May 6, 2024

Bhavana Tv

Its Your Channel

MANDYA

ನಾಗಮoಗಲ:- ಮಂಡ್ಯ ಜಿಲ್ಲಾ ಪರಿಶಿಷ್ಟ ಜಾತಿ ವಿಭಾಗ ಜಿಲ್ಲಾಧ್ಯಕ್ಷರಾದ ಸುರೇಶ ಕಂಠಿ ಇಂದು ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿ ಆತ್ಮೀಯ ಕಾಂಗ್ರೆಸ್ ಬಂದುಗಳೇ ದಿನಾಂಕ...

ನಾಗಮಂಗಲ: ತಾಲೂಕಿನ ಬೆಳ್ಳೂರು ಪಟ್ಟಣದಲ್ಲಿ ವಿಶ್ವಚೇತನ ಟ್ರಸ್ಟ್ ಹೊರತಂದಿರುವ ನೂತನ ಸಂವತ್ಸರದ ಕ್ಯಾಲೆಂಡರ್ ಬಿಡುಗಡೆಯನ್ನು ಮಾಜಿ ಸಂಸದ ಎಲ್.ಅರ್. ಶಿವರಾಮೇಗೌಡ ಹಾಗೂ ಜೆ.ಡಿ.ಎಸ್. ಮುಖಂಡರಾದ ಜವರನಹಳ್ಳಿ ಗೌರೀಶ್...

ನಾಗಮಂಗಲ:- ತಾಲೂಕಿನ ಪುರಾಣ ಪ್ರಸಿದ್ಧ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಡಿಸೆಂಬರ್ 26 ಮತ್ತು 27 ರಂದು ಕಾಲಭೈರವಾಷ್ಟಮಿ ಪ್ರಯುಕ್ತ ವಿವಿಧ ಕಾರ್ಯಕ್ರಮಗಳು ನಡೆಯಲಿದ್ದು ಶ್ರೀ ಕ್ಷೇತ್ರದಲ್ಲಿ...

ದಲಿತ ಸಂಘರ್ಷ ಸಮಿತಿಯ ಎಂ.ಬಿ.ಶ್ರೀನಿವಾಸ್ ಬಣದಿಂದ ಕೆ.ಆರ್.ಪೇಟೆ ಪಟ್ಟಣದಲ್ಲಿ ಪ್ರತಿಭಟನೆ. ತಹಶೀಲ್ದಾರ್ ಎಂ.ವಿ.ರೂಪ ಅವರಿಗೆ ದಲಿತ ಸಂಘರ್ಷ ಸಮಿತಿ ಮುಖಂಡರು ಹಾಗೂ ಕಾರ್ಯಕರ್ತರು ಮನವಿ ಸಲ್ಲಿಸಿ ಒತ್ತಾಯಿಸಿದರು...

ಕೆ.ಆರ್.ಪೇಟೆ: ಮಕ್ಕಳ ಹಕ್ಕುಗಳ ಸಂರಕ್ಷಣೆ ಹಾಗೂ ಮಕ್ಕಳ ಆರೋಗ್ಯ ಸಂವರ್ಧನೆಯ ಬಗ್ಗೆ ನಾಗರಿಕ ಸಮಾಜದ ಪ್ರತಿಯೊಬ್ಬರೂ ಎಚ್ಚರವಾಗಿರಬೇಕು. ಇಂದಿನ ಮಕ್ಕಳೇ ನಾಳಿನ ಭವ್ಯ ಭಾರತದ ಸತ್ಪ್ರಜೆಗಳಾದ್ದರಿಂದ ಮಕ್ಕಳಿಗೆ...

ಕೃಷ್ಣರಾಜಪೇಟೆ: ಯಶಸ್ವಿಯಾಗಿ ನಡೆದ ಕೆ.ಆರ್.ಪೇಟೆ ತಾಲ್ಲೂಕು ಪಂಚಾಯತಿಯ ಸಾಮಾನ್ಯ ಸಭೆ..ಅಧಿಕಾರಿಗಳು ಬದ್ಧತೆಯಿಂದ ಪರಿಣಾಮಕಾರಿಯಾಗಿ ಸರ್ಕಾರದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ತಾ.ಪಂ ಆಡಳಿತಾಧಿಕಾರಿ ರಾಜಮೂರ್ತಿ ಮನವಿ .. ಕೃಷ್ಣರಾಜಪೇಟೆ ತಾಲ್ಲೂಕು...

ಕೃಷ್ಣರಾಜಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಗ್ರಾಮದಲ್ಲಿ ಲೋಕಾಯನ ಕಲ್ಚರಲ್ ಫೌಂಡೇಶನ್ ವತಿಯಿಂದ ಆರಂಭಗೊAಡ ತಿಳುವಿನ ತಾಣ ಎಂಬ ಗ್ರಂಥಾಲಯಕ್ಕೆ ಓದುಗರ ಆಹ್ವಾನ ಕಾರ್ಯಕ್ರಮದಲ್ಲಿ ಪ್ರತಿ ಶಾಲೆಗಳಿಗೆ ಭೇಟಿ ನೀಡಿ...

ಮಳವಳ್ಳಿ : ವಿಷಪೂರಿತ ಹಾವು ಕಚ್ಚಿ ರೈತನೋರ್ವ ಸಾವನ್ನಪ್ಪಿರುವ ದುರ್ಘಟನೆ ಮಳವಳ್ಳಿ ತಾಲ್ಲೂಕಿನ ದಡದಪುರ ಗ್ರಾಮದಲ್ಲಿ ಜರುಗಿದೆ. ಈ ಗ್ರಾಮದ ಕರಿಗೂಳಿ ನಾಗರಾಜು ಎಂಬುವರೇ ಮೃತಪಟ್ಟ ದುರ್ದೈವಿಯಾಗಿದ್ದು...

ನಾಗಮಂಗಲ: ಪಟ್ಟಣದ ಆದಿಚುಂಚನಗಿರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ಆವರಣದಲ್ಲಿ ನಾಗಮಂಗಲ ಪೊಲೀಸ್ ಇಲಾಖೆ ವತಿಯಿಂದ ಅಪರಾಧ ತಡೆ ಮಾಸಾಚರಣೆ ಅಂಗವಾಗಿ ಅಂತಿಮ ವರ್ಷದ ಬಿಕಾಂ ವಿದ್ಯಾರ್ಥಿಗಳಿಗೆ...

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮದ ೪೫ಕ್ಕೂ ಹೆಚ್ಚು ಅಯ್ಯಪ್ಪಸ್ವಾಮಿ ಭಕ್ತರು ಶಬರಿಮಲೆ ಯಾತ್ರೆಯನ್ನು ಕೈಗೊಂಡ ಹಿನ್ನಲೆಯಲ್ಲಿ ಉಮಾಮಹೇಶ್ವರಿ ದೇವಸ್ಥಾನದ ಆವರಣದಲ್ಲಿ ವಿಶೇಷ ಪೂಜೆ ನಡೆಸಲಾಯಿತು.ಗ್ರಾಮದ ಮಧ್ಯೆಭಾಗದಲ್ಲಿ ಇರುವ...

error: