May 11, 2021

Bhavana Tv

Its Your Channel

STATE

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ ೧೯ ಸೋಂಕಿತರ ಸಂಖ್ಯೆಯನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ, ಸೋಂಕು ಹರಡುವುದನ್ನು ತಪ್ಪಿಸಲು ಸರ್ಕಾರ ಇಂದು ಕಠಿಣ ನಿರ್ಧಾರ ಕೈಗೊಂಡಿದೆ. ರಾಜ್ಯದಲ್ಲಿ ೧೪ ದಿನಗಳ...

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಟೆಂಪೋವೊAದು ಪಲ್ಟಿಯಾಗಿ ಮಗು ಸೇರಿ ಮೂರು ಮಂದಿ ಸಾವನ್ನಪ್ಪಿದ ಘಟನೆ ಚಿತ್ರದುರ್ಗದ ಹಿರಿಯೂರು ಪಟ್ಟಣದ ಹೊರ ವಲಯದಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.ಕೂಲಿ...

ಏಪ್ರಿಲ್ ೨೬ ರಂದು ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ,ಎರಡು ವರ್ಷಗಳಿಂದ ನೆಲೆಗುದಿಗೆ ಬಿದ್ದಿರುವ ಶಿಕ್ಷಕರ ವರ್ಗಾವಣೆ ಕುರಿತಂತೆ ಸರ್ಕಾರವು ಅಂತಿಮ ತೀರ್ಮಾನ ತೆಗೆದುಕೊಂಡು ಶೀಘ್ರವಾಗಿ...

ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ ರಾಜ್ಯ ಘಟಕ ಧಾರವಾಡ, ದಾವಣಗೆರೆ ಜಿಲ್ಲೆಹರಿಹರ ತಾಲೂಕು ಘಟಕದ ವತಿಯಿಂದ ಹರಿಹರ ತಾಲೂಕು ಶಿಕ್ಷಕಿಯರಿಗಾಗಿ ೧೨ದಿನಗಳ ಕಾಲ ಸ್ವಸ್ಥ...

ಕೋಲಾರ :ಮಹಿಳೆಯ ಕತ್ತು ಕೊಯ್ದು, ಬ್ಯಾಟ್ ನಿಂದ ಹಲ್ಲೆ ಮಾಡಿ ಬರ್ಬರವಾಗಿ ಕೊಲೆ ಮಾಡಿದ ಘಟಣೆ ಕೋಲಾರ ನಗರದ ಮಹಾಲಕ್ಷ್ಮಿ ಲೇಔಟ್ ಬಡಾವಣೆಯ ಪ್ಯಾನ್ಸಿ ಮಳಿಗೆ ನಡೆದಿದೆ...

ಶಿವಮೊಗ್ಗ: ದಿನಾಂಕ ೧೮-೦೪-೨೦೨೧ ಭಾನುವಾರ ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘ(ರಿ) ರಾಜ್ಯಘಟಕ- ಧಾರವಾಡ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕು ಘಟಕ ಉದ್ಘಾಟನಾ ಸಮಾರಂಭ ಹಾಗೂ...

ಬೆಂಗಳೂರು: ಕೊರೊನಾ ಸೋಂಕಿನ ಎರಡನೇ ಅಲೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಒಂದರಿಂದ ಒಂಭತ್ತನೇ ತರಗತಿಗಳ ಮೌಲ್ಯಾಂಕನ ವಿಶ್ಲೇಷಣೆ ಮಾಡಿ ಫಲಿತಾಂಶ ಪ್ರಕಟಣೆ ನಿರ್ಧರಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ...

ಬೆಂಗಳೂರು: ಇಂದು ಬೆಳಿಗ್ಗೆ ಕರ್ನಾಟಕ ಕುಮಾರ ಪಡೆ (ರಿ) ಬೆಂಗಳೂರು ಮುಖ್ಯ ಕಚೇರಿಯಲ್ಲಿ ನಾನಾ ತಾಲೂಕಿನ ಪದಾಧಿಕಾರಿಗಳ ಆಯ್ಕೆ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಕುಮಾರ ಗೌಡ್ರು.ಪಿ ಹಾಗೂ ರಾಜ್ಯ...

ಬೆಂಗಳೂರು: ವಿಶ್ವ ಪುಸ್ತಕ ದಿನದ ಅಂಗವಾಗಿ ಕರ್ನಾಟಕ ಪ್ರಕಾಶಕರ ಸಂಘ ನೀಡುವ ಎರಡು ಪ್ರಶಸ್ತಿಗಳಿಗೆ ಹಿರಿಯ ಪತ್ರಕರ್ತೆ ಹಾಗೂ ಪ್ರಕಾಶಕಿ ಡಾ. ಆರ್. ಪೂರ್ಣಿಮಾ ಮತ್ತು ಮೈಸೂರಿನ...

ಬೆಂಗಳೂರು : ರಾಜ್ಯದಲ್ಲಿ ಮತ್ತೆ ಕೊರೋನಾ ರ‍್ಭಟಿಸಿದೆ. ಕಳೆದ ೨೪ ಗಂಟೆಯಲ್ಲಿ ರಾಜ್ಯಾಧ್ಯಂತ ೧೫,೭೮೫ ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಅಲ್ಲದೇ ಇಂದು ಕಿಲ್ಲರ್ ಕೊರೋನಾ...

error: