May 4, 2024

Bhavana Tv

Its Your Channel

MANDYA

ಮಳವಳ್ಳಿ : ಮಳವಳ್ಳಿ ಪಟ್ಟಣದ ಶ್ರೀಗಂಗಾಧರೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಸರ್ಕಾರದ ಆದೇಶದಂತೆ ದೀಪಾವಳಿ ಬಲಿ ಪಾಡ್ಯ ದಿನದಂದು ದೇವಾಲಯದಲ್ಲಿ ತಾಲ್ಲೂಕು ಆಡಳಿತವತಿಯಿಂದ ಗೋ ಪೂಜೆ ನಡೆಸಲಾಯಿತು.ಕಾರ್ಯಕ್ರಮದಲ್ಲಿ ಶಾಸಕ...

ಮಳವಳ್ಳಿ: ಚಿತ್ರನಟ ಪುನೀತ್‌ರಾಜ್‌ಕುಮಾರ್ ಅವರ ಅಭಿಮಾನಿಗಳು ಆತ್ಮಹತ್ಯೆಗೆ ಮುಂದಾಗ ಬಾರದೆಂದು ಡಾ. ರಾಜ್ ಕುಮಾರ್ ಕಲಾ ಸಂಘದ ಅಧ್ಯಕ್ಷ ದೊಡ್ಡಯ್ಯ ಮನವಿ ಮಾಡಿದರು. ಪಟ್ಟಣದ ಬಿ.ಆರ್ .ಸಿ...

ಮಳವಳ್ಳಿ : ಮಳವಳ್ಳಿ ಪಟ್ಟಣದ ಡಾ.ರಾಜ್ ಕುಮಾರ್ ರಸ್ತೆಯಲ್ಲಿ ಅಗಲಿದ ಪುನೀತ್ ರಾಜ್ ಕುಮಾರ್ ಅವರಿಗೆ ಮೇಣದ ಬತ್ತಿಯನ್ನು ಹಿಡಿದು ನೂರಾರು ಅಭಿಮಾನಿಗಳು ಮೆರವಣಿಗೆ ನಡೆಸುವ ಮೂಲಕ...

ಕೆ.ಆರ್.ಪೇಟೆ:- ಮಂಡ್ಯ ಜಿಲ್ಲಾ ಪೋಲಿಸ್ ವರಿಷ್ಟಾಧಿಕಾರಿಗಳಾದ ಯತೀಶ್ ಅವರ ಅಧ್ಯಕ್ಷತೆಯಲ್ಲಿ ಕೆ.ಆರ್.ಪೇಟೆ ಪಟ್ಟಣ ಪೋಲಿಸ್ ಠಾಣೆಯ ಆವರಣದಲ್ಲಿ ಸಾರ್ವಜನಿಕರ ಕುಂದುಕೊರತೆ ನಿವಾರಣಾ ಸಭೆಯು ನಡೆಯಿತು ಜನಸ್ನೇಹಿ ಪೋಲಿಸ್...

ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಕನ್ನಡ ಚಳವಳಿ ಹೋರಾಟಗಾರ ಸಿ.ಕೆ.ರಾಮೇಗೌಡ ಅವರಿಂದ ಕೆ.ಆರ್.ಪೇಟೆಯಲ್ಲಿ ಬಿರುಸಿನ ಪ್ರಚಾರ, ಕೆ.ಆರ್.ಪೇಟೆ: ನವೆಂಬರ್ ೨೧ ರಂದು ನಡೆಯಲಿರುವ...

ಕೃಷ್ಣರಾಜಪೇಟೆ ಪಟ್ಟಣದ ನಾಲ್ವಡಿ ಶ್ರೀಕೃಷ್ಣರಾಜ ಒಡೆಯರ್ ತಾಲ್ಲೂಕು ಕ್ರೀಡಾಂಗಣದಲ್ಲಿ ತಾಲ್ಲೂಕು ಆಡಳಿತವು ಆಯೋಜಿಸಿದ್ದ ೬೬ನೇ ಕನ್ನಡ ರಾಜ್ಯೋತ್ಸವ ಸಮಾರಂಭವು ಅರ್ಥಪೂರ್ಣವಾಗಿ ಸಡಗರ ಸಂಭ್ರಮದಿAದ ಅದ್ದೂರಿಯಾಗಿ ನಡೆಯಿತು …...

ಕೃಷ್ಣರಾಜಪೇಟೆ ಪಟ್ಟಣದ ಪುರಸಭೆಯ ಕಾರ್ಯಾಲಯದಲ್ಲಿ ಸಡಗರ ಸಂಭ್ರಮದಿAದ ಕನ್ನಡಿಗರ ನುಡಿಹಬ್ಬ ೬೬ನೇ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು .. ನಾಡದೇವಿ ಭುವನೇಶ್ವರಿ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ ಪುಷ್ಪನಮನ...

ಮಳವಳ್ಳಿ : ನೆನ್ನೆ ಹೃದಯಾಘಾತದಿಂದ ಹಠಾತ್ ನಿಧನರಾದ ಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್ ಅವರ ಗೌರವಾರ್ಥ ಮಳವಳ್ಳಿ ಪಟ್ಟಣದಲ್ಲಿ ಸಂಪೂರ್ಣ ಬಂದ್ ಆಚರಿಸಲಾಯಿತು.ಡಾ ರಾಜ್ ಕುಮಾರ್...

ಮಳವಳ್ಳಿ: ಡಾಬಾವೊಂದರಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ತಳಗವಾದಿಯ ಹೊಸರೋಡ್ ಬಳಿ ಶುಕ್ರವಾರ ಬೆಳಗಿನ ಜಾವ ನಡೆದಿದೆ.ಪಟ್ಟಣದ ಹೊರವಲಯದ ಮಾರೇಹಳ್ಳಿಯ ನಿವಾಸಿ ಚಾಮಯ್ಯ...

error: