ಜನವಾಡದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನ್ಯಾಯಬೆಲೆ ಅಂಗಡಿಗೆ ಅಧಿಕಾರಿಗಳೊಂದಿ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ...
STATE
ಬೆಳಗಾವಿ: ಕೊರೋನಾ ಮಹಾಮಾರಿಯಿಂದಾಗಿ ರೈತರು ಹತ್ತು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ರೈತರ ಮತ್ತು ಕೃಷಿ ಹಾಗೂ ವಿವಿಧ ಕ್ಷೇತ್ರಗಳ ಕಾರ್ಮಿಕರ ಬದುಕು ಅತ್ಯಂತ ಸಂಕಷ್ಟಕ್ಕೆ ಸಿಲುಕಿದೆ. ಇಂತಹ...
ಸವದತ್ತಿ : ಸವದತ್ತಿ ಯಲ್ಲಮ್ಮ ಪುರಸಭೆಯ ವತಿಯಿಂದ ಲಿಂಗರಾಜ ಸರ್ಕಲ್ ಪುರಸಭೆಯ ಮುಂದೆ ಕೊರೋನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ದ್ರಾವಣ ಸಿಂಪಡಣಾ ಸುರಂಗ ಮಾರ್ಗಕ್ಕೆ ವಿಧಾನಸಭೆ ಉಪಸಭಾಪತಿ...
ಜಮಖಂಡಿ ; ಇಲ್ಲಿಯ ಜಗದ್ಗುರು ಪಂಚಾಚರ್ಯ ಕೊ-ಆಪ್ ಕ್ರೆಡಿಟ್ ಸೊಸೈಟಿ ಆಡಳಿತ ಮಂಡಳಿ ಸದಸ್ಯರು ೫೦ ಸಾವಿರ ಮೊತ್ತದ ಚೆಕ್ ಉಪವಿಭಾಗಧಿಕಾರಿ ಡಾ. ಸಿದ್ದು ಹುಲ್ಲೊಳ್ಳಿ ಮುಲಕ...
ಬೆಳಗಾವಿ ; ಕಠಿಣತರವಾದ ಕ್ರಮಗಳ ಅಗತ್ಯ ಇರುವುದಿಲ್ಲ. ಅತ್ಯಂತ ಅನಿವಾರ್ಯವಾಗಿರುವ ಸಂದರ್ಭದಲ್ಲಿ ರಸ್ತೆಗೆ ಬಂದಾಗ ಮಾಸ್ಟ್ ಬಳಸುವುದು ಕಡ್ಡಾಯ ಆಗಬೇಕು. ಯಾವುದೇ ವ್ಯಕ್ತಿ ಮಾಸ್ಕ್ ಧರಿಸುವುದರಿಂದ ಬೇರೆಯವರಿಗೆ...
ಅಗ್ರಹಾರ ಬಡಾವಣೆ, ಚಕ್ಕೆಲವಂಗ ಬೀದಿ, ರಾಮಯ್ಯ ಕಾಲೋನಿ, ಹೊಸಹೊಳಲು ಸಿಂಗಮ್ಮ ದೇವಿ ದೇವಸ್ಥಾನ, ಮುಸ್ಲಿಂ ಬ್ಲಾಕ್, ಪೌರಕಾರ್ಮಿಕರ ಕಾಲೋನಿಗಳಿಗೆ ಮನೆಗೆ ಅರ್ಧ ಲೀಟರ್ ನಂತೆ ೭೫೦ ಲೀಟರ್...
ಮಂಗಳವಾರ, ಶುಕ್ರವಾರ ಮತ್ತು ಭಾನುವಾರ ಮಾಂಸ ಮಾರಾಟ…. ಸಾಮಾಜಿಕ ಅಂತರ, ವಯಕ್ತಿಕ ಸ್ವಚ್ಛತೆ ಹಾಗೂ ನೈರ್ಮಲ್ಯವನ್ನು ಕಾಪಾಡಿಕೊಂಡು ಮಾಂಸ ಮಾರಾಟ ಮಾಡಬೇಕು ಎಂದು ಪುರಸಭೆ ಖಡಕ್ ಎಚ್ಚರಿಕೆ...
ಗುಂಪುಗುಂಪಾಗಿ ಆಟವಾಡುತ್ತಿದ್ದ ಯುವಕರಿಗೆ ತಿಳಿ ಹೇಳಲು ಹೋದ ಡಾಕ್ಟರ್ ಮೇಲೆ ಯುವಕರ ಗುಂಪೊಂದು ಡಾಕ್ಟರನ್ನು ನಿಂದಿಸಿರುವ ಘಟನೆ ನಾಗಮಂಗಲ ತಾಲೂಕಿನ ಬೆಳ್ಳೂರು ಹೋಬಳಿ ವಳಗೆರೆ ಪುರ ದಲ್ಲಿ...
ನಾಗಮಂಗಲ: ಸುಮಾರು ಮೂರು ತಿಂಗಳಿAದ ಹಗಲಿರುಳೆನ್ನದೆ ಕಷ್ಟಪಟ್ಟು ಬೆಳೆದ ಬೆಳೆ ಇಂದು ಕೊರೊನಾ ವೈರಸ್ ಹರಡದಂತೆ ಲಾಕ್ ಡೌನ್ ಮಾಡಲಾಗಿರುವ ಹಿನ್ನೆಲೆಯಲ್ಲಿ ಕೈಗೆ ಬರದೇ ಹೊಲದಲ್ಲೇ ಒಣಗಿಹೋಗುತ್ತಿದ್ದು...
ಕೃಷ್ಣರಾಜರಾಜ ಪೇಟೆ ತಾಲ್ಲೂಕಿನ ಕಿಕ್ಕೇರಿ ಪಟ್ಟಣದಲ್ಲಿ ಕುಂಚ ಕಲಾವಿದರ ಸಂಘದ ವತಿಯಿಂದ ಎಲ್ಲಾ ಸರ್ಕಾರಿ ಕಚೇರಿಯ ಕಾಂಪೌಡಗಳ ಮೇಲೆ ಕರೋನ ವೈರಸ್ ಬಗ್ಗೆ ಚಿತ್ರಕಲೆ ಹಾಗೂ ವೈರಸ್...