April 22, 2021

Bhavana Tv

Its Your Channel

NATIONAL

ಹೊಸದಿಲ್ಲಿ,ಎ.18: ಕೋವಿಡ್-19 ಗಾಗಿ ಆರ್‌ಟಿ-ಪಿಸಿಆರ್ ಪರೀಕ್ಷೆ ಹಾಗೂ ಕ್ಷಿಪ್ರ ಪ್ರತಿಕಾಯ ಪತ್ತೆಗಾಗಿ ಅಗತ್ಯವಿರುವ ತಲಾ 10 ಲಕ್ಷ ಕಿಟ್‌ಗಳನ್ನು ಮೇ ತಿಂಗಳಿಂದ ಸ್ಥಳೀಯವಾಗಿ ಉತ್ಪಾದಿಸಲು ಭಾರತ ಸಜ್ಜಾಗಿದೆ...

ಮುಂಬೈ: ಹದಿನೈದು ಲಕ್ಷಕ್ಕೂ ಹೆಚ್ಚು ಜನ ವಾಸಿಸುತ್ತಿರುವ ವಾಣಿಜ್ಯನಗರಿ ಮುಂಬೈನ ಕೊಳಚೆ ಪ್ರದೇಶ ಧಾರಾವಿಯಲ್ಲಿ ದಿನದಿನಕ್ಕೂ ಕರೊನಾ ಸೋಂಕಿತರ ಸಂಖ್ಯೆ ಏರತೊಡಗಿದೆ. ಶುಕ್ರವಾರ ಧಾರಾವಿ ಕೊಳೆಗೇರಿಯಲ್ಲಿ ಸೋಂಕಿತರ ಪ್ರಮಾಣ...

ಮಡಿಕೇರಿ,ಏಪ್ರಿಲ್ 16: ಕೊವಿಡ್ 19ನಿಂದ ಗುಣಮುಖರಾಗಿ ಮನೆಗೆ ಸೇರಿದ್ದ ವ್ಯಕ್ತಿ ಮತ್ತೆ ಆಸ್ಪತ್ರೆಗೆ ದಾಖಲಾಗಿರುವ ಘಟನೆ ವಿರಾಜಪೇಟೆಯಲ್ಲಿ ನಡೆದಿದೆ. ಗುಣಮುಖನಾಗಿ ಮನೆಗೆ ಮರಳಿದ್ದ ವಿರಾಜಪೇಟೆ ಸಮೀಪದ ಕೆಟುಮೊಟ್ಟೆ...

ಕಾರ್ಮಿಕರ ಭವಿಷ್ಯ ನಿಧಿ ಸಂಸ್ಥೆಯಿಂದ ಕೊರೋನಾದಿಂದ ಸಂಕಷ್ಟಕ್ಕೊಳಗಾಗಿರುವ ಸದಸ್ಯರು ಹಾಗೂ ಸಂಸ್ಥೆಗಳಿಗೆ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯಡಿ ಪರಿಹಾರ ನೀಡಲಾಗುವುದು ಎಂದು ಭವಿಷ್ಯನಿಧಿ ಆಯುಕ್ತರು ತಿಳಿಸಿದ್ದಾರೆ. ಕಡಿಮೆ...

ಕೊರೊನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದ 21 ದಿನಗಳ ಲಾಕ್‌ ಡೌನ್ ಅವಧಿ ಇಂದಿಗೆ ಮುಕ್ತಾಯವಾಗಿದೆ. ಈ ನಡುವೆ ಇಂದು ಪ್ರಧಾನಿ...

ನವದೆಹಲಿ, ಏಪ್ರಿಲ್ 14: ಕೊರೊನಾ ಲಾಕ್‌ಡೌನ್ ಕುರಿತು ಪ್ರಧಾನಿ ನರೇಂದ್ರ ಮೋದಿ ದೇಶವನ್ನುದ್ದೇಶಿಸಿ ಇಂದು ಬೆಳಗ್ಗೆ 10 ಗಂಟೆಗೆ ಭಾಷಣ ಮಾಡಲಿದ್ದು, ಅದಕ್ಕೂ ಮುನ್ನ ಟ್ವೀಟ್ ಮಾಡಿದ್ದಾರೆ....

ಕೊಚ್ಚಿ, ಮಾ.27-ಮಹಾರಾಷ್ಟ್ರ ನಂತರಅತಿ ಹೆಚ್ಚು ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿರುವದೇವರನಾಡು ಕೇರಳದಲ್ಲಿ ಈ ಹೆಮ್ಮಾರಿ ಮೊದಲ ಬಲಿ ತೆಗೆದುಕೊಂಡಿದೆ. ಕೋವಿಡ್-19 ಸೋಂಕಿನಿಂದಕೊಚ್ಚಿಯಆಸ್ಪತ್ರೆಯೊಂದರಲ್ಲಿಚಿಕಿತ್ಸೆ ಪಡೆಯುತ್ತಿವ ವ್ಯಕ್ತಿಯೊಬ್ಬ ಇಂಬು ಮುಂಜಾನೆ...

ದೇಶದ ಗಮನ ಸೆಳೆದಿದ್ದ ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು ಆಮ್ ಆದ್ಮಿ ಪಾರ್ಟಿ ಮೂರನೇ ಬಾರಿಗೆ ಹ್ಯಾಟ್ರಿಕ್ ಗೆಲುವಿನ ನಗೆ ಬೀರಿ ಮತ್ತೆ ಅಧಿಕಾರಕ್ಕೆ ಬಂದಿದೆ. ಅಧಿಕಾರದ ಕನಸು...

ಕೊರೊನಾವೈರಸ್ ಮಾರಕ ಸೋಂಕಿಗೆ ಚೀನಾದಲ್ಲಿ ಬಲಿಯಾದವರ ಸಂಖ್ಯೆ ಒಂದು ಸಾವಿರವನ್ನೂ ಮೀರಿದೆ. ಈ ಮೂಲಕ ಸಾವಿನ ಸಂಖ್ಯೆಯಲ್ಲಿ ಹೊಸ ದಾಖಲೆಯನ್ನೇ ಮಾಡಿದೆ. ವಿಶ್ವಸಂಸ್ಥೆಯ ವರದಿ ಪ್ರಕಾರ ಇದು...

error: