿಹಾಸಿಕ ಮಳವಳ್ಳಿ ಸಿಡಿ ಹಬ್ಬದ ಆಚರಣೆಯ ಸಂಬAಧ ಜ.31ರ ನಂತರ ನಿರ್ಧಾರ ತೆಗೆದುಕೊಳ್ಳಲು ತಹಶೀಲ್ದಾರ್ ಎಂ.ವಿಜಯಣ್ಣ...

ಕೆ.ಆರ್.ಪೇಟೆ:- ರಾಯಚೂರಿನ ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನಗೌಡರ ಅಂಬೇಡ್ಕರ್ ವಿರೋಧಿ ನಿಲುವು ಖಂಡಿಸಿ ಗೌಡರ ಭಾವಚಿತ್ರಕ್ಕೆ ಚಪ್ಪಲಿಯಿಂದ ಥಳಿಸಿ ಭಾವಚಿತ್ರಕ್ಕೆ ಬೆಂಕಿ ಹಾಕಿ ಆಕ್ರೋಶ ವ್ಯಕ್ತಪಡಿಸಿದ ದಲಿತ ಮುಖಂಡರು.....

ಕೆ.ಆರ್.ಪೇಟೆ: ನಿಷೇಧಾಜ್ಞೆ ಉಲ್ಲಂಘಿಸಿ ರಾಸುಗಳೊಂದಿಗೆ ಹೇಮಗಿರಿ ಜಾತ್ರೆಗೆ ಆಗಮಿಸಿರುವ ರೈತರು.ಜಾತ್ರಾಮಾಳದಲ್ಲಿರುವ ರಾಸುಗಳನ್ನು ಖಾಲಿ ಮಾಡಿಸಲು ಪೋಲಿಸರು ಹಾಗೂ ಕಂದಾಯಾಧಿಕಾರಿಗಳ ಹರಸಾಹಸ..ಕೋವಿಡ್ ಸೋಂಕು ಹರಡುವ ಭೀತಿ .. ಜಿಲ್ಲಾಡಳಿತವು...

ಮಂಡ್ಯ:- ರಾಜ್ಯದ ಅಬಕಾರಿ ಸಚಿವರಾದ ನೂತನ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಅವರಿಗೆ ಮಂಡ್ಯ ನಗರದಲ್ಲಿ ಹೃದಯಸ್ಪರ್ಶಿ ಸ್ವಾಗತ ನೀಡಿದ ಯುವನಾಯಕ ಬೂಕನಕೆರೆ ರಾಜಶೇಖರ್ …...

ನಾಗಮಂಗಲ. ನಾಗಮಂಗಲ ಶಾಸಕ ಸುರೇಶ್ ಗೌಡ ರವರ ಹುಟ್ಟುಹಬ್ಬ ಆಚರಣೆಯನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ರೋಗಿಗಳು ಹಾಗೂ ಸಿಬ್ಬಂದಿಯವರಿಗೆ ಹಣ್ಣು-ಹಂಪಲು ವಿತರಿಸುವ ಮೂಲಕ ಸರಳವಾಗಿ ಆಚರಣೆ ಮಾಡಲಾಯಿತು...

ನಾಗಮಂಗಲ:-ಜೆ.ಡಿ.ಎಸ್. ಶಾಸಕ ಸುರೇಶ್ ಗೌಡ ಜನುಮದಿನದ ಅಂಗವಾಗಿ ಅಭಿಮಾನಿಗಳು ಮತ್ತು ಜಾತ್ಯತೀತ ಜನತಾದಳದ ಕಾರ್ಯಕರ್ತರು ಏರ್ಪಡಿಸಿದ್ದ ರಕ್ತದಾನ ಶಿಬಿರ ಕಾರ್ಯಕ್ರಮದಲ್ಲಿ ಶಾಸಕ ಸುರೇಶಗೌಡ ರಕ್ತದಾನ ಮಾಡುವ ಮೂಲಕ...

error: