May 4, 2024

Bhavana Tv

Its Your Channel

MANDYA

ಮಳವಳ್ಳಿ: ಕನ್ನಡ ಸಾಹಿತ್ಯ ಪರಿಷತ್‌ನ ಪ್ರತಿಯೊಬ್ಬ ಮತದಾರರು ಮತಗಟ್ಟೆಗೆ ಬಂದು ತಮ್ಮ ಹಕ್ಕು ಚಲಾಯಿಸುವ ಮೂಲಕ ಕನ್ನಡ ಸಾಹಿತ್ಯ ಪರಿಷತನ್ನು ಗಟ್ಟಿಗೊಳಿಸಲು ಮುಂದಾಗಬೇಕು ಎಂದು ಕರ್ನಾಟಕ ಸಂಘದ...

ಮಳವಳ್ಳಿ : ಪ್ರೊ.ಜಿ.ಕೆ.ಗೋವಿಂದರಾವ್ ಅವರ ನಿಧನ ರಂಗ ಸಮುದಾಯ ಮತ್ತು ಸಾಮಾಜಿಕ ಜನ ಚಳವಳಿಗೆ ತುಂಬಲಾರದ ನಷ್ಟವಾಗಿದೆ ಎಂದು ಮಂಡ್ಯ ಪಿಇಎಸ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಜಿ.ಟಿ.ವೀರಪ್ಪ...

ಮಳವಳ್ಳಿ : ಮೈಷುಗರ್ ಕಾರ್ಖಾನೆಯ ಖಾಸಗೀಕರಣ ವನ್ನು ವಿರೋಧಿಸಿ ಕಾರ್ಖಾನೆ ಯನ್ನು ಸರ್ಕಾರಿ ಸ್ವಾಮ್ಯದಲ್ಲೇ ನಡೆಸುವಂತೆ ಆಗ್ರಹಿಸಿ ನಡೆದ ಹೋರಾಟದಲ್ಲಿ ಮಳವಳ್ಳಿ ಯಿಂದ ಮಂಡ್ಯ ಜಿಲ್ಲಾಧಿಕಾರಿ ಗಳ...

ಕೃಷ್ಣರಾಜಪೇಟೆ ಹೆಣ್ಣು ಮಕ್ಕಳು ರಾಷ್ಟ್ರದ ಶಕ್ತಿಯಾಗಿದ್ದಾರೆ, ಹೆಣ್ಣು ಮಕ್ಕಳು ಮನಸ್ಸು ಮಾಡಿ ನಿಂತರೆ ಸಾಕು ಸಶಕ್ತವಾದ ಸಧೃಡ ಸ್ವಾಭಿಮಾನಿ ಸಮಾಜವನ್ನು ಸುಲಭವಾಗಿ ನಿರ್ಮಿಸಬಹುದಾಗಿದೆ . ಎಂದು ರಾಜ್ಯದ...

ಮಳವಳ್ಳಿ : ರಾಮಾಯಣ ಮಹಾಕಾವ್ಯದ ಕರ್ತೃ ಹಾಗೂ ಸಪ್ತ ಋಷಿಗಳಲ್ಲಿ ಕವಿ ಶ್ರೇಷ್ಠರು ಎಂದೇ ಕರೆಯಲ್ಪಡುವ ಮಹರ್ಷಿ ವಾಲ್ಮೀಕಿ ಅವರ ಜಯಂತಿಯನ್ನು ಮಳವಳ್ಳಿ ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ...

ಕೆ.ಆರ್.ಪೇಟೆ ಪಟ್ಟಣದ ಪುರಸಭೆಯ ಕಾರ್ಯಾಲಯದಲ್ಲಿ ಆದಿಕವಿ, ಮಹರ್ಷಿ ವಾಲ್ಮೀಕಿಯವರ ಜಯಂತ್ಯೋತ್ಸವ ಸಮಾರಂಭವು ಅಧ್ಯಕ್ಷೆ ಮಹಾದೇವಿನಂಜುAಡ, ಉಪಾಧ್ಯಕ್ಷೆ ಗಾಯತ್ರಿ ಮತ್ತು ಮುಖ್ಯಾಧಿಕಾರಿ ಕುಮಾರ್ ಹಾಗೂ ಆಡಳಿತ ಮಂಡಳಿಯ ಸದಸ್ಯರು,...

ಮಂಡ್ಯ ಜಿಲ್ಲಾ ನಾಯಕ ಸಂಘದ ವತಿಯಿಂದ ಜಿಲ್ಲಾಧ್ಯಕ್ಷ ಅಗ್ರಹಾರಬಾಚಹಳ್ಳಿ ಆರ್.ಜಗಧೀಶ್ ನೇತೃತ್ವದಲ್ಲಿ ಅರ್ಥಪೂರ್ಣವಾಗಿ ವಾಲ್ಮೀಕಿ ಜಯಂತಿ ಆಚರಣೆ ವಾಲ್ಮೀಕಿ ಮಹರ್ಷಿಗಳ ಗುಣಗಾನ ಮಾಡಿದ ಆರ್.ಜಗಧೀಶ್.. ಕೆ.ಆರ್.ಪೇಟೆ ಪಟ್ಟಣದ...

ಮಳವಳ್ಳಿ : ಮಂಡ್ಯದ ಮೈಷುಗರ್ ಕಾರ್ಖಾನೆಯನ್ನು ಸರ್ಕಾರಿ ಸ್ವಾಮ್ಯದಲ್ಲೇ ಆರಂಭಿ ಸುವುದಾಗಿ ಸರ್ಕಾರ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಮಳವಳ್ಳಿ ಪಟ್ಟಣದಲ್ಲಿ ಇಂದು ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು...

ಮಳವಳ್ಳಿ : ಪ್ರತಿಯೊಂದು ಜಾತಿ ಧರ್ಮ ಸಮುದಾಯವನ್ನು ಗೌರವಿಸುವ ಸಂಸ್ಕೃತಿ ನಮ್ಮ ಭಾರತ ದೇಶದ್ದಾಗಿದ್ದು ಇಂತಹ ಉತ್ಕೃಷ್ಟ ಸಂಸ್ಕೃತಿ ಬೇರೆ ಯಾವ ದೇಶದಲ್ಲೂ ಕಾಣ ಸಿಗದು ಎಂದು...

ಮಳವಳ್ಳಿ : ದಲಿತ ಯುವಕನೊಬ್ಬನ ಮೇಲೆ ಹಸು ಕದ್ದೊಯ್ಯುತ್ತಿದ್ದ ಸುಳ್ಳು ಆರೋಪದ ಮೇಲೆ ಆತನನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವುದೇ ಅಲ್ಲದೆ ಆತನ ಕೈಗಳನ್ನು ಹಿಮ್ಮುಖವಾಗಿ ಹಗ್ಗದಿಂದ...

error: