April 29, 2024

Bhavana Tv

Its Your Channel

MANDYA

ಕೆ.ಆರ್.ಪೇಟೆ :- ಪ್ರಜಾಪ್ರಭುತ್ವವು ಗಟ್ಟಿಯಾಗಲು, ಸುಭದ್ರ ಸರ್ಕಾರವು ಅಸ್ಥಿತ್ವಕ್ಕೆ ಬರುವ ನಿಟ್ಟಿನಲ್ಲಿ ಮತದಾನದ ಪಾತ್ರವು ನಿರ್ಣಾಯಕವಾಗಿದೆ. ಆದ್ದರಿಂದ ಮತದಾರ ಬಂಧುಗಳು ಸಂವಿಧಾನವು ನಮಗೆ ವರವಾಗಿ ನೀಡಿರುವ ಮತದಾನದ...

ಕೃಷ್ಣರಾಜಪೇಟೆ:- ರಾಜ್ಯದ ಬಿಜೆಪಿ ಸರ್ಕಾರದಲ್ಲಿ ಕ್ರಿಯಾಶೀಲ ಸಚಿವರಾಗಿ ಕೆಲಸ ಮಾಡುತ್ತಿರುವ ಗೋಪಾಲಯ್ಯ ಅವರು ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾಗಿ ದಕ್ಷತೆಯಿಂದ ಕಾರ್ಯನಿರ್ವಹಿಸುತ್ತಿರುವುದನ್ನು ಗಮನಿಸಿರುವ ಮುಖ್ಯಮಂತ್ರಿಗಳು ಒಕ್ಕಲಿಗರು ಹಾಗೂ...

ಕೆ.ಆರ್.ಪೇಟೆ ತಾಲ್ಲೂಕಿನ ಹೊಸಹೊಳಲು ಗ್ರಾಮದ ಹೊಯ್ಸಳ ಶಿಲ್ಪಕಲಾ ವಾಸ್ತುವೈಭವದ ಶ್ರೀ ಲಕ್ಷ್ಮೀನಾರಾಯಣಸ್ವಾಮಿ ದೇವಾಲಯದ ಆವರಣದಲ್ಲಿ ಯಶಸ್ವಿಯಾಗಿ ನಡೆದ ಪಿಂಚಣಿ ಅದಾಲತ್ ಕಾರ್ಯಕ್ರಮ .. ಕಳೆದ 10 -12...

ಳವಳ್ಳಿ : ಮೋಟಾರ್ ರಿವೈಂಡಿಗ್ ಅಂಗಡಿಯೊAದರ ಬೀಗ ಮುರಿದು ಅಂಗಡಿಯಲ್ಲಿದ್ದ ಬೋರ್ ವೆಲ್ ಮೋಟಾರ್ ಗಳು ಹಾಗೂ ರಿವೈಂಡಿAಗ್ ವೈರ್ ಬಂಡಲ್ ಗಳನ್ನು ಕಳುವು ಮಾಡಿರುವ ದುಷ್ಕೃತ್ಯವೊಂದು...

ಕೃಷ್ಣರಾಜಪೇಟೆ ತಾಲ್ಲೂಕಿನ ಪವಿತ್ರ ತ್ರಿವೇಣಿ ಸಂಗಮದಲ್ಲಿ ನಿರ್ಮಾಣವಾಗುತ್ತಿರುವ ಶ್ರೀ ಮಹದೇಶ್ವರರ ದೇವಾಲಯದ ಲೋಕಾರ್ಪಣೆಗೆ ಸಕಲ ಸಿದ್ಧತೆ..ಧಾನ್ಯವಾಸದಲ್ಲಿರುವ ಹುಲಿವಾಹನಧಾರಿ ಮಹದೇಶ್ವರರು, ಶಿವಲಿಂಗ ಹಾಗೂ ನಂದಿಯ ಶ್ರೀ ಕೃಷ್ಣಶಿಲಾ ವಿಗ್ರಹಗಳು...

ಮಳವಳ್ಳಿ : ಹಣದ ವಿಚಾರವಾಗಿ ಉಂಟಾದ ಜಗಳ ವಿಕೋಪಕ್ಕೆ ಹೋಗಿ ವ್ಯಕ್ತಿಯೊಬ್ಬನಿಗೆ ಚಾಕುವಿನಿಂದ ಇರಿದು ಗಾಯಗೊಳಿಸಿರುವ ಘಟನೆಯೊಂದು ಮಳವಳ್ಳಿ ತಾಲೂಕಿನ ಮಾಗನೂರು ಗ್ರಾಮದಲ್ಲಿ ಜರುಗಿದೆ.ಈ ಗ್ರಾಮದ ಲೇಟ್...

ಮಳವಳ್ಳಿ : ಕನ್ನಡ ಸಾಹಿತ್ಯ ಪರಿಷತ್ ನ ಮಳವಳ್ಳಿ ತಾಲ್ಲೂಕು ಘಟಕದ ಅಧ್ಯಕ್ಷರನ್ನಾಗಿ ಪಟ್ಟಣದ ಎಲ್. ಚೇತನ್ ಕುಮಾರ್ ಅವರನ್ನು ಕಸಾಪ ಜಿಲ್ಲಾ ಘಟಕದ ಸಿ.ಕೆ.ರವಿಕುಮಾರ್ ಚಾಮಲಾಪುರ...

ಮಳವಳ್ಳಿ : ದೇವಾಲಯಕ್ಕೆ ಬಂದು ದೇವರ ದರ್ಶನ ಪಡೆದ ಮಹಿಳೆಯೊಬ್ಬರು ನಂತರ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯೊಂದು ಮಳವಳ್ಳಿ ತಾಲ್ಲೂಕಿನ ಶಿವನಸಮುದ್ರ ಬಳಿ ಜರುಗಿದೆ.ಬೆಂಗಳೂರಿನ...

ಮಳವಳ್ಳಿ : ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಗಂಭೀರ ಸ್ಥಿತಿಯಲ್ಲಿದ್ದ ವೃದ್ದೆಯೊಬ್ಬರನ್ನು ಗಸ್ತಿನಲ್ಲಿದ್ದ ಪೊಲೀಸರು ತಮ್ಮ ವಾಹನದಲ್ಲಿ ಆಕೆಯನ್ನು ಆಸ್ಪತ್ರೆಗೆ ಸಾಗಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ತಾಲ್ಲೂಕಿನ ನೆಟ್ಕಲ್...

ನಾಡಿನ ಸರಳ ಸಜ್ಜನ ರಾಜಕಾರಣಿ ಮಂಡ್ಯದ ಗಾಂಧಿ ಕೆ.ಆರ್.ಪೇಟೆ ಕೃಷ್ಣ ಪ್ರತಿಷ್ಠಾನಕ್ಕೆ ಒಂದು ಲಕ್ಷರೂ ಕೊಡುಗೆ ನೀಡಿದ ಮಂಡ್ಯ ಜಿಲ್ಲಾ ಹಾಲು ಒಕ್ಕೂಟದ ನಿರ್ದೇಶಕ ಡಾಲುರವಿ …...

error: