May 8, 2024

Bhavana Tv

Its Your Channel

STATE

ಬೆಂಗಳೂರು; ಜೂನ್ ೧೮ ರಂದು ನಡೆಯುವ ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ ಸಂಬoಧಪಟ್ಟoತೆ ವಿದ್ಯಾರ್ಥಿಗಳು ಮತ್ತವರ ಪರೀಕ್ಷಾ ಕೇಂದ್ರದ ವಿವರವುಳ್ಳ ತಾತ್ಕಾಲಿಕ ಪಟ್ಟಿ ಬಿಡುಗಡೆಯಾಗಿದೆ. ವಿದ್ಯಾರ್ಥಿಗಳಿರುವ ಜಿಲ್ಲೆಯಲ್ಲೇ...

ಬೆಂಗಳೂರು: ಕೊರೋನಾ ಕಾರಣ ಶಾಲೆಗಳನ್ನು ಆರಂಭಿಸಬಾಹದು ಎಂದು ರಾಷ್ಟ್ರೀಯ ಮಟ್ಟದಲ್ಲಿ ಪೋಷಕರು ಆಂದೋಲನೆ ನಡೆಸುತ್ತಿರುವ ನಡುವಲ್ಲೇ ಸರ್ಕಾರ ರಾಜ್ಯದಲ್ಲಿ ಶಾಲೆಗಳನ್ನು ಜುಲೈ 1ರಿಂದ ಆರಂಭಿಸಲು ಪೂರ್ವ ಸಿದ್ಧತೆಗಳನ್ನು...

ಬೆಂಗಳೂರು: ಉನ್ನತ ಶಿಕ್ಷಣ ಇಲಾಖೆಯಿಂದ ಲ್ಯಾಪ್‌ಟಾಪ್ ಪಡೆದಿರುವ 1.10 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಇಂಟರ್‌ನೆಟ್‌ ಸೇವೆ ಒದಗಿಸುವ ಸಂಬಂಧ ಈ ಸೇವೆ ಒದಗಿಸುವ ಕಂಪನಿಗಳ ಜತೆ ಮಾತುಕತೆ...

ಬೆಂಗಳೂರು : - ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದು ಹಾಕಿ ಒಂದೇ ದಿನ ರಾಜ್ಯದಲ್ಲಿ ೩೮೮ ಹೊಸ ಸೋಂಕಿತರು ಪತ್ತೆಯಾಗಿದ್ದು ಜನರಲ್ಲಿ ಗಾಬರಿ ಮೂಡಿಸಿದೆ. ಇದರೊಂದಿಗೆ ಒಟ್ಟು...

ಬೆoಗಳೂರು : ರಾಜ್ಯದಲ್ಲಿ ಇಂದು ಕೂಡ ಕೊರೋನಾ ಸೋಂಕಿತರ ಸಂಖ್ಯೆ ಸರಣಿ ಮುಂದುವರೆದಿದೆ. ರಾಜ್ಯದಲ್ಲಿ ಇಂದು ದಾಖಲೆಯ ೧೮೭ ಜನರಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿದೆ. ಈ...

ಬೆಂಗಳೂರು: ಲಾಕ್‌ಡೌನ್‌ 5.0 ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವಾಲಯ ಶನಿವಾರ ಹೊರಡಿಸಿದ್ದ ಮಾರ್ಗಸೂಚಿಯಂತೆ ನಿರ್ಬಂಧಗಳನ್ನು ಮುಂದುವರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಅವರು...

ಬೆಂಗಳೂರು : ರಾಜ್ಯದಲ್ಲಿ ಇಂದು ಕಳೆದ 24 ಗಂಟೆಯಲ್ಲಿ 299 ಜನರಿಗೆ ಕೊರೋನಾ ಸೋಂಕು ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 3221ಕ್ಕೆ ಏರಿಕೆಯಾಗಿದೆ....

ಬೆಂಗಳೂರು: ರಾಜ್ಯದಲ್ಲಿ ಶನಿವಾರದಿಂದ ಕೋವಿಡ್-19 ಕುರಿತ ಬೆಳಗಿನ ಹೆಲ್ತ್ ಬುಲೆಟಿನ್ ಇರುವುದಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಅವರು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ರಾಜ್ಯದಲ್ಲಿ...

ಬೆಂಗಳೂರು: ಭಾನುವಾರ ಕರ್ಫ್ಯೂ ಎಂದು ಘೋಷಿಸಿದ್ದ ಸರ್ಕಾರ ನಾಳೆ ಕರ್ಫ್ಯೂ ಹಿಂಪಡೆದಿದೆ. ಜನರ ಹಿತದೃಷ್ಟಿಯಿಂದ ನಾಳೆ ಕರ್ಫ್ಯೂ ವಾಪಸ್​ ಪಡೆಯಲಾಗಿದೆ ಎಂದು ಸಿಎಂ ಯಡಿಯೂರಪ್ಪ ಮಹತ್ವದ ನಿರ್ಧಾರ ಪ್ರಕಟಿಸಿದ್ದಾರೆ....

ಬೆ0ಗಳೂರು: ಕಳೆದ ೨೪ ಗಂಟೆಗಳಲ್ಲಿ ರಾಜ್ಯದಲ್ಲಿ ಕರೊನಾ ಸೋಂಕು ೨೪೮ ಹೊಸದಾಗಿ ಪತ್ತೆಯಾಗುವ ಮೂಲಕ, ಸೋಂಕಿತರ ಸಂಖ್ಯೆ ೨೭೮೧ಕ್ಕೆ ಏರಿದೆ. ಇವರ ಪೈಕಿ ಅಂತರರಾಜ್ಯ ಪ್ರಯಾಣಿಕರ ಸಂಖ್ಯೆ...

error: