October 20, 2021

Bhavana Tv

Its Your Channel

SHIVAMOGA

ಶಿವಮೊಗ್ಗ : ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ೧೦೧ನೇ ಸದಸ್ಯ ಮಂಡಳಿ ಸಭೆಯು ಭದ್ರಾ ಕಾಡಾ ಸಭಾಂಗಣದಲ್ಲಿ ಭದ್ರಾ ಕಾಡಾ ಅಧ್ಯಕ್ಷರಾದ ಪವಿತ್ರ ರಾಮಯ್ಯ ಅವರ ಅಧ್ಯಕ್ಷತೆಯಲ್ಲಿ...

ಶಿವಮೊಗ್ಗ: ಕೇರಳದಲ್ಲಿ ಕೊರೋನಾ ಹೆಚ್ಚಾಗುತ್ತಿದೆ. ಮಂಗಳೂರು, ಉಡುಪಿಯಲ್ಲಿ ಕಡಿಮೆಯಾಗುತ್ತಿದೆ. ಶಾಲೆ ಪ್ರಾರಂಭ ಮಾಡಿರುವ ಸರ್ಕಾರಕ್ಕೆ ಕೋವಿಡ್ ಹೆಚ್ಚಳವಾದರೆ ತಕ್ಷಣ ನಿಲ್ಲಿಸುವ ಅವಕಾಶ ಇದೆ. ಈ ಬಗ್ಗೆ ಕೊರೋನಾ...

ಶಿವಮೊಗ್ಗ: ಹಸೂಡಿ ಗ್ರಾಮ ದೇವರಾದ ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಹಿಂಭಾಗ ಜಾಗದಲ್ಲಿರುವ ದೇವಸ್ಥಾನಕ್ಕೆ ಸಂಬAಧಪಟ್ಟ ಜಾಗದಲ್ಲಿ ಈ ಕೆಲ ದಿನಗಳ ಹಿಂದೆ ಬಸ್ ಸ್ಟ್ಯಾಂಡ್ ನಿರ್ಮಾಣಗೊಂಡಿರುವುದು...

ಶಿವಮೊಗ್ಗ; ನಾನು ಅಧಿಕಾರದಲ್ಲಿರುವವರೆಗೆ ಯಾವುದೇ ಕಾರಣಕ್ಕೂ ರೈತರಿಗೆ ಅನ್ಯಾಯವಾಗಲಿಕ್ಕೆ ಬಿಡುವ ಪ್ರಶ್ನೆಯೇ ಇಲ್ಲಾ. ರೈತರು ಎಂತಹ ಸಂದರ್ಭಲ್ಲೂ ದ್ಯೂತಿಗೆಡಬಾರದು, ಪ್ರತಿಯೊಬ್ಬ ರೈತನು ಅಧಿಕಾರಿಗಳನ್ನು ಪ್ರಶ್ನೆ ಮಾಡುವಂತವರಾಗಬೇಕು ಎಂದು...

ಶಿವಮೊಗ್ಗ: ಎಂದಿಗೂ ಪ್ರೀತಿಯನ್ನು ನಂಬಬೇಡಿ ಸ್ನೇಹಿತರೇ ಎಂದು ಡೆತ್‌ನೋಟ್ ಬರೆದಿಟ್ಟ ಯುವಕನೊಬ್ಬ ಕಾಡಿನಲ್ಲಿ ಪ್ರೇಯಸಿಯನ್ನು ಕೊಂದು ಬಳಿಕ ತಾನೂ ವಿಷ ಕುಡಿದು ದುರಂತ ಅಂತ್ಯ ಕಂಡಿದ್ದಾನೆ. ಇAತಹ...

ಶಿವಮೊಗ್ಗ:ಭದ್ರಾ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಗೆ ಸುಮಾರು ೩೦ ಮಂದಿ ವಿಧಾನ ಸಭಾ ಸದಸ್ಯರು ಪ್ರತಿನಿಧಿಸುತ್ತಾರೆ, ಅವರೆಲ್ಲರೂ ಭದ್ರಾ ಕಾಡಾ ಪ್ರಾಧಿಕಾರಕ್ಕೆ ಪ್ರತಿವರ್ಷ ೨ ಕೋಟಿಯಂತೆ ಅನುದಾನ ಒದಗಿಸಿ...

ಶಿವಮೊಗ್ಗ: ಭದ್ರಾ ಅಚ್ಚುಕಟ್ಟು ವ್ಯಾಪ್ತಿಯ ಲಕ್ಷಾಂತರ ಹೆಕ್ಟೇರ್ ಪ್ರದೇಶದ ಅನ್ನದಾತರ ಹಾಗೂ ಜನ ಸಾಮಾನ್ಯರ ಜೀವನಾಡಿಯಾದ ಭದ್ರಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಭದ್ರಾ ಜಲಾಶಯದ ಜಲಾನಯನ ಪ್ರದೇಶದಲ್ಲಿ...

ಶಿವಮೊಗ್ಗ: ಮುಂಗಾರು ಹಂಗಾಮಿನ ಬೆಳೆಗಳಿಗೆ ಭದ್ರಾ ಜಲಾಶಯದಿಂದ ಎಡ ಮತ್ತು ಬಲ ನಾಲೆಯ ಮೂಲಕ ಅಚ್ಚುಕಟ್ಟು ವ್ಯಾಪ್ತಿಯ ರೈತರಿಗೆ ನೀರು ಹರಿಸುವ ಸಂಬOಧ ರಚಿಸಿರುವ ನೀರಾವರಿ ಸಲಹಾ...

ಭಟ್ಕಳ :ತಾಲ್ಲೂಕಿನ ಮುರ್ಡೇಶ್ವರಕ್ಕೆ ಪ್ರವಾಸಕ್ಕೆ ಬಂದಿದ್ದ ಶಿವಮೊಗ್ಗದ ಪ್ರವಾಸಿಗರು ಭಾನುವಾರ ಈಜಲು ಸಮುದ್ರಕ್ಕೆ ಇಳಿದ ಸಂದರ್ಭದಲ್ಲಿ ಇಬ್ಬರೂ ನೀರಿನ ಸೆಳೆತಕ್ಕೆ ಕೊಚ್ಚಿಕೊಂಡು ಹೋಗಿದ್ದಾರೆ. ಶಿವಮೊಗ್ಗ ಶಿಕಾರಿಪುರ ಮಾಸೂರು...

ಶಿವಮೊಗ್ಗ: ಜಿಲ್ಲೆಯ ಸಿಗಂದೂರು ದೇವಾಲಯದಲ್ಲಿ ಎರಡು ಬಣಗಳ ನಡುವೆ ಮಾತಿನ‌ ಚಕಮಕಿ ಬೆಳೆದು ಪರಸ್ಪರ ಹಲ್ಲೆ ನಡೆಸಿಕೊಂಡ ಘಟನೆ ನಡೆದಿದೆ.ಸಿಗಂದೂರು ಧರ್ಮದರ್ಶಿ ರಾಮಪ್ಪ ಬೆಂಬಲಿಗರ ಮೇಲೆ ಪ್ರಧಾನ...

error: